ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ದಾಖಲೆ ಬರೆದ ಜೋ ರೂಟ್

August 31, 2024
Share on WhatsappShare on FacebookShare on Twitter

ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್ ಎರಡನೇ ಇನ್ನಿಂಗ್ಸ್ ನಲ್ಲಿಯೂ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

2ನೇ ಪಂದ್ಯದ ಮೊದಲ ಇನಿಂಗ್ಸ್‌ ನಲ್ಲಿ ಜೋ ರೂಟ್ 206 ಎಸೆತಗಳಲ್ಲಿ 143 ರನ್ ಗಳಿಸಿದ್ದರು. ಇನ್ನು ಎರಡನೇ ಇನ್ನಿಂಗ್ಸ್ ನಲ್ಲಿ 121 ಎಸೆತಗಳನ್ನು ಎದುರಿಸಿ 103 ರನ್ ಗಳಿಸಿದ್ದಾರೆ. ಇದರೊಂದಿಗೆ ರೂಟ್, ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್‌ ನ ಎರಡೂ ಇನಿಂಗ್ಸ್‌ ಗಳಲ್ಲಿ ಶತಕ ಸಿಡಿಸಿದ ನಾಲ್ಕನೇ ಬ್ಯಾಟ್ಸ್‌ ಮನ್ ಎಂಬ ದಾಖಲೆ ಬರೆದಿದ್ದಾರೆ.

ಇಂಗ್ಲೆಂಡ್‌ ನ ಮೈಕೆಲ್ ವಾನ್ 2004 ರಲ್ಲಿ ಈ ಸಾಧನೆ ಮಾಡಿದ್ದೇ ಕೊನೆಯಾಗಿತ್ತು. ಅವರು ವೆಸ್ಟ್ ಇಂಡೀಸ್ ವಿರುದ್ಧ ಈ ಸಾಧನೆ ಮಾಡಿದ್ದರು. ಈಗ ಬರೋಬ್ಬರಿ 20 ವರ್ಷಗಳ ನಂತರ ಜೋ ರೂಟ್ ಈ ಸಾಧನೆ ಮಾಡಿದ್ದಾರೆ. ಮೈಕೆಲ್ ವಾನ್‌ ಗಿಂತ ಮೊದಲು ಗ್ರಹಾಂ ಗೂಚ್ (1990) ಮತ್ತು ಜಾರ್ಜ್ ಹ್ಯಾಡ್ಲಿ (1939) ಈ ಸಾಧನೆ ಮಾಡಿದ್ದರು.

ಜೋ ರೂಟ್ ತಮ್ಮ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ಸಾಧನೆ ಮಾಡಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್‌ ನಲ್ಲಿ ರೂಟ್ ಅವರ ಶತಕಗಳ ಸಂಖ್ಯೆ 34ಕ್ಕೆ ಏರಿಕೆ ಕಂಡಿದೆ. ಈ ಶತಕದ ಸಾಧನೆಯಿಂದಾಗಿ ಮಾಜಿ ನಾಯಕ ಅಲೆಸ್ಟರ್ ಕುಕ್ ಅವರನ್ನು ಹಿಂದಿಕ್ಕಿ ಟೆಸ್ಟ್ ಕ್ರಿಕೆಟ್‌ ನಲ್ಲಿ ಇಂಗ್ಲೆಂಡ್ ಪರ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅಲಸ್ಟೈರ್ ಕುಕ್ ಇಂಗ್ಲೆಂಡ್ ಪರ ಟೆಸ್ಟ್ನಲ್ಲಿ 33 ಶತಕ ಸಿಡಿಸಿದ್ದರು. ಇದೀಗ 34ನೇ ಟೆಸ್ಟ್ ಶತಕ ಬಾರಿಸಿರುವ ರೂಟ್, ಕುಕ್ ರನ್ನು ಹಿಂದೆ ಹಾಕಿದ್ದಾರೆ.

ಜೋ ರೂಟ್ ಸಕ್ರಿಯ ಆಟಗಾರರ ಪಟ್ಟಿಯಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆ ಬರೆದಿದ್ದಾರೆ. ವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್, ಸ್ಟೀವ್ ಸ್ಮಿತ್ ಮತ್ತು ಜೋ ರೂಟ್ ಅವರ ಫ್ಯಾಬ್-4 ಪಟ್ಟಿಯಲ್ಲಿ ಜೋ ರೂಟ್ 34 ಶತಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಕೇನ್ ವಿಲಿಯಮ್ಸನ್ ಮತ್ತು ಸ್ಟೀವ್ ಸ್ಮಿತ್ ತಲಾ 32 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 29 ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 2021ರಲ್ಲಿ ವಿರಾಟ್ ಕೊಹ್ಲಿ 27 ಶತಕಗಳೊಂದಿಗೆ ಮುಂಚೂಣಿಯಲ್ಲಿದ್ದರು. ಆಗ ಜೋ ರೂಟ್ 17 ಶತಕ ಸಿಡಿಸಿದ್ದರು. ಆದರೆ, ಮೂರೇ ವರ್ಷದ ಜೋ ರೂಟ್ ಬರೋಬ್ಬರಿ ಅರ್ಧದಷ್ಟು ಶತಕ ಸಿಡಿಸಿದ್ದಾರೆ.

Tags: #back to back#century#cricket#england#joe root#srilanka#test matches
SendShareTweet
Previous Post

ಶಾಪಿಂಗ್ ಗೆ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡರ ಪತ್ನಿ

Next Post

ಪೋಲಿಯೋ ಲಸಿಕೆ ಅಭಿಯಾನ ನಡೆಯಬೇಕಿದ್ದ ಜಾಗದಲ್ಲಿ ದಾಳಿ!! ಆಗಿದ್ದೇ ಬೇರೆ!

Related Posts

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು
ಕ್ರೀಡೆ

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

ಸೂರ್ಯಕುಮಾರ್ ಬದಲಿಗೆ ಶ್ರೇಯಸ್ ಅಯ್ಯರ್ : ಬಿಸಿಸಿಐ ನಿರ್ಧಾರ ಬೆಂಬಲಿಸಿದ ಕಪಿಲ್ ದೇವ್!
ಕ್ರೀಡೆ

ಸೂರ್ಯಕುಮಾರ್ ಬದಲಿಗೆ ಶ್ರೇಯಸ್ ಅಯ್ಯರ್ : ಬಿಸಿಸಿಐ ನಿರ್ಧಾರ ಬೆಂಬಲಿಸಿದ ಕಪಿಲ್ ದೇವ್!

ಟೀಮ್ ಇಂಡಿಯಾ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ – ಸಹೋದರಿಯ ಭಾವುಕ ಪತ್ರ!
ಕ್ರೀಡೆ

ಟೀಮ್ ಇಂಡಿಯಾ ಟಿ20 ನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ – ಸಹೋದರಿಯ ಭಾವುಕ ಪತ್ರ!

‘ನಮ್ಮ ನಿರ್ಧಾರ ಕಳಪೆಯಾಗಿದ್ದವು’- DRS ಎಡವಟ್ಟಿನ ಬಗ್ಗೆ ಅಫ್ಘಾನ್ ಕೋಚ್ ಬೇಸರ
ಕ್ರೀಡೆ

‘ನಮ್ಮ ನಿರ್ಧಾರ ಕಳಪೆಯಾಗಿದ್ದವು’- DRS ಎಡವಟ್ಟಿನ ಬಗ್ಗೆ ಅಫ್ಘಾನ್ ಕೋಚ್ ಬೇಸರ

‘ನಾನು ಆಟ ನಿಲ್ಲಿಸಬೇಕು ಅನಿಸುತ್ತಿದೆಯೇ?’ – ನಿವೃತ್ತಿ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಹರ್ಮನ್‌ಪ್ರೀತ್ ತಿರುಗೇಟು
ಕ್ರೀಡೆ

‘ನಾನು ಆಟ ನಿಲ್ಲಿಸಬೇಕು ಅನಿಸುತ್ತಿದೆಯೇ?’ – ನಿವೃತ್ತಿ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಹರ್ಮನ್‌ಪ್ರೀತ್ ತಿರುಗೇಟು

ಚೊಚ್ಚಲ ಟೆಸ್ಟ್‌ನಲ್ಲಿ ಮಾನವ್ ಸುತಾರ್ ದಾಖಲೆ ; ಹಿರಿಯರ ಪಟ್ಟಿಗೆ ಸೇರ್ಪಡೆ
ಕ್ರೀಡೆ

ಚೊಚ್ಚಲ ಟೆಸ್ಟ್‌ನಲ್ಲಿ ಮಾನವ್ ಸುತಾರ್ ದಾಖಲೆ ; ಹಿರಿಯರ ಪಟ್ಟಿಗೆ ಸೇರ್ಪಡೆ

Next Post
ಪೋಲಿಯೋ ಲಸಿಕೆ ಅಭಿಯಾನ ನಡೆಯಬೇಕಿದ್ದ ಜಾಗದಲ್ಲಿ ದಾಳಿ!! ಆಗಿದ್ದೇ ಬೇರೆ!

ಪೋಲಿಯೋ ಲಸಿಕೆ ಅಭಿಯಾನ ನಡೆಯಬೇಕಿದ್ದ ಜಾಗದಲ್ಲಿ ದಾಳಿ!! ಆಗಿದ್ದೇ ಬೇರೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat