ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ನೇಮಕಾತಿ: 60 ಸಾವಿರ ರೂ. ಸಂಬಳ

August 16, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ ಬೆಂಗಳೂರಿನಲ್ಲೇ ಉದ್ಯೋಗ ಪಡೆಯಬೇಕು ಎಂಬ ಪ್ರಯತ್ನ ಇದೆಯೇ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಕೇಂದ್ರ ಸರ್ಕಾರದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆ: 1
ಅರ್ಜಿ ಸಲ್ಲಿಕೆ ಮಾದರಿ: ಇ-ಮೇಲ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಎಂಜಿನಿಯರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 26

ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 64 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು ನಿಗದಿತ ದಿನಾಂಕದೊಳಗೆ estab@jncasr.ac.in ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tags: 000.BengaluruKarnataka News beatRecruitment at JNCASRSalary of ₹60
SendShareTweet
Previous Post

ಸ್ವಾತಂತ್ರ್ಯ ದಿನದಂದು ಇತಿಹಾಸ ನಿರ್ಮಿಸಿದ ಕನ್ನಡಿಗ

Next Post

ಜೋಫ್ರಾ ಆರ್ಚರ್ ಟೆಸ್ಟ್ ವೃತ್ತಿಜೀವನದ ಬಗ್ಗೆ ಪ್ರಶ್ನೆ ಎತ್ತಿದ ಮೈಕೆಲ್ ವಾನ್: ವೇಗಿಯನ್ನು ಸರಿಯಾಗಿ ಬಳಸಿಕೊಳ್ಳಲು ಜೋ ರೂಟ್‌ಗೆ ಸಲಹೆ

Related Posts

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ
ಬೆಂಗಳೂರು

1,087 ಶಿಕ್ಷಕರ ನೇಮಕಾತಿಯ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ : ಹೊಸ ದಿನಾಂಕ ಇಲ್ಲಿದೆ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ಭಾರತೀಯ ಸೇನೆಯಲ್ಲಿ 2,615 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 92 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 2,615 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 92 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

Next Post
ಜೋಫ್ರಾ ಆರ್ಚರ್ ಟೆಸ್ಟ್ ವೃತ್ತಿಜೀವನದ ಬಗ್ಗೆ ಪ್ರಶ್ನೆ ಎತ್ತಿದ ಮೈಕೆಲ್ ವಾನ್: ವೇಗಿಯನ್ನು ಸರಿಯಾಗಿ ಬಳಸಿಕೊಳ್ಳಲು ಜೋ ರೂಟ್‌ಗೆ ಸಲಹೆ

ಜೋಫ್ರಾ ಆರ್ಚರ್ ಟೆಸ್ಟ್ ವೃತ್ತಿಜೀವನದ ಬಗ್ಗೆ ಪ್ರಶ್ನೆ ಎತ್ತಿದ ಮೈಕೆಲ್ ವಾನ್: ವೇಗಿಯನ್ನು ಸರಿಯಾಗಿ ಬಳಸಿಕೊಳ್ಳಲು ಜೋ ರೂಟ್‌ಗೆ ಸಲಹೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಅಪಾಯಕಾರಿ ‘ಈ-ಕೋಲೈ’ ಬ್ಯಾಕ್ಟೀರಿಯಾ ಪತ್ತೆ!

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಅಪಾಯಕಾರಿ ‘ಈ-ಕೋಲೈ’ ಬ್ಯಾಕ್ಟೀರಿಯಾ ಪತ್ತೆ!

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

‘ವಿಮಲ್’ ಜಾಹೀರಾತು ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ನೋಟಿಸ್

‘ವಿಮಲ್’ ಜಾಹೀರಾತು ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ನೋಟಿಸ್

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಅಪಾಯಕಾರಿ ‘ಈ-ಕೋಲೈ’ ಬ್ಯಾಕ್ಟೀರಿಯಾ ಪತ್ತೆ!

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಅಪಾಯಕಾರಿ ‘ಈ-ಕೋಲೈ’ ಬ್ಯಾಕ್ಟೀರಿಯಾ ಪತ್ತೆ!

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat