ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಸ್ಮಾರ್ಟ್ ಟಿವಿಗಳಿಗೆ ಭಾರತದ್ದೇ ಮೊದಲ ಆಪರೇಟಿಂಗ್ ಸಿಸ್ಟಮ್ ಜಿಯೋಟೆಲಿ ಒಎಸ್ ಘೋಷಿಸಿದ ಜಿಯೋ

February 20, 2025
Share on WhatsappShare on FacebookShare on Twitter

ಮುಂಬೈ: ಸ್ಮಾರ್ಟ್ ಟಿವಿಗಳಿಗಾಗಿ ಭಾರತದ ಮೊದಲ ಆಪರೇಟಿಂಗ್ ಸಿಸ್ಟಮ್ ‘ಜಿಯೋಟೆಲಿ ಒಎಸ್’ ಅನ್ನು ರಿಲಯನ್ಸ್ ಜಿಯೋ ಘೋಷಣೆ ಮಾಡಿದೆ. ಇದು ನೆಕ್ಸ್ಟ್ ಜನರೇಷನ್ ಸ್ಮಾರ್ಟ್ ಟಿವಿ ಆಪರೇಟಿಂಗ್ ಸಿಸ್ಟಮ್ ಆಗಿದ್ದು, ಭಾರತೀಯ ಪ್ರೇಕ್ಷಕರ ವಿಶಿಷ್ಟ ಅಗತ್ಯಗಳನ್ನು ಪೂರೈಸುವುದಕ್ಕಾಗಿ ಇದನ್ನು ಸಿದ್ಧಪಡಿಸಲಾಗಿದೆ.

ಭಾರತದಲ್ಲಿ ಅಂದಾಜು ಮೂರೂವರೆ ಕೋಟಿ ಮನರಂಜನೆಗೆ ಸಂಪರ್ಕ ಹೊಂದಿದ ಟಿವಿ ಕುಟುಂಬಗಳಿದ್ದು, ಡಿಜಿಟಲ್ ಮನರಂಜನೆಗೆ ಬೇಡಿಕೆ ನಿರಂತರವಾಗಿ ಹೆಚ್ಚಾಗುತ್ತಿದೆ. ಆದರೆ ಹಲವು ಗ್ರಾಹಕರಿಗೆ ಸವಾಲುಗಳು ಎದುರಾಗಿವೆ. ಏಕೆಂದರೆ ಅವರ ಟಿವಿಗಳ ಸೀಮಿತ ಸಾಮರ್ಥ್ಯದಿಂದಾಗಿ ಕಸ್ಟಮೈಸೇಷನ್ ಗೆ ನಿರ್ಬಂಧ, ಹೆಚ್ಚಿನ ಗುಣಮಟ್ಟದ ಪ್ರಾದೇಶಿಕ ಕಂಟೆಂಟ್ ಗೆ ಸೀಮಿತ ಸಂಪರ್ಕ, ಇವೆಲ್ಲದರ ಜೊತೆಗೆ ತಡೆರಹಿತ, ಪ್ರೀಮಿಯಂ ಬಳಕೆದಾರರ ಅನುಭವ ನೀಡುವಂಥದ್ದರ ಅನುಪಸ್ಥಿತಿ ತೊಡಕಾಗಿದೆ.

ಭಾರತದಲ್ಲಿ ಹೀಗೆ ಮನರಂಜನೆಗೆ ಸಂಪರ್ಕ ಹೊಂದಿದ ಟೀವಿ ಕ್ಷೇತ್ರದಲ್ಲಿ ಕ್ರಾಂತಿಯಾಗಿದೆ. ಅದರಲ್ಲಿ ಡಿಜಿಟಲ್ ಸಂಪರ್ಕ ಮತ್ತು ಮನರಂಜನೆಯಲ್ಲಿ ಜಿಯೋ ನಾಯಕತ್ವದ ಸ್ಥಾನ ವಹಿಸಿದೆ. ವಿಶ್ವಾಸಾರ್ಹವಾದ ಕನೆಕ್ಟಿವಿಟಿ, ವೈವಿಧ್ಯಮಯವಾದ ಕಂಟೆಂಟ್ ಸಹಯೋಗಗಳು ಇವುಗಳಿಂದ ದೃಢವಾದ ಎಕೋಸಿಸ್ಟಮ್ ರೂಪಿಸಿರುವುದಕ್ಕೆ ಜಿಯೋಗೆ ಇದು ಸಾಧ್ಯವಾಗಿದೆ. ಈ ಗಟ್ಟಿಯಾದ ಅಡಿಪಾಯದ ಮೇಲೆ ಜಿಯೋ ಈಗ ಜಿಯೋ ಟೆಲಿ ಒಎಸ್ ಪರಿಚಯಿಸುತ್ತಿದೆ. ಈ ಒಎಸ್ ಮುಂದಿನ ತಲೆಮಾರಿನ ಪ್ಲಾಟ್ ಫಾರ್ಮ್ ಆಗಿದ್ದು, ಇದನ್ನು ಭಾರತೀಯ ಗ್ರಾಹಕರಿಗೆ ಮರು ವ್ಯಾಖ್ಯಾನ ಮಾಡಲಾದ ಮನರಂಜನೆ ಅನುಭವ ದೊರಕಿಸುವುದಕ್ಕೆ ರೂಪಿಸಲಾಗಿದೆ.
ಜಿಯೋಟೆಲಿ ಒಎಸ್ ಗುರಿ ಏನೆಂದರೆ, ಭಾರತೀಯ ಕುಟುಂಬಗಳಿಗೆ ವೇಗವಾದ, ಪ್ರೀಮಿಯಂ ಮತ್ತು ಕಂಟೆಂಟ್ ನಿಂದ ಕಿಕ್ಕಿರಿದ ಸ್ಮಾರ್ಟ್ ಟಿವಿ ಪ್ಲಾಟ್ ಫಾರ್ಮ್ ಅನ್ನು ಕೈಗೆಟುಕುವ ದರದಲ್ಲಿ ನೀಡುವುದಾಗಿದೆ. ಎಐನಿಂದ ಶಿಫಾರಸುಗಳನ್ನು ಒದಗಿಸಲಾಗುತ್ತದೆ, ಯಾವುದೇ ಅಡೆತಡೆ ಇಲ್ಲದಂತೆ ಜಾಗತಿಕ ಹಾಗೂ ಪ್ರಾದೇಶಿಕ ಕಂಟೆಂಟ್ ಸಂಯೋಜನೆ ಆಗುತ್ತದೆ, ಪ್ರಮುಖ ಆಪ್ ಗಳನ್ನು ಸಪೋರ್ಟ್ ಇರುತ್ತದೆ ಹಾಗೂ ನಿರಂತರವಾದ ಅಪ್ ಡೇಟ್ ಗಳನ್ನು ದೊರಕಿಸಿಕೊಡಲಾಗುತ್ತದೆ. ಈ ಎಲ್ಲ ಉಪಕ್ರಮಗಳು ಭಾರತದಲ್ಲಿ ಮನರಂಜನೆಗೆ ಸಂಬಂಧಿಸಿದಂತೆ ಪರಿವರ್ತನೆ ತರುವುದಕ್ಕಾಗಿ ತೆಗೆದುಕೊಳ್ಳಲಾಗಿದೆ. ಪ್ರತಿ ಕುಟುಂಬಕ್ಕೂ ಅಡೆತಡೆಯಿಲ್ಲದ ಹಾಗೂ ಸುಲಭವಾದ ಸಂಪರ್ಕ ದೊರೆಯುವುದನ್ನು ಖಾತ್ರಿಪಡಿಸಬೇಕು ಎಂಬ ಉದ್ದೇಶ ಇದೆ.

ಜಿಯೋಟೆಲಿ ಒಎಸ್ ಪ್ರಮುಖ ಫೀಚರ್ ಗಳು

  • ಎಐನಿಂದ ಶಿಫಾರಸು ಮಾಡಲಾದ ಕಂಟೆಂಟ್ ಗಳು: ಬಳಕೆದಾರರು ಕಂಟೆಂಟ್ ಗಳ ಹುಡುಕಾಟದಲ್ಲಿ ಹೆಚ್ಚು ಸಮಯವನ್ನು ವ್ಯರ್ಥ ಮಾಡುವ ಅಗತ್ಯವೇ ಇಲ್ಲದಂತೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಆಯಾ ಗ್ರಾಹಕರ ಆದ್ಯತೆಗೆ ತಕ್ಕಂತೆ ಶಿಫಾರಸುಗಳು ಮಾಡುತ್ತದೆ.
  • ವೇಗ ಹಾಗೂ ಶೀಘ್ರ: ಬಹಳ ಸಲೀಸಾದ, ಯಾವುದೇ ವಿಳಂಬ ಇಲ್ಲದ 4ಕೆ ಕಂಟೆಂಟ್ ಗಳು ದೊರೆಯುತ್ತವೆ ಹಾಗೂ ಸಾಟಿಯೇ ಇಲ್ಲದಂಥ ಕಂಟೆಂಟ್ ಅನುಭವಗಳನ್ನು ದೊರಕಿಸುತ್ತದೆ.
  • ಮನರಂಜನೆಗೆ ಸುಲಭ ಸಂಪರ್ಕ: ಟಿವಿ ಚಾನೆಲ್ ಗಳ ಲೈಬ್ರರಿಗೆ, ಕ್ಲೌಡ್ ಗೇಮ್ ಗಳಿಗೆ, ನೆಚ್ಚಿನ ಒಟಿಟಿ ಅಪ್ಲಿಕೇಷನ್ ಗಳಿಗೆ ಸಲೀಸಾದ ಸಂಪರ್ಕ ಇರುತ್ತದೆ. ಇದರ ಜೊತೆಗೆ ಟಿವಿ ಚಾನೆಲ್ ಗಳು ಮತ್ತು ಕಂಟೆಂಟ್ ಗಳ ಮಧ್ಯೆ ಬದಲಾವಣೆ ಸರಳ- ಸಲೀಸಾಗಿರುತ್ತದೆ. ಅದಕ್ಕಾಗಿಯೇ ಎಲ್ಲವನ್ನೂ ಒಂದೇ ರಿಮೋಟ್ ಕಂಟ್ರೋಲ್ ನಲ್ಲಿ ನಿರ್ವಹಿಸಬಹುದು.
  • ನಿರಂತರ ಅಪ್​ಡೇಟ್​ : ನಿಯಮಿತವಾಗಿ ಸಾಫ್ಟ್ ವೇರ್ ಅಪ್ ಡೇಟ್ ಗಳು ಮಾಡಲಾಗುತ್ತದೆ. ಇದರಿಂದ ಟಿವಿ ಒಎಸ್ ಹೊಸ ಅಪ್ಲಿಕೇಷನ್ ಗಳು, ಕಂಟೆಂಟ್ ಫಾರ್ಮಾಟ್ ಗಳು ಮತ್ತು ಬದಲಾಗುವ ಭದ್ರತೆ ಹಾಗೂ ತಂತ್ರಜ್ಞಾನಗಳ ಜೊತೆಗೆ ಹೊಂದಿಕೊಳ್ಳುತ್ತದೆ.
    ಬ್ರ್ಯಾಂಡ್ ಪಾಲುದಾರಿಕೆಗಳು
    ಜಿಯೋಟೆಲಿ ಒಎಸ್ ನಿಂದ ಕಾರ್ಯ ನಿರ್ವಹಿಸುವ ಟಿವಿಗಳು ಫೆಬ್ರವರಿ 21, 2025ರಿಂದ ಲಭ್ಯವಿದ್ದು, ಥಾಮ್ಸನ್, ಕೊಡಾಕ್, ಬಿಪಿಎಲ್ ಮತ್ತು ಜೆವಿಸಿಯಂತಹ ಪ್ರಮುಖ ಸ್ಮಾರ್ಟ್ ಟಿವಿ ಬ್ರ್ಯಾಂಡ್‌ಗಳೊಂದಿಗೆ ಪದಾರ್ಪಣೆ ಮಾಡಲಿವೆ. 2025ನೇ ಇಸವಿಯಲ್ಲಿಯೇ ಇನ್ನೂ ಹೆಚ್ಚಿನ ಬ್ರ್ಯಾಂಡ್‌ಗಳು ಈ ಸಾಲಿಗೆ ಸೇರಲಿವೆ, ಇದು ಭಾರತೀಯ ಗ್ರಾಹಕರಿಗೆ ವ್ಯಾಪಕ ಶ್ರೇಣಿಯ ಆಯ್ಕೆಗಳನ್ನು ಖಚಿತಪಡಿಸುತ್ತದೆ.
Tags: JioteliOperating systemSmart TvTechnology
SendShareTweet
Previous Post

ರಿಲಯನ್ಸ್ ಕ್ಯಾಂಪಾ ಕೋಲಾ ಪಾನೀಯ ಈಗ ಯುಎಇ ಮಾರುಕಟ್ಟೆಗೆ ಪ್ರವೇಶ

Next Post

IND vs BAN: ಒಡಿಐನಲ್ಲಿ 200ನೇ ವಿಕೆಟ್‌ ಕಿತ್ತು ದಾಖಲೆ ಬರೆದ ಶಮಿ!

Related Posts

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!
ವ್ಯಾಪಾರ

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!
ವ್ಯಾಪಾರ

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!
ತಂತ್ರಜ್ಞಾನ

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!
ವ್ಯಾಪಾರ

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!
ವ್ಯಾಪಾರ

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Next Post
IND vs BAN: ಒಡಿಐನಲ್ಲಿ 200ನೇ ವಿಕೆಟ್‌ ಕಿತ್ತು ದಾಖಲೆ ಬರೆದ ಶಮಿ!

IND vs BAN: ಒಡಿಐನಲ್ಲಿ 200ನೇ ವಿಕೆಟ್‌ ಕಿತ್ತು ದಾಖಲೆ ಬರೆದ ಶಮಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat