ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

Telangana News: ಕಾಂಗ್ರೆಸ್ಸನ್ನು ದೂಷಿಸಿದ ರೈತನ ವಿಡಿಯೋ ಹಂಚಿದ್ದಕ್ಕಾಗಿ ಪತ್ರಕರ್ತರ ಅರೆಸ್ಟ್: ತೆಲಂಗಾಣ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

March 12, 2025
Share on WhatsappShare on FacebookShare on Twitter

ಹೈದರಾಬಾದ್: ಕಾಂಗ್ರೆಸ್ ಆಡಳಿತದಲ್ಲಿ ತಾನು ಎದುರಿಸುತ್ತಿರುವ ಕಷ್ಟಗಳ ಬಗ್ಗೆ ಹೇಳಿಕೊಂಡಿರುವ ರೈತನೊಬ್ಬನ “ವಿವಾದಾತ್ಮಕ” ವೀಡಿಯೋ(Video)ವನ್ನು ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಇಬ್ಬರು ಪತ್ರಕರ್ತರನ್ನು ಹೈದರಾಬಾದ್ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ತೆಲಂಗಾಣದ(Telangana News) ರಾಜಧಾನಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ವರದಿಗಳ ಪ್ರಕಾರ, ಹಿರಿಯ ಪತ್ರಕರ್ತೆ ರೇವತಿ ಮತ್ತು ಅವರ ಸಹೋದ್ಯೋಗಿ ತನ್ವಿ ಯಾದವ್ ಅವರನ್ನು ಬುಧವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಂಧಿಸಲಾಗಿದೆ. ಇದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸರ್ಕಾರದ ಸರ್ವಾಧಿಕಾರಿ ನಡೆಯಾಗಿದ್ದು, ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಪ್ರತಿಪಕ್ಷ ಬಿಆರ್‌ಎಸ್ ಮತ್ತು ಬಿಜೆಪಿ ಹೇಳಿವೆ.

ಬೆಳಗಿನ ಜಾವ ನಡೆದ ಈ ದಾಳಿಯು ನನಗೆ ಕಾಂಗ್ರೆಸ್‌ನ ತುರ್ತು ಪರಿಸ್ಥಿತಿಯ ಯುಗವನ್ನು ನೆನಪಿಸಿದೆ ಎಂದು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಬಣ್ಣಿಸಿದ್ದಾರೆ. “ರೈತನೊಬ್ಬ ತನ್ನ ಕಷ್ಟಗಳ ಬಗ್ಗೆ ಹೇಳಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಪತ್ರಕರ್ತರನ್ನು ಬಂಧಿಸಿರುವುದು ಸರ್ವಾಧಿಕಾರಿ ಆಡಳಿತದ ಉತ್ತುಂಗವಾಗಿದೆ. ರಾಹುಲ್ ಗಾಂಧಿ ಅವರು ಹೇಳುವ “ಸಾಂವಿಧಾನಿಕ ನಿಯಮ” ಇದೇನಾ? ಅವರು ಹೇಳುವ ಪತ್ರಿಕಾ ಸ್ವಾತಂತ್ರ್ಯ ಇದೇನಾ?” ಎಂದು ಪ್ರಶ್ನಿಸಿದ ಅವರು, ಇಂತಹ ದಮನಕಾರಿ ಕ್ರಮಗಳನ್ನು ಸರ್ಕಾರ ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ತೆಲಂಗಾಣ ಬಿಜೆಪಿ ವಕ್ತಾರ ಮತ್ತು ನರಸಿಂಹ ರಾವ್ ಅವರ ಮೊಮ್ಮಗ ಎನ್.ವಿ.ಸುಭಾಸ್ ಕೂಡ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಮನಕಾರಿ ನೀತಿಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.
ತೆಲಂಗಾಣವು ಪ್ರಜಾಪ್ರಭುತ್ವದ ಅಡಿಯಲ್ಲಿದೆಯೇ ಅಥವಾ ಸರ್ವಾಧಿಕಾರದಲ್ಲಿದೆಯೇ ಎಂದು ಬಿಆರ್‌ಎಸ್ ಹಿರಿಯ ಮುಖಂಡ ಟಿ. ಹರೀಶ್ ರಾವ್ ಪ್ರಶ್ನಿಸಿದರೆ, ಬಿಆರ್‌ಎಸ್ ಎಂಎಲ್ಸಿ ಕೆ.ಕವಿತಾ ಅವರು, “ರೇವಂತ್ ರೆಡ್ಡಿ ಅವರ ಆಡಳಿತವನ್ನು ಪ್ರಶ್ನಿಸುವಂಥ ಧೈರ್ಯ ಮಾಡುವವರು ರಾಜ್ಯದಲ್ಲಿ ನಿಂದನೆ, ಬೆದರಿಕೆ ಅಥವಾ ಬಂಧನವನ್ನು ಎದುರಿಸಬೇಕಾಗಿದೆ” ಎಂದು ಕಿಡಿಕಾರಿದ್ದಾರೆ.

“ಈ ಸರ್ಕಾರಕ್ಕೆ ಯಾರಾದರೂ ಅಹಿತಕರ ಪ್ರಶ್ನೆ ಕೇಳಿದೊಡನೆ ಅವರಿಗೆ ಬಂಧನದ ಉತ್ತರ ನೀಡಲಾಗುತ್ತದೆ. ಬೆಳಗ್ಗೆ 5 ಗಂಟೆಗೆ ಪತ್ರಕರ್ತೆ ರೇವತಿ ಅವರನ್ನು ಬಂಧಿಸಿರುವುದು ಕಾಂಗ್ರೆಸ್‌ನ ಅಭದ್ರತೆ ಮತ್ತು ಹೇಡಿತನವನ್ನು ತೋರಿಸಿದೆ. ಜನರ ಧ್ವನಿಗಳನ್ನು ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ನಾಚಿಕೆಗೇಡಿನ ಪ್ರಯತ್ನ ಖಂಡನೀಯ” ಎಂದು ಹರೀಶ್ ರಾವ್ ಹೇಳಿದ್ದಾರೆ.

Tags: arrestedfarmer criticizingJournalistssharing videoTelangana News
SendShareTweet
Previous Post

ಭಾರತಕ್ಕೆ ಉಪಗ್ರಹ ಆಧಾರಿತ ಹೈಸ್ಪೀಡ್ ಇಂಟರ್ನೆಟ್: ಜಿಯೋ – ಸ್ಪೇಸ್ ಎಕ್ಸ್ ಒಪ್ಪಂದ

Next Post

ರನ್ಯಾ ಎಂದು ಹೆಸರಿಟ್ಟಿದ್ದೇ ಅಭಿನಯ ಚಕ್ರವರ್ತಿ ಸುದೀಪ್

Related Posts

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ರನ್ಯಾ ಎಂದು ಹೆಸರಿಟ್ಟಿದ್ದೇ ಅಭಿನಯ ಚಕ್ರವರ್ತಿ ಸುದೀಪ್

ರನ್ಯಾ ಎಂದು ಹೆಸರಿಟ್ಟಿದ್ದೇ ಅಭಿನಯ ಚಕ್ರವರ್ತಿ ಸುದೀಪ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ನಾನು ಕಾಕ್‌ಪಿಟ್ ಬಾಗಿಲು ತೆರೆದೆ, ಅವನು ಅದನ್ನು ಮುಚ್ಚಿದ, ಬಳಿಕ…: ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು?

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

CEC ಜ್ಞಾನೇಶ್ ಕುಮಾರ್‌ಗೆ ಸಂಕಷ್ಟ : ಮಲೇಷ್ಯಾ ಎಂಜಿನಿಯರ್ ಆತ್ಮಹತ್ಯೆ ಪ್ರಕರಣದ ಮರುತನಿಖೆಗೆ ಕೇರಳ ಸರ್ಕಾರ ಆದೇಶ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಗೆ ಭಾರತೀಯ ಹೀರೋ ಪೈಲಟ್‌ಗೆ ವಿಶೇಷ ಆಹ್ವಾನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat