ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Jos Butler : ಸೋಲುಗಳ ನಡುವೆಯೂ ದಾಖಲೆ ಬರೆದ ಆಂಗ್ಲರ ನಾಯಕ ಬಟ್ಲರ್‌

January 26, 2025
Share on WhatsappShare on FacebookShare on Twitter

ಚೆನ್ನೈ: ಟಿ20 ಸರಣಿಯಲ್ಲಿ ಭಾರತ ವಿರುದ್ಧ ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ನಡುವೆಯೂ ಇಂಗ್ಲೆಂಡ್‌ ತಂಡದ ನಾಯಕ ಜಾಸ್‌ ಬಟ್ಲರ್‌ (Jos Buttler) ಅವರು ಎರಡು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಎರಡನೇ ಪಂದ್ಯದಲ್ಲಿ ಅವರು ಮೂರು ಸಿಕ್ಸರ್‌ ಬಾರಿಸಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಸಿಕ್ಸರ್‌ ಪೂರೈಸಿದ ಇಂಗ್ಲೆಂಡ್‌ನ ಮೊದಲ, ವಿಶ್ವದ ನಾಲ್ಕನೇ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಬಟ್ಲರ್‌ ಸಿಕ್ಸರ್‌ಗಳ ಒಡೆಯ ಎಂಬುದನ್ನು ಸಾಬೀತುಮಾಡಿದ್ದಾರೆ.

ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್‌ ನಡೆಸಿದ್ದ ಬಟ್ಲರ್‌ 3 ಸಿಕ್ಸರ್‌ ಮತ್ತು 2 ಬೌಂಡರಿ ನೆರವಿನಿಂದ 45 ರನ್‌ ಚಚ್ಚಿದ್ದರು. ಇದೇ ವೇಳೆ ಭಾರತ ವಿರುದ್ಧ ಟಿ20ಯಲ್ಲಿ ಅತ್ಯಧಿಕ ರನ್‌ ಬಾರಿಸಿದ ವಿಶ್ವದ ಮೊದಲ ಬ್ಯಾಟರ್‌ ಎಂಬ ಇನ್ನೊಂದು ದಾಖಲೆಯನ್ನು ತಮ್ಮೆಸರಿಗೆ ಬರೆಸಿಕೊಂಡರು. ಇದಕ್ಕೂ ಮುನ್ನ ವೆಸ್ಟ್‌ ಇಂಡೀಸ್‌ನ ನಿಕೋಲಸ್‌ ಪೂರನ್‌(592) ಈ ಸಾಧನೆ ಮಾಡಿದ್ದರು. ಇದೀಗ ಬಟ್ಲರ್‌ 611 ರನ್‌ ಬಾರಿಸಿದ್ದಾರೆ.

ರೋಹಿತ್‌ ದಾಖಲೆ
ಟಿ20 ಯಲ್ಲಿ ಅತ್ಯಧಿಕ ಸಿಕ್ಸರ್‌ ಬಾರಿಸಿದ ದಾಖಲೆ ಟೀಮ್‌ ಇಂಡಿಯಾದ ಮಾಜಿ ಆಟಗಾರ ರೋಹಿತ್‌ ಶರ್ಮ ಹೆಸರಿನಲ್ಲಿದೆ. 159 ಪಂದ್ಯಗಳನ್ನಾಡಿ 205 ಸಿಕ್ಸರ್‌ ಬಾರಿಸಿದ್ದಾರೆ. ಮಾರ್ಟಿನ್ ಗಪ್ಟಿಲ್(173), ಮುಹಮ್ಮದ್ ವಸೀಂ(158) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಭಾರತಕ್ಕೆ ಎರಡನೇ ಗೆಲುವು
ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ ಸರಣಿಯ ಎರಡನೇ ಟಿ20ಐ ಪಂದ್ಯದಲ್ಲಿ ಇಂಗ್ಲೆಂಡ್‌ ನೀಡಿದ್ದ 166 ರನ್‌ಗಳ ಗುರಿ ಹಿಂಬಾಲಿಸಿದ ಭಾರತ ತಂಡ, ತಿಲಕ್‌ ವರ್ಮಾ ಅರ್ಧಶತಕದ ಬಲದಿಂದ 19.2 ಓವರ್‌ಗಳಿಗೆ ಗುರಿ ತಲುಪಿ ವಿಜಯೋತ್ಸವ ಆಚರಿಸಿತು.

ಸ್ಪರ್ಧಾತ್ಮಕ ಗುರಿ ಹಿಂಬಾಲಿಸಿದ ಭಾರತ ತಂಡದ ಪರ ಅಭಿಷೇಕ್‌ ಶರ್ಮಾ, ಸಂಜು ಸ್ಯಾಮ್ಸನ್‌, ಸೂರ್ಯಕುಮಾರ್‌ ಯಾದವ್‌, ಹಾರ್ದಿಕ್‌ ಪಾಂಡ್ಯ, ಧ್ರುವ್‌ ಜುರೆಲ್‌ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು. ವಾಷಿಂಗ್ಟನ್‌ ಸುಂದರ್‌ 26 ರನ್‌ಗಳ ನಿರ್ಣಾಯಕ ಕೊಡುಗೆ ನೀಡಿ ವಿಕೆಟ್‌ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು ಕೊನೆಯವರೆಗೂ ಬ್ಯಾಟ್‌ ಮಾಡಿದ ತಿಲಕ್‌ ವರ್ಮಾ ಗೆಲುವು ತಂದುಕೊಟ್ಟರು.

ತಿಲಕ್‌ ನಿಯಂತ್ರಿಸಲು ಇಂಗ್ಲೆಂಡ್‌ ಬೌಲರ್‌ಗಳಿಂದ ಸಾಧ್ಯವಾಗಲಿಲ್ಲ. ಆಡಿದ 55 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 4 ಬೌಂಡರಿಗಳೊಂದಿಗೆ ಅಜೇಯ 72 ರನ್‌ಗಳನ್ನು ಸಿಡಿಸಿದರು. ಆ ಮೂಲಕ ಭಾರತ ತಂಡವನ್ನು ಕೊನೆಯ ಓವರ್‌ನಲ್ಲಿ ಗೆಲುವಿನ ದಡ ಸೇರಿಸಿದರು. 5 ಎಸೆತಗಳಲ್ಲಿ 9 ರನ್‌ ಗಳಿಸಿದ ರವಿ ಬಿಷ್ಣೋಯ್‌ ಕೂಡ ಭಾರತದ ಗೆಲುವಿನಲ್ಲಿ ಅಳಿವು ಸೇವೆ ಸಲ್ಲಿಸಿದರು. ಇಂಗ್ಲೆಂಡ್‌ ಪರ ಬ್ರೈಡೆನ್‌ ಕಾರ್ಸ್‌ 3 ವಿಕೆಟ್‌ ಕಿತ್ತರು.

Tags: CricketJos ButtlerNicholas PooranT20West Indies
SendShareTweet
Previous Post

ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ನಟ ಅನಂತ್ ನಾಗ್ ಹೇಳಿದ್ದೇನು?

Next Post

Tilak Varma: ಭಾರತ ತಂಡವನ್ನು ಗೆಲ್ಲಿಸುವ ಜತೆಗೆ ದಾಖಲೆ ಬರೆದ ತಿಲಕ್‌ ವರ್ಮಾ

Related Posts

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!
ಕ್ರೀಡೆ

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ
ಕ್ರೀಡೆ

ಅರ್ಷದೀಪ್​ ಸಿಂಗ್​ಗೆ ಬಿಗ್ ಶಾಕ್ ನೀಡಿದ ಐಸಿಸಿ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!
ಕ್ರೀಡೆ

ಬುಮ್ರಾ, ಸ್ಯಾಮ್ಸನ್ ಅಲ್ಲ.. ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ‘ಅಸಲಿ ಹೀರೊ’ ಹೆಸರಿಸಿದ ಕೃಷ್ಣಮಾಚಾರಿ ಶ್ರೀಕಾಂತ್!

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!
ಕ್ರೀಡೆ

ಕೊಹ್ಲಿ ಹಾದಿಯಲ್ಲಿ ಯುವ ತಾರೆ.. ವಿಶ್ವಕಪ್ ಫೈನಲ್‌ನಲ್ಲಿ ಅಬ್ಬರಿಸಿದ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಕ್ರಿಕೆಟ್ ದಿಗ್ಗಜರು!

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!
ಕ್ರೀಡೆ

ಪಾಕ್‌ ಕಹಿ ಅನುಭವದ ಬೆನ್ನಲ್ಲೇ ಶ್ರೀಲಂಕಾ ತಂಡದ ನೂತನ ಮುಖ್ಯ ಕೋಚ್ ಆಗಿ ಗ್ಯಾರಿ ಕರ್ಸ್ಟನ್ ನೇಮಕ!

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!
ಕ್ರೀಡೆ

ನರೇಂದ್ರ ಮೋದಿ ಕ್ರೀಡಾಂಗಣ ‘ಅಪಶಕುನ’ ಎಂಬ ಮೂಢನಂಬಿಕೆಗೆ ತಿರುಗೇಟು!

Next Post
Tilak Varma: ಭಾರತ ತಂಡವನ್ನು ಗೆಲ್ಲಿಸುವ ಜತೆಗೆ ದಾಖಲೆ ಬರೆದ ತಿಲಕ್‌ ವರ್ಮಾ

Tilak Varma: ಭಾರತ ತಂಡವನ್ನು ಗೆಲ್ಲಿಸುವ ಜತೆಗೆ ದಾಖಲೆ ಬರೆದ ತಿಲಕ್‌ ವರ್ಮಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಕೀರ್ತಿ ಆಜಾದ್ ವಿವಾದಾತ್ಮಕ ಹೇಳಿಕೆ – ಪತ್ರಕರ್ತರ ಪ್ರಶ್ನೆಗೆ ಜಾಣ್ಮೆಯ ಉತ್ತರ ನೀಡಿದ ಇಶಾನ್ ಕಿಶನ್!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

ವೈದ್ಯರ ಮುಷ್ಕರ ವಾಪಸ್.. ಸರ್ಕಾರದ ‘ಸಂಧಾನ’ ಸೂತ್ರ ಸಕ್ಸಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat