ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

June 8, 2026
Share on WhatsappShare on FacebookShare on Twitter

ಸ್ಯಾಂಟೋ ಡೊಮಿಂಗೊ : ಭಾನುವಾರ (ಜೂ.7) ಸಂಜೆ ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಟೇಕ್ ಆಫ್ ಕೆಲವೇ ಕ್ಷಣಗಳಲ್ಲಿ ಖಾಸಗಿ ಜೆಟ್‌ವೊಂದು ಪತನಗೊಂಡಿದೆ. ಪರಿಣಾಮ ಇಬ್ಬರು ಪೈಲಟ್ ಸಾವನ್ನಪ್ಪಿದ್ದು, ವಿಮಾನ ಹೊತ್ತಿಯುರಿದಿರುವ ಬೆಚ್ಚಿಬೀಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಪಘಾತದಲ್ಲಿ ಪೈಲಟ್‌ಗಳಾದ ಎರಿಕ್ ಜೇವಿಯರ್ ಡಿಯಾಗೋ ಮತ್ತು ರೂಡಿ ಗಜಲ್ ಸಾವನ್ನಪ್ಪಿದ್ದಾರೆ. ಪೈಲಟ್ ಹೊರತಾಗಿ ವಿಮಾನದಲ್ಲಿ ಯಾವುದೇ ಪ್ರಯಾಣಿಕರಿರಲಿಲ್ಲ ಎಂದು ತಿಳಿದುಬಂದಿದೆ.

A tragic accident occurred in the Dominican Republic last evening. A Gulfstream G200, tail number N318JF, departed La Romana International Airport for Austin, Texas, but declared an emergency after takeoff. The crew attempted to return to LRM, but the jet touched down hard on… pic.twitter.com/4dIKpNwQc3

— Turbine Traveller (@Turbinetraveler) June 8, 2026

ಅಮೆರಿಕದಲ್ಲಿ ನೋಂದಣಿಯಾಗಿರುವ `ಐಬೊನಿಟೊ ಏವಿಯೇಷನ್’ ಸಂಸ್ಥೆಗೆ ಸೇರಿದ ಖಾಸಗಿ ಜೆಟ್ Gulfstream G200 ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೆಕ್ಸಾಸ್‌ನ ಆಸ್ಟಿನ್‌ಗೆ ಹೊರಟಿತ್ತು. ಈ ವೇಳೆ ಜೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕೂಡಲೇ ಪೈಲಟ್ ವಿಮಾನವನ್ನು ಹಿಂದಿರುಗಿಸಿದ್ದು, ಟೇಕ್ ಆಫ್ ಆದ ವಿಮಾನ ನಿಲ್ದಾಣದಲ್ಲೇ ತುರ್ತು ಲ್ಯಾಂಡ್ ಆಗಲು ನಿರ್ಧರಿಸಿದ್ದಾರೆ. ಅದರಂತೆ ರನ್‌ವೇ 29ರಲ್ಲಿ ಲ್ಯಾಂಡ್ ಆಗುತ್ತಿದ್ದಾಗ ವಿಮಾನ ನಿಯಂತ್ರಣ ಕಳೆದುಕೊಂಡಿದ್ದು, ಪಕ್ಕದ ಹುಲ್ಲುಗಾವಲು ಪ್ರದೇಶಕ್ಕೆ ನುಗ್ಗಿ, ಕ್ಷಣಾರ್ಧದಲ್ಲಿ ಹೊತ್ತಿಉರಿದಿದೆ.

WATCH: Another angle shows the private jet crash during an attempted emergency landing at La Romana International Airport in the Dominican Republic. Two crew members were killed. pic.twitter.com/9lWZms7ynF

— Breaking911 (@Breaking911) June 8, 2026

ವಿಮಾನ ನಿಲ್ದಾಣದ ರಕ್ಷಣಾ ತಂಡ ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾದರೂ ಕೂಡ ಪೈಲಟ್‌ಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ವಿಮಾನ ಅಪಘಾತಕ್ಕೀಡಾದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಮಾನ ನಿಲ್ದಾಣದ ಮೇಲೆ ದಟ್ಟವಾದ ಕಪ್ಪು ಹೊಗೆ ಆವರಿಸಿರುವ ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವ ದೃಶ್ಯಗಳು ಕಂಡುಬಂದಿವೆ.

ಘಟನೆಯ ಬೆನ್ನಲ್ಲೇ ಡೊಮಿನಿಕನ್ ವಾಯುಯಾನ ಅಧಿಕಾರಿಗಳು ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆಗೆ ಆದೇಶಿಸಿದ್ದಾರೆ. ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿರುವ ಲಾ ರೊಮಾನಾ ವಿಮಾನ ನಿಲ್ದಾಣದಲ್ಲಿ 2021ರಲ್ಲೂ ಇಂತಹದ್ದೇ ಒಂದು ಖಾಸಗಿ ವಿಮಾನ ಅಪಘಾತ ಸಂಭವಿಸಿತ್ತು.

ಇದನ್ನೂ ಓದಿ : ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

Tags: Karnataka News beat
SendShareTweet
Previous Post

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

Related Posts

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ
ವಿದೇಶ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ
ವಿದೇಶ

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!
ವಿದೇಶ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!
ವಿದೇಶ

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!
ವಿದೇಶ

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!

ಅಂಚೆ ಕಚೇರಿಯಲ್ಲೇ ಕಳ್ಳತನ ಯತ್ನ ; 6 ಲಕ್ಷ ಹಣ ಇದ್ದ ಲಾಕರ್‌ ಒಡೆಯಲಾಗದೆ ಖದೀಮರು ಪರಾರಿ!

ಅಂಚೆ ಕಚೇರಿಯಲ್ಲೇ ಕಳ್ಳತನ ಯತ್ನ ; 6 ಲಕ್ಷ ಹಣ ಇದ್ದ ಲಾಕರ್‌ ಒಡೆಯಲಾಗದೆ ಖದೀಮರು ಪರಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ 5.30 ಕೋಟಿ ರೂ. ವಂಚನೆ ; ಅಪ್ಪ-ಮಗಳು ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat