ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

July 24, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ “ಪರ್ಬದ ಲೇಸ್” ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ.

ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮವನ್ನು ಪರಮ ಪೂಜ್ಯ ಶ್ರೀ ಡಾ. ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಅಶೋಕ್ ರೈ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ, ಉದ್ಯಮಿ ಹಾಗೂ ಸಮಾಜ ಸೇವಕ ಶಶಿಧರ್ ಶೆಟ್ಟಿ ಬರೋಡಾ, ಕರ್ನಾಟಕ ಕುಸ್ತಿ ಅಕಾಡೆಮಿ ಅಧ್ಯಕ್ಷ ಗುಣರಂಜನ್ ಶೆಟ್ಟಿ , ಬಿಬಿಎಂಪಿಯ ಮಾಜಿ ಸದಸ್ಯರಾದ ಉಮೇಶ್ ಶೆಟ್ಟಿ ಮತ್ತು ರಾಜೇಂದ್ರ ಕುಮಾರ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ತುಳು ಪರ್ಬ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಸಂವಾದ ನಡೆಯಲಿದೆ. ತುಳುನಾಡಿನ ಸಾಂಸ್ಕತಿಕ ವೈಭವ ಮೇಳೈಸಲಿದೆ.
ತುಳುನಾಡಿನ ಜಾನಪದ ಪದಗಳ “ಸಂಪೊಲಿಗೆ” ಪುಸ್ತಕ ಹಾಗೂ “ಮೋಕ್ಷ” ತುಳು ಭಜನೆ ವಿಡಿಯೋ ಬಿಡುಗಡೆಯಾಗಲಿದೆ. ಸಂಜೆ ನಾಲ್ಕು ಗಂಟೆಯಿಂದ ಭಕ್ತಿ ಪ್ರಧಾನ “ದೈವರಾಜೆ ಶ್ರೀ ಬಬ್ಬುಸ್ವಾಮಿ” ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ತುಳುವೆರೆ ಚಾವಡಿ ಸಂಘದಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು. ತುಳುನಾಡು ಸಿರಿ ಪ್ರಶಸ್ತಿಯನ್ನು ಸಮಾಜ ಸೇವಕರಾದ ಕೋಡಿಬೆಟ್ಟು ಅರುಣ್ ಶೆಟ್ಟಿ ಹಾಗೂ ಈಶ್ವರ್ ಮಲ್ಪೆ ಮತ್ತು ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವಿಜಯಲಕ್ಷ್ಮಿ ಕಟೀಲ್ ಅವರಿಗೆ ನೀಡಿ ಸನ್ಮಾನಿಸಲಾಗುವುದು.

ಹಾಗೇ ಪ್ರತಿಷ್ಠಿತ ದಿ. ಡಿ.ಕೆ. ಚೌಟ ಪ್ರಶಸ್ತಿಯನ್ನು ಕೃಷಿ ಕ್ಷೇತ್ರದ ಸಾಧಕ ಕಡಮಜಲ್ ಶುಭಾಷ್ ರೈ ಹಾಗೂ ದಿ. ವಿಜಯ್ ಕುಮಾರ್ ಕುಲಶೇಕರ ನೆನಪಿನ ಪ್ರಶಸ್ತಿಯನ್ನು ತುಳು ಸೇವೆಗೆ ಶ್ರಮಿಸಿದ್ದ ಜಿ.ವಿ.ಎಸ್. ಉಳ್ಳಾಲ್ ಅವರಿಗೆ ನೀಡಿ ಗೌರವಿಸಲಾಗುವುದು. ಚಿತ್ರಕಲೆಯಲ್ಲಿ ಅಪ್ರತಿಮ ಸಾಧನೆ ಮಾಡಿರುವ ಗಣೇಶ್ ಪಂಜಿಮಾರ್ ಮತ್ತು ಕುಸುಮಾ ಪಂಜಿಮಾರ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ಬೆಂಗಳೂರಿನ ತುಳುವೆರೆ ಚಾವಡಿಯ ಗೌರವಾಧ್ಯಕ್ಷ ಪುರುಷೋತ್ತಮ್ ಚೇಂಡ್ಲಾ, ಅಧ್ಯಕರಾದ ಮುಂಡಾಲುಗುತ್ತು ವಿಶು ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ರಘುವೀರ್ ನಾಯ್ಕ್ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 30ಕ್ಕೂ ಹೆಚ್ಚು ತುಳು ಭಾಷಿಗರ ಸಂಘಟನೆಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ.

Tags: bengaloreJu. 28th Parbada Lace program from Bangalore Tuluvere Chavadi on 26thKarnataka News beat
SendShareTweet
Previous Post

‘ದೇವರ ಹೆಸರಿನಲ್ಲಿ ಪ್ರಮಾಣ’ ಮಾಡಿದ ‘ಕವಿರತ್ನ’..!

Next Post

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Related Posts

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!
ಮೈಸೂರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!
ಬೆಂಗಳೂರು

ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!

Next Post
ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಪರೀಕ್ಷಾ ಅಕ್ರಮ ತನಿಖೆಗೆ 'ತ್ವರಿತಗತಿ ನ್ಯಾಯಾಲಯ' ಸ್ಥಾಪನೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ  ಸಚಿನ್ ತೆಂಡೂಲ್ಕರ್

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ ಸಚಿನ್ ತೆಂಡೂಲ್ಕರ್

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

‘ಐಪಿಎಲ್‌ನಲ್ಲಿ 14 ಪಂದ್ಯಗಳನ್ನಾಡುತ್ತಾರೆ, ಭಾರತದ ಪರ ಆಡುವಾಗ ಮಾತ್ರ ಇಂಜುರಿ’ :   ಹನುಮ ವಿಹಾರಿ

‘ಐಪಿಎಲ್‌ನಲ್ಲಿ 14 ಪಂದ್ಯಗಳನ್ನಾಡುತ್ತಾರೆ, ಭಾರತದ ಪರ ಆಡುವಾಗ ಮಾತ್ರ ಇಂಜುರಿ’ : ಹನುಮ ವಿಹಾರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ  ಸಚಿನ್ ತೆಂಡೂಲ್ಕರ್

‘ಸೋಲು ಒಪ್ಪಿಕೊಳ್ಳಬಹುದು ವಂಚನೆಯನ್ನಲ್ಲ’ – ನೀಟ್ ವಿವಾದದ ನಡುವೆ ಶ್ರಮ, ಅರ್ಹತೆಗೆ ಆಗ್ರಹಿಸಿದ ಸಚಿನ್ ತೆಂಡೂಲ್ಕರ್

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

26 ದಿನಗಳ ಉಪವಾಸ ಅಂತ್ಯ: ಸೋನಮ್ ವಾಂಗ್ಚುಕ್ ಮನವೊಲಿಸುವಲ್ಲಿ ಕೇಂದ್ರ ಯಶಸ್ವಿಯಾಗಿದ್ದು ಹೇಗೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat