ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವರ್ಷಗಳ ಕಾಲ ಗ್ಯಾಂಗ್‌ ರೇಪ್, ಬ್ಲ್ಯಾಕ್‌ಮೇಲ್ ; ಅಕ್ಕನ ಬೆನ್ನಲ್ಲೇ ತಂಗಿಯೂ ಆತ್ಮಹತ್ಯೆಗೆ ಶರಣು!

May 17, 2026
Share on WhatsappShare on FacebookShare on Twitter

ಜೋಧ್‌ಪುರ್‌ : ರಾಜಸ್ಥಾನದ ಜೋಧ್‌ಪುರ್‌ನ ಗ್ರಾಮೀಣ ಪ್ರದೇಶವೊಂದರಲ್ಲಿ ಮಾನವೀಯತೆಯೇ ನಾಚಿಕೆಯಿಂದ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಕಾಮುಕರ ದೌರ್ಜನ್ಯ ಹಾಗೂ ಪೊಲೀಸರ ನಿರ್ಲಕ್ಷ್ಯಕ್ಕೆ ಇಬ್ಬರು ಸಹೋದರಿಯರು ಬಲಿಯಾಗಿದ್ದಾರೆ. ವರ್ಷಗಳ ಕಾಲ ನಡೆದ ಸಾಮೂಹಿಕ ಅತ್ಯಾಚಾರ, ಹಣ ವಸೂಲಿ ಹಾಗೂ ಬ್ಲ್ಯಾಕ್‌ಮೇಲ್ ಕಿರುಕುಳ ತಾಳಲಾರದೆ ಮೊದಲು ಅಕ್ಕ ಆತ್ಮಹತ್ಯೆ ಮಾಡಿಕೊಂಡರೆ, ಆಕೆಗೆ ನ್ಯಾಯ ಕೊಡಿಸಲು ಹೋರಾಡಿದ ತಂಗಿಯೂ ಇದೀಗ ವಿಷ ಸೇವಿಸಿ ಪ್ರಾಣ ಬಿಟ್ಟಿದ್ದಾಳೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬ್ಲ್ಯಾಕ್‌ಮೇಲ್ ಜಾಲಕ್ಕೆ ಸಿಲುಕಿದ್ದ ಅಕ್ಕ

ಗ್ರಾಮೀಣ ಜೋಧಪುರದ ಇ-ಮಿತ್ರ ಸೇವಾ ಕೇಂದ್ರದ ಆಪರೇಟರ್ ಆಗಿದ್ದ ಮಹಿಪಾಲ್ ಎಂಬಾತ, ಯುವತಿಯೊಬ್ಬಳ ಅಶ್ಲೀಲ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದ. ಆ ವಿಡಿಯೋಗಳನ್ನು ಇಟ್ಟುಕೊಂಡು ಮಹಿಪಾಲ್ ಮತ್ತು ಆತನ ಸಹಚರರಾದ ಶಿವರಾಜ್, ಗೋಪಾಲ್, ವಿಜಾರಾಮ್, ದಿನೇಶ್, ಮನೋಜ್ ಮತ್ತು ಪುಖ್‌ರಾಜ್ ಸೇರಿದಂತೆ ಒಟ್ಟು 8 ಮಂದಿ ಕಳೆದ ನಾಲ್ಕು ವರ್ಷಗಳಿಂದ ಆಕೆಯ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗುತ್ತಿದ್ದರು. ಅಷ್ಟೇ ಅಲ್ಲದೆ ಹಣಕ್ಕಾಗಿ ನಿರಂತರವಾಗಿ ಪೀಡಿಸುತ್ತಿದ್ದರು. ಈ ಸುದೀರ್ಘ ನರಕಯಾತನೆಯನ್ನು ತಡೆಯಲಾಗದ ಯುವತಿ, ಕಳೆದ ಮಾರ್ಚ್ 20 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಮುಂದುವರಿದ ಕಾಮುಕರ ದೌರ್ಜನ್ಯ

ಅಕ್ಕನ ಸಾವಿನ ನಂತರವೂ ಈ ಕಾಮುಕರ ಅಟ್ಟಹಾಸ ನಿಲ್ಲಲಿಲ್ಲ. ತಂಗಿಯು ಏಪ್ರಿಲ್ 11 ರಂದು ಪೊಲೀಸರಿಗೆ ದೂರು ನೀಡಿ, ಆರೋಪಿಗಳು ತನ್ನ ಅಕ್ಕನ ವಿಡಿಯೋಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದಾಗಿ ಬೆದರಿಸಿ ಈಗ ತನ್ನ ಮೇಲೂ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದರು. ಪೊಲೀಸರಿಗೆ ದೂರು ನೀಡಿದರೂ ಆರೋಪಿಗಳು ಬಹಿರಂಗವಾಗಿಯೇ ಅಡ್ಡಾಡುತ್ತಾ, ‘ಪೊಲೀಸರು ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಯುವತಿಗೆ ಸವಾಲು ಹಾಕುತ್ತಾ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. ತನಗೆ ನ್ಯಾಯ ಸಿಗದಿದ್ದರೆ ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಪೊಲೀಸರಿಗೆ ಮೊದಲೇ ಎಚ್ಚರಿಕೆ ನೀಡಿದ್ದರು.

ನೀರಿನ ಟ್ಯಾಂಕ್ ಏರಿ ಪ್ರತಿಭಟನೆ, ತಂಗಿಯ ದುರಂತ ಅಂತ್ಯ

ದೂರು ದಾಖಲಾಗಿ ತಿಂಗಳು ಕಳೆದರೂ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಳ್ಳದಿದ್ದಾಗ, ಹತಾಶಳಾದ ಯುವತಿ ಶುಕ್ರವಾರ ನ್ಯಾಯಕ್ಕಾಗಿ ಆಗ್ರಹಿಸಿ ನೀರಿನ ಟ್ಯಾಂಕ್ ಏರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸುತ್ತಲೇ ಆಕೆ ವಿಷ ಸೇವಿಸಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ಯುವತಿ ಕೊನೆಯುಸಿರೆಳೆದಿದ್ದಾರೆ.

ಭುಗಿಲೆದ್ದ ಆಕ್ರೋಶ, ತನಿಖೆಯ ಭರವಸೆ

ಇಬ್ಬರು ಹೆಣ್ಣುಮಕ್ಕಳ ಸರಣಿ ಆತ್ಮಹತ್ಯೆಯಿಂದಾಗಿ ರೊಚ್ಚಿಗೆದ್ದ ರಜಪೂತ ಸಮುದಾಯದ ನೂರಾರು ಜನರು ಹಾಗೂ ಮೃತರ ಕುಟುಂಬಸ್ಥರು ಎಂಡಿಎಂ ಆಸ್ಪತ್ರೆಯ ಶವಾಗಾರದ ಮುಂದೆ ಜಮಾಯಿಸಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಉದ್ದೇಶಪೂರ್ವಕವಾಗಿ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಮಾರ್ವಾಡ್ ರಜಪೂತ ಸಮಾಜದ ಅಧ್ಯಕ್ಷ ಹನುಮಾನ್ ಸಿಂಗ್ ಖಾಂಗ್ಟಾ ಆರೋಪಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದ ನಂತರ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುವುದು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ. ತಂದೆಯ ಆಕ್ರಂದನ ಮುಗಿಲು ಮುಟ್ಟಿದ್ದು, ತನ್ನಿಬ್ಬರು ಹೆಣ್ಣುಮಕ್ಕಳ ಸಾವಿಗೆ ಕಾರಣರಾದವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Tags: IndiaKarnataka News beat
SendShareTweet
Previous Post

ಮೆಟ್ರೋದಲ್ಲಿ 37 ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಕೆಗೆ ಕೊನೆ ದಿನ ಯಾವಾಗ ಗೊತ್ತಾ?

Next Post

ಭಾರತೀಯ ಕ್ರಿಕೆಟ್‌ನಲ್ಲಿ ‘ಸೂಪರ್‌ಸ್ಟಾರ್ ಸಂಸ್ಕೃತಿ’ : ದ್ರಾವಿಡ್-ಗಂಭೀರ್ ನಡುವೆ ಭಿನ್ನಾಭಿಪ್ರಾಯ!

Related Posts

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ
ದೇಶ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ

ಮೆಟ್ರೋದಲ್ಲಿ 37 ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಕೆಗೆ ಕೊನೆ ದಿನ ಯಾವಾಗ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೆಟ್ರೋದಲ್ಲಿ 37 ಹುದ್ದೆಗಳ ನೇಮಕಾತಿ – ಅರ್ಜಿ ಸಲ್ಲಿಕೆಗೆ ಕೊನೆ ದಿನ ಯಾವಾಗ ಗೊತ್ತಾ?

ಧಗಧಗನೆ ಹೊತ್ತಿ ಉರಿದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ AC ಕೋಚ್‌ – ತಪ್ಪಿದ ಭಾರೀ ಅನಾಹುತ!
ದೇಶ

ಧಗಧಗನೆ ಹೊತ್ತಿ ಉರಿದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ AC ಕೋಚ್‌ – ತಪ್ಪಿದ ಭಾರೀ ಅನಾಹುತ!

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ
ದೇಶ

ತಮಿಳುನಾಡು ಸಿಎಂ ವಿಜಯ ದಳಪತಿ ಸಿಂಪ್ಲಿಸಿಟಿ

ಪ್ರಚೋದನಕಾರಿ ಭಾಷಣ ಆರೋಪದಡಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ : ಅಷ್ಟಕ್ಕೂ ಅಭಿಷೇಕ್ ಹೇಳಿದ್ದೇನು?
ದೇಶ

ಪ್ರಚೋದನಕಾರಿ ಭಾಷಣ ಆರೋಪದಡಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ : ಅಷ್ಟಕ್ಕೂ ಅಭಿಷೇಕ್ ಹೇಳಿದ್ದೇನು?

ಶೀಘ್ರದಲ್ಲೇ ಹಾರಾಟಕ್ಕೆ ಭಾರತದಲ್ಲೇ ತಯಾರಾದ ಮೊದಲ ‘ಸಿ-295’ ಯುದ್ಧವಿಮಾನ ಸಜ್ಜು : HAL ಏಕಸ್ವಾಮ್ಯಕ್ಕೆ ಟಾಟಾ ಬ್ರೇಕ್
ದೇಶ

ಶೀಘ್ರದಲ್ಲೇ ಹಾರಾಟಕ್ಕೆ ಭಾರತದಲ್ಲೇ ತಯಾರಾದ ಮೊದಲ ‘ಸಿ-295’ ಯುದ್ಧವಿಮಾನ ಸಜ್ಜು : HAL ಏಕಸ್ವಾಮ್ಯಕ್ಕೆ ಟಾಟಾ ಬ್ರೇಕ್

Next Post
ಭಾರತೀಯ ಕ್ರಿಕೆಟ್‌ನಲ್ಲಿ ‘ಸೂಪರ್‌ಸ್ಟಾರ್ ಸಂಸ್ಕೃತಿ’ : ದ್ರಾವಿಡ್-ಗಂಭೀರ್ ನಡುವೆ ಭಿನ್ನಾಭಿಪ್ರಾಯ!

ಭಾರತೀಯ ಕ್ರಿಕೆಟ್‌ನಲ್ಲಿ 'ಸೂಪರ್‌ಸ್ಟಾರ್ ಸಂಸ್ಕೃತಿ' : ದ್ರಾವಿಡ್-ಗಂಭೀರ್ ನಡುವೆ ಭಿನ್ನಾಭಿಪ್ರಾಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಕ್ಯಾಮೆರಾಗಳ ಕಾಟ ಸಾಕು” : IPL ‘ಕಂಟೆಂಟ್ ಸಂಸ್ಕೃತಿ’ ವಿರುದ್ಧ ಕಿಡಿಕಾರಿದ ವಿರಾಟ್ ಕೊಹ್ಲಿ!

“ಕ್ಯಾಮೆರಾಗಳ ಕಾಟ ಸಾಕು” : IPL ‘ಕಂಟೆಂಟ್ ಸಂಸ್ಕೃತಿ’ ವಿರುದ್ಧ ಕಿಡಿಕಾರಿದ ವಿರಾಟ್ ಕೊಹ್ಲಿ!

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ

7 ಕೋಟಿ PF ಸದಸ್ಯರಿಗೆ ಶುಭ ಸಮಾಚಾರ : ಕಂಪನಿ ಬದಲಿಸಿದಾಗ ನಿಮಗಿನ್ನು ಈ ಟೆನ್ಶನ್ ಇರಲ್ಲ!

7 ಕೋಟಿ PF ಸದಸ್ಯರಿಗೆ ಶುಭ ಸಮಾಚಾರ : ಕಂಪನಿ ಬದಲಿಸಿದಾಗ ನಿಮಗಿನ್ನು ಈ ಟೆನ್ಶನ್ ಇರಲ್ಲ!

ಅಹಮದಾಬಾದ್‌ನಲ್ಲಿ ಐಸಿಸಿ ಸಭೆ ; ಪಾಕ್ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಭಾಗಿ ಅನುಮಾನ!

ಅಹಮದಾಬಾದ್‌ನಲ್ಲಿ ಐಸಿಸಿ ಸಭೆ ; ಪಾಕ್ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಭಾಗಿ ಅನುಮಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಕ್ಯಾಮೆರಾಗಳ ಕಾಟ ಸಾಕು” : IPL ‘ಕಂಟೆಂಟ್ ಸಂಸ್ಕೃತಿ’ ವಿರುದ್ಧ ಕಿಡಿಕಾರಿದ ವಿರಾಟ್ ಕೊಹ್ಲಿ!

“ಕ್ಯಾಮೆರಾಗಳ ಕಾಟ ಸಾಕು” : IPL ‘ಕಂಟೆಂಟ್ ಸಂಸ್ಕೃತಿ’ ವಿರುದ್ಧ ಕಿಡಿಕಾರಿದ ವಿರಾಟ್ ಕೊಹ್ಲಿ!

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ : ಹೇಗ್ ಮಧ್ಯಸ್ಥಿಕೆ ಕೋರ್ಟ್‌ನ ತೀರ್ಪು ‘ಅಸಿಂಧು’ ಎಂದು ತಳ್ಳಿಹಾಕಿದ ಭಾರತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat