ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

February 16, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂದು ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ರಿಸರ್ಚ್ ಅಸೋಸಿಯೇಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 19

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಡಿ, ಎಂಎಸ್, ಪಿಎಚ್.ಡಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 54 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ jncasr.ac.in ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್

Tags: central government organizationJob in BangaloreKarnataka News beatRecruitment in JNCASRSalary Rs. 54 thousand
SendShareTweet
Previous Post

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

Next Post

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

Related Posts

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 14 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ.. 61 ಸಾವಿರ ರೂ. ಸ್ಯಾಲರಿ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವರ್ಗಾವಣೆಗೊಂಡ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ : ಏನದು?

Next Post
ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್:  ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಅತ್ಯಾಚಾರ ಆರೋಪದ ಸಂಕಷ್ಟದ ಮಧ್ಯೆ ಹಸೆಮಣೆ ಏರಿದ ಯಶ್ ದಯಾಳ್: ಕೊಹ್ಲಿ- ಆರ್‌ಸಿಬಿಗೆ ಹೆಚ್ಚಿದ ತಲೆನೋವು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat