ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025 : ಐಪಿಎಲ್ 2025 ಪ್ಲೇಆಫ್‌ಗೆ  ಜೋಶ್ ಹೇಜಲ್‌ವುಡ್, ಟಿಮ್ ಡೇವಿಡ್ ಆರ್​ಸಿಬಿಗೆ ವಾಪಸ್​, ನಾಯಕನ ದೃಢೀಕರಣ

May 28, 2025
Josh Hazlewood
Share on WhatsappShare on FacebookShare on Twitter

ಲಕ್ನೋ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ತಾತ್ಕಾಲಿಕ ನಾಯಕ ಜಿತೇಶ್ ಶರ್ಮಾ, ಮುಂಬರುವ ಐಪಿಎಲ್ 2025 (IPL 2025 ) ಪ್ಲೇಆಫ್‌ ಹಂತಕ್ಕೆ ಪ್ರಮುಖ ವಿದೇಶಿ ಆಟಗಾರರಾದ  ಜೋಶ್ ಹೇಜಲ್‌ವುಡ್ ಮತ್ತು  ಟಿಮ್ ಡೇವಿಡ್ ಲಭ್ಯರಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅವರು ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಾರೆ.  ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ಟಾಸ್ ವೇಳೆ ಈ ಮಾಹಿತಿ ನೀಡಿದ್ದಾರೆ. ಆದರೆ, ಲಕ್ನೋದಲ್ಲಿ ನಡೆದ ಪಂದ್ಯಕ್ಕೆ ಈ ಇಬ್ಬರು ಆಟಗಾರರು ಲಭ್ಯವಿರಲಿಲ್ಲ.

ಈ ಋತುವಿನಲ್ಲಿ ಆರ್‌ಸಿಬಿಯ ಪ್ರಮುಖ ಬೌಲರ್ ಆಗಿರುವ  ಹೇಜಲ್‌ವುಡ್ ಕೇವಲ 10 ಪಂದ್ಯಗಳಲ್ಲಿ 18 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಏಪ್ರಿಲ್ 27ರಿಂದ ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದ ಅವರು, ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಉದ್ವಿಗ್ನತೆ ವೇಳೆ  ಐಪಿಎಲ್ ತಾತ್ಕಾಲಿಕವಾಗಿ ಸ್ಥಗಿತಗೊಂಡಾಗ ತವರಿಗೆ ಮರಳಿದ್ದರು.   ಆಸ್ಟ್ರೇಲಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಸಿದ್ಧತೆಯಾಗಿ ಬ್ರಿಸ್ಬೇನ್‌ನಲ್ಲಿ ತರಬೇತಿ ನಡೆಸಿದ್ದ ಈ ಆಸ್ಟ್ರೇಲಿಯನ್ ವೇಗಿ. ಈಗ ಪೂರ್ಣ ಫಿಟ್‌ನೆಸ್‌ನೊಂದಿಗೆ ಲಕ್ನೋದಲ್ಲಿ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ.

ಹೇಜಲ್‌ವುಡ್ ಕಳೆದ ಬೇಸಿಗೆಯಲ್ಲಿ ಗಾಯದ ಸಮಸ್ಯೆಯಿಂದ ಸತತವಾಗಿ ಬಳಲಿದ್ದರು. ಭಾರತದ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಕಾಲಿನ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ  ಶ್ರೀಲಂಕಾ ಪ್ರವಾಸ ಮತ್ತು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಐಪಿಎಲ್‌ನಲ್ಲಿ ಅವರ ಅದ್ಭುತ ಪ್ರದರ್ಶನವು ಆರ್‌ಸಿಬಿ ಮತ್ತು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಬಲವನ್ನು ನೀಡಿದೆ. “ಜೋಶ್ ಹೇಜಲ್‌ವುಡ್ ಮುಂದಿನ ಪಂದ್ಯಕ್ಕೆ ಮರಳಲಿದ್ದಾರೆ. ಅವರು ನಮ್ಮ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದಾರೆ ಮತ್ತು ಈ ನಿರ್ಣಾಯಕ ಹಂತದಲ್ಲಿ ಅವರ ಮರಳುವಿಕೆ ಖುಷಿಯ ವಿಚಾರ,” ಎಂದು ಜಿತೇಶ್ ಶರ್ಮಾ ಟಾಸ್ ವೇಳೆ ತಿಳಿಸಿದರು.

ಟಿಮ್ ಡೇವಿಡ್ ವಾಪಸ್​, ಬ್ಯಾಟಿಂಗ್ ವಿಭಾಗಕ್ಕೆ ಶಕ್ತಿ

ಮಧ್ಯಮ ಕ್ರಮಾಂಕದಲ್ಲಿ ಸ್ಥಿರವಾಗಿ ಶಕ್ತಿಯುತ ಬ್ಯಾಟಿಂಗ್ ನೀಡುತ್ತಿರುವ  ಟಿಮ್ ಡೇವಿಡ್ ಕೂಡ ಶೀಘ್ರದಲ್ಲೇ ಮರಳಲಿದ್ದಾರೆ. ಆರ್‌ಸಿಬಿಯ ಕೆಳಕ್ರಮಾಂಕದ ಸ್ಫೋಟಕ ಬ್ಯಾಟಿಂಗ್​ ಬಲಪಡಿಸಲು ಸಿಂಗಾಪುರ ಮೂಲದ ಆಸ್ಟ್ರೇಲಿಯನ್ ಬ್ಯಾಟ್ಸ್‌ಮನ್ ಸಜ್ಜಾಗುತ್ತಿದ್ದಾರೆ ಎಂದು ಜಿತೇಶ್ ಸುಳಿವು ನೀಡಿದ್ದಾರೆ. ಲಕ್ನೋ ವಿರುದ್ಧದ ಪಂದ್ಯಕ್ಕೆ ಡೇವಿಡ್‌ ಅವರನ್ನು ಆಡುವ ಬಳದಿಂದ ಕೈಬಿಡಲಾಗಿತ್ತು; ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ನುವಾನ್ ತುಷಾರ ಜೊತೆಗೆ ಕ್ಯಾಮರೂನ್ ಗ್ರೀನ್ ಮತ್ತು ವಿಲ್ ಜಾಕ್ಸ್ ವಿದೇಶಿ ಸ್ಥಾನಗಳನ್ನು ಪಡೆದಿದ್ದರು. ಲುಂಗಿ ಎನ್‌ಗಿಡಿಯೂ ಕೂಡ ತಂಡದಿಂದ ಹೊರಗುಳಿದಿದ್ದರು.

Tags: Cricket NewsIPL 2025Josh Hazelwood
SendShareTweet
Previous Post

Kamal Haasan: ಡಿಎಂಕೆ ಜತೆಗಿನ ಡೀಲ್ ಫೈನಲ್: ಕಮಲ್ ಹಾಸನ್ ಶೀಘ್ರ ರಾಜ್ಯಸಭೆ ಪ್ರವೇಶ

Next Post

T Dilip : ಫೀಲ್ಡಿಂಗ್ ಕೋಚ್​ ಟಿ. ದಿಲೀಪ್ ಮರುನೇಮಕ ಮಾಡಿದ ಬಿಸಿಸಿಐ; ಯಾರ ಒತ್ತಡಕ್ಕೆ ಈ ಆಯ್ಕೆ

Related Posts

ವಿಶ್ವಕಪ್‌ಗಳಿಗೆ ICCಯ ಮೇಜರ್ ಸರ್ಜರಿ.. ಏಕದಿನಕ್ಕೆ ‘ಸೂಪರ್ 7’, ಟಿ20ಗೆ IPL ಮಾದರಿಯ ಎಲಿಮಿನೇಟರ್!
ಕ್ರೀಡೆ

ವಿಶ್ವಕಪ್‌ಗಳಿಗೆ ICCಯ ಮೇಜರ್ ಸರ್ಜರಿ.. ಏಕದಿನಕ್ಕೆ ‘ಸೂಪರ್ 7’, ಟಿ20ಗೆ IPL ಮಾದರಿಯ ಎಲಿಮಿನೇಟರ್!

ವಿದಾಯದ ಬಳಿಕ ಹೊಸ ಅಧ್ಯಾಯ.. ತವರಿನ ಕ್ಲಬ್ ಡರ್ಹಮ್‌ಗೆ ಮರಳಿದ ಬೆನ್ ಸ್ಟೋಕ್ಸ್!
ಕ್ರೀಡೆ

ವಿದಾಯದ ಬಳಿಕ ಹೊಸ ಅಧ್ಯಾಯ.. ತವರಿನ ಕ್ಲಬ್ ಡರ್ಹಮ್‌ಗೆ ಮರಳಿದ ಬೆನ್ ಸ್ಟೋಕ್ಸ್!

ಐಸಿಸಿ ಆಡಳಿತ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿ ದೇವಜಿತ್ ಸೈಕಿಯಾ ನೇಮಕ!
ಕ್ರೀಡೆ

ಐಸಿಸಿ ಆಡಳಿತ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿ ದೇವಜಿತ್ ಸೈಕಿಯಾ ನೇಮಕ!

2027ರ ಏಕದಿನ ವಿಶ್ವಕಪ್‌ಗೆ ಹೊಸ ಸ್ವರೂಪ.. ಭಾರತ-ಪಾಕ್‌ 3 ಬಾರಿ ಮುಖಾಮುಖಿ ಸಾಧ್ಯತೆ!
ಕ್ರೀಡೆ

2027ರ ಏಕದಿನ ವಿಶ್ವಕಪ್‌ಗೆ ಹೊಸ ಸ್ವರೂಪ.. ಭಾರತ-ಪಾಕ್‌ 3 ಬಾರಿ ಮುಖಾಮುಖಿ ಸಾಧ್ಯತೆ!

ರೋಹಿತ್‌ಗೆ ಗಂಭೀರ್ ಫುಲ್ ಫ್ರೀಡಮ್.. ‘ಭವಿಷ್ಯದ ಬಗ್ಗೆ ಯೋಚಿಸಬೇಡ, ನಿನ್ನ ಸಹಜ ಆಟವಾಡು’ ಎಂದು ಸಂದೇಶ!
ಕ್ರೀಡೆ

ರೋಹಿತ್‌ಗೆ ಗಂಭೀರ್ ಫುಲ್ ಫ್ರೀಡಮ್.. ‘ಭವಿಷ್ಯದ ಬಗ್ಗೆ ಯೋಚಿಸಬೇಡ, ನಿನ್ನ ಸಹಜ ಆಟವಾಡು’ ಎಂದು ಸಂದೇಶ!

‘ನಾನು ನಾಯಕತ್ವಕ್ಕೆ ಸಿದ್ಧ’ – ಲಾರ್ಡ್ಸ್ ಐತಿಹಾಸಿಕ ಗೆಲುವಿನ ಬಳಿಕ ಸ್ಮೃತಿ ಮಂಧಾನಾ ಮಹತ್ವದ ಹೇಳಿಕೆ!
ಕ್ರೀಡೆ

‘ನಾನು ನಾಯಕತ್ವಕ್ಕೆ ಸಿದ್ಧ’ – ಲಾರ್ಡ್ಸ್ ಐತಿಹಾಸಿಕ ಗೆಲುವಿನ ಬಳಿಕ ಸ್ಮೃತಿ ಮಂಧಾನಾ ಮಹತ್ವದ ಹೇಳಿಕೆ!

Next Post
T Dilip

T Dilip : ಫೀಲ್ಡಿಂಗ್ ಕೋಚ್​ ಟಿ. ದಿಲೀಪ್ ಮರುನೇಮಕ ಮಾಡಿದ ಬಿಸಿಸಿಐ; ಯಾರ ಒತ್ತಡಕ್ಕೆ ಈ ಆಯ್ಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

ಆಷಾಢ ಮಾಸದ ಮೊದಲ ಶುಕ್ರವಾರ ; ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ!

ಆಷಾಢ ಮಾಸದ ಮೊದಲ ಶುಕ್ರವಾರ ; ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ!

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat