ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ

June 28, 2025
Share on WhatsappShare on FacebookShare on Twitter

ಕೋಲಾರ ಮೂಲದ ಜಿಮ್ ರವಿ ಇತ್ತೀಚೆಗಷ್ಟೇ “ಪುರುಷೋತ್ತಮ” ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಅಲ್ಲದೇ, ರವಿ ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರು ಮಾಡಿದ್ದಾರೆ. ಈಗ ತಂದೆಯ ಆಸೆಯಂತೆ 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನಮ್ಮದು ಕೋಲಾರದಲ್ಲಿ ಮಧ್ಯಮವರ್ಗದ ಕುಟುಂಬ‌‌. ದಿನ ಮುದ್ದೆ ತಿನ್ನುತ್ತಿದ್ದ ನಾವು ಹಬ್ಬಗಳಲ್ಲೇ ಅನ್ನ ಉಣ್ಣುತ್ತಿದ್ದದ್ದು. ಆದರೆ ನನ್ನ ತಾಯಿ ನನಗೆ ತುಂಬಾ ಆದರ್ಶ. ಜೀವನದ ಪಾಠ ಕಲಿಸಿದ ಮಹಾತಾಯಿ‌ ಅವರು. ಒಬ್ಬರ ಸುಖಕ್ಕೆ ನೀನು ಆಗದಿದ್ದರೂ ‌ಪರವಾಗಿಲ್ಲ. ಕಷ್ಟದಲ್ಲಿ ಅವರ ಜೊತೆಗಿರು. ಹಿರಿಯರ ಮುಂದೆ ಕೈ ಕಟ್ಟಿ ನಿಲ್ಲು‌ ಅಂತ‌ ಅಮ್ಮ ಹೇಳಿಕೊಟ್ಟಿದ್ದಾರೆ. ಹೀಗಾಗಿ ಜೀವನ ಸಾಗುತ್ತಿದ್ದಾಗ ಅಮ್ಮ ನಮ್ಮನ್ನು ಬಿಟ್ಟು ಹೋಗುತ್ತಾರೆ. ಅಮ್ಮನ ನಿಧನದ ಕೆಲವು ತಿಂಗಳ ನಂತರ ಅಪ್ಪ, ನನ್ನ ಹತ್ತಿರ ಬಂದು ನಿಮ್ಮ ಅಮ್ಮನ ಸಾವಿನಿಂದ ಬಹಳ ದುಖವಾಗಿದೆ. ಹೀಗಾಗಿ ನನ್ನನ್ನು ಕಾಶಿ‌ಯಾತ್ರೆಗೆ ಕರೆದುಕೊಂಡು ಹೋಗು ಎನ್ನುತ್ತಾರೆ.

ನನ್ನ ಹತ್ತಿರ ಆಗ ದುಡ್ಡು ಇರಲ್ಲ. ಅಪ್ಪನಿಗೆ ಏರು ದ್ವನಿಯಲ್ಲಿ ಈಗ ಅದೆಲಾ ಆಗಲ್ಲ ಅಂದು ಬಿಡುತ್ತೇನೆ. ಅದಾದ ಕೆಲವು ತಿಂಗಳ ನಂತರ ಮತ್ತೆ ಕೇಳುತ್ತಾರೆ. ನಾನು ಅವರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುತ್ತೇನೆ ಅಂತ ಹೇಳಿ ಸಮಾಧಾನ ಮಾಡುತ್ತೇನೆ.‌ ಕೆಲವು ದಿನಗಳ ನಂತರ ಗೆಳೆಯರ ಹತ್ತಿರ ಸಾಲ ಮಾಡಿ ಅಪ್ಪನ ಕಾಶಿಯಾತ್ರೆಗೆ ವಿಮಾನದ ಟಿಕೇಟ್ ಬುಕ್ ಮಾಡುತ್ತೇನೆ.‌ ಆ ವಿಷಯ ಅಪ್ಪನಿಗೆ ಫೋನ್ ಮಾಡಿ ಹೇಳುತ್ತೇನೆ. ಅವರು ಖುಷಿಯಾಗುತ್ತಾರೆ‌. ಆದರೆ ವಿಧಿಯೇ ಬೇರೆ ಆಗಿರುತ್ತದೆ‌. ನಾನು ಈ ವಿಷಯ ತಿಳಿಸಿದ ಕೆಲವೇ ಗಂಟೆಗಳಲ್ಲೇ ಅಪ್ಪ ನಮ್ಮನ್ನು ಬಿಟ್ಟು ಹೋದರು. ಅವರ ಕಾಶಿಯಾತ್ರೆಯ ಆಸೆಯೂ ಅವರ ಜೊತೆಗೆ ಹೋಗಿ ಬಿಡುತ್ತದೆ. ಹೀಗಾಗಿ ಕಾಶಿಯಾತ್ರೆ ಮಾಡಲು ಸಾಧ್ಯವಿಲ್ಲದ ಕೆಲವು ಅಶಕ್ತರಿಗೆ ನಮ್ಮ ಅಪ್ಪನ ಹೆಸರಿನಲ್ಲಿ ಯಾತ್ರೆ ಮಾಡಿಸಲು ಮುಂದಾಗಿದ್ದೇನೆ ಎಂದಿದ್ದಾರೆ.

ನಮ್ಮ ಅಪ್ಪ ನಿಧನರಾಗಿ ಹದಿನಾಲ್ಕು ವರ್ಷಗಳಾಯಿತು. ಅಂದಿನಿಂದ ಇಂದಿನವರೆಗೂ ಅದಕೋಸ್ಕರ ಹುಂಡಿ ಇಟ್ಟು ದುಡ್ಡು ಕೂಡಿ ಹಾಕುತ್ತಿದ್ದೆ. ಈಗ ಅದಕ್ಕೆ ಕಾಲ ಕೂಡಿ ಬಂದಿದೆ. ವಾಣಿಜ್ಯ ತೆರೆಗೆ ಅಧಿಕಾರಿಗಳಾದ ಜಗನ್ನಾಥ್ ಹಾಗೂ ಕುಟುಂಬದವರ ಮಾರ್ಗದರ್ಶನದಲ್ಲಿ ಈಗ ಜುಲೈ 2 ನೇ ತಾರೀಖು ರಾಜ್ಯದ ವಿವಿಧ ಕಡೆಗಳಿಂದ ಸುಮಾರು 80 ಜನ ಅಶಕ್ತರನ್ನು ನಾನೇ ಖುದ್ದಾಗಿ ಭೇಟಿ ಮಾಡಿ ಅವರ ಜೊತೆ 101 ಜನರ ತಂಡ ಪಯಣ ಬೆಳೆಸುತ್ತಿದ್ದೇವೆ ಎಂದಿದ್ದಾರೆ.

ಅವರು ಊರಿನಿಂದ ಬರುವ ಪ್ರಯಾಣದ ವೆಚ್ಚದಿಂದ ಹಿಡಿದು ಎಲ್ಲ ವ್ಯವಸ್ಥೆಯನ್ನು ನಾವೇ ಮಾಡುತ್ತಿದ್ದೇವೆ‌. ಜುಲೈ 2 ರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ರಾಮ ಜನ್ಮಭೂಮಿ ಅಯೋಧ್ಯೆಗೆ ಪಯಣ. ಅಲ್ಲಿಂದ ಪ್ರಯಾಗರಾಜ. ಅಲ್ಲಿಂದ ಕಾಶಿ. ಒಟ್ಟು ಮೂರು ದಿನಗಳ ಯಾತ್ರೆ ಇದು. ಎಲ್ಲಾ ಕಡೆ ಎಸಿ ವಾಹನ ಹಾಗೂ ಎಸಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ‌. ನಮ್ಮ ಜೊತೆಗೆ ವೈದ್ಯರು ಹಾಗೂ ಸ್ವಯಸೇವಕರು ಇರುತ್ತಾರೆ. ಆಹ್ವಾನಿಸಿದ ಅತಿಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂದಿದ್ದಾರೆ.
ಈ ವೇಳೆ ಶ್ರೀರಾಘವೇಂದ್ರ ಚಿತ್ರವಾಣಿಯ ಸುಧೀಂದ್ರ ವೆಂಕಟೇಶ್ ಇದ್ದರು.

Tags: cinemaJim RaviKashiyatreMovie
SendShareTweet
Previous Post

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್

Next Post

ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಆರೆಸ್ಸೆಸ್ ಗೆ ನಂಬಿಕೆ ಇಲ್ಲ: ಸಿಎಂ

Related Posts

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!
ಸಿನಿಮಾ-ಮನರಂಜನೆ

ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ ಫಿಲ್ಮ್​​ಫೇರ್ – ಭುಗಿಲೆದ್ದ ಕನ್ನಡಿಗರ ಆಕ್ರೋಶ!

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?
ಸಿನಿಮಾ-ಮನರಂಜನೆ

ವಿರೋಶ್ ‘ಬಡ್ಡಿಮೂನ್’.. ರಶ್ಮಿಕಾ-ವಿಜಯ್ ತಂಗಿದ್ದ ಈ ವಿಲ್ಲಾದ ಒಂದು ರಾತ್ರಿಯ ಬಾಡಿಗೆ ಎಷ್ಟು ಗೊತ್ತೇ?

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!
ಉತ್ತರ ಕನ್ನಡ

ಭೀಕರ ಅಪಘಾತ.. ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಸಾವು!

ರಾಜವರ್ಧನ್ ಬರ್ತಡೇ ಗಿಫ್ಟ್..!
ಸಿನಿಮಾ-ಮನರಂಜನೆ

ರಾಜವರ್ಧನ್ ಬರ್ತಡೇ ಗಿಫ್ಟ್..!

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?
ಸಿನಿಮಾ-ಮನರಂಜನೆ

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?

Next Post
ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಆರೆಸ್ಸೆಸ್ ಗೆ ನಂಬಿಕೆ ಇಲ್ಲ: ಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಉದ್ಯೋಗ

ರಾಮನ್ ಇನ್ ಸ್ಟಿಟ್ಯೂಟ್ ನಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಉದ್ಯೋಗ

ಹಾರ್ದಿಕ್ ಪಾಂಡ್ಯರಿಂದ ಗೆಳತಿ ಮಹಿಮಾ ಶರ್ಮಾಗೆ ಕೋಟಿ ಬೆಲೆಯ ಮರ್ಸಿಡಿಸ್ ಬೆಂಜ್ ಗಿಫ್ಟ್!

ಹಾರ್ದಿಕ್ ಪಾಂಡ್ಯರಿಂದ ಗೆಳತಿ ಮಹಿಮಾ ಶರ್ಮಾಗೆ ಕೋಟಿ ಬೆಲೆಯ ಮರ್ಸಿಡಿಸ್ ಬೆಂಜ್ ಗಿಫ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat