ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

October 8, 2026
Share on WhatsappShare on FacebookShare on Twitter

ಬೆಂಗಳೂರು: ದೇಶದ ಪ್ರಮುಖ ಸ್ಟಾಕ್ ಬ್ರೋಕಿಂಗ್ ಪ್ಲಾಟ್ ಫಾರ್ಮ್ ಆಗಿರುವ ‘ಜೆರೋಧಾ’ ಕಂಪನಿಯ ಸಹ-ಸಂಸ್ಥಾಪಕ ನಿತಿನ್ ಕಾಮತ್ ಅವರು ಆಸಕ್ತಿದಾಯಕ ವಿಚಾರವೊಂದನ್ನು ಪೋಸ್ಟ್ ಮಾಡಿದ್ದಾರೆ. ನಿತಿನ್ ಕಾಮತ್ ಅವರು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಕೇವಲ 28 ದಿನಗಳ ಹಸುಗೂಸೊಂದು ತಮ್ಮ ಪ್ಲಾಟ್ ಫಾರ್ಮ್ ನ ಅತ್ಯಂತ ಕಿರಿಯ ಗ್ರಾಹಕ ಅಥವಾ ಹೂಡಿಕೆದಾರ ಎಂಬ ದಾಖಲೆ ಬರೆದಿದೆ.

ಸಾಮಾಜಿಕ ಜಾಲತಾಣವಾದ ‘ಎಕ್ಸ್’ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ನಿತಿನ್ ಕಾಮತ್, “ನಮ್ಮ ಅತ್ಯಂತ ಕಿರಿಯ ಗ್ರಾಹಕನಿಗೆ ಈಗ ಕೇವಲ 28 ದಿನಗಳು. ಮಗುವಿನ ಪೋಷಕರು ಜೆರೋಧಾದಲ್ಲಿ ಮೈನರ್ ಖಾತೆಯನ್ನು ತೆರೆದಿದ್ದು, ಕೇವಲ ಒಂದು ವಾರದ ಬಳಿಕ ತಮ್ಮ ಮೊದಲ ಹೂಡಿಕೆಯನ್ನು ಕೂಡ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಮಕ್ಕಳ ಭವಿಷ್ಯಕ್ಕಾಗಿ ಹೂಡಿಕೆ

ಈ ಘಟನೆಯು ಭಾರತದಲ್ಲಿ ಪೋಷಕರು ತಮ್ಮ ಮಕ್ಕಳ ದೀರ್ಘಕಾಲೀನ ಆರ್ಥಿಕ ಭದ್ರತೆ ಹಾಗೂ ಭವಿಷ್ಯದ ಯೋಜನೆಗಳ ಬಗ್ಗೆ ಎಷ್ಟು ಬೇಗ ಎಚ್ಚೆತ್ತುಕೊಳ್ಳುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಮಕ್ಕಳ ಭವಿಷ್ಯಕ್ಕಾಗಿ ಚಿಕ್ಕ ವಯಸ್ಸಿನಲ್ಲೇ ಹೂಡಿಕೆ ಮಾಡುವ ಪ್ರವೃತ್ತಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದಕ್ಕೆ ಇದು ಒಂದು ಪ್ರಮುಖ ಉದಾಹರಣೆಯಾಗಿದೆ.

ಮೈನರ್ ಖಾತೆ ತೆರೆಯುವುದು ಹೇಗೆ?:

ಜೆರೋಧಾದಲ್ಲಿ ಪೋಷಕರು ಅಥವಾ ಕಾನೂನುಬದ್ಧ ಪಾಲಕರು ತಮ್ಮ ಮಕ್ಕಳ ಹೆಸರಿನಲ್ಲಿ ‘ಮೈನರ್ ಡಿಮ್ಯಾಟ್ ಖಾತೆ’ಯನ್ನು ತೆರೆಯಬಹುದು. ಇದರ ಮೂಲಕ ಷೇರುಗಳು, ಮ್ಯೂಚುವಲ್ ಫಂಡ್ ಗಳು ಹಾಗೂ ಬಾಂಡ್ ಗಳಲ್ಲಿ ಹೂಡಿಕೆ ಮಾಡಲು ಅವಕಾಶವಿರುತ್ತದೆ. ವಿಶೇಷವೆಂದರೆ, ಜೆರೋಧಾ ಈ ಮೈನರ್ ಖಾತೆಗಳ ಆರಂಭಕ್ಕೆ ಯಾವುದೇ ಖಾತೆ ತೆರೆಯುವ ಶುಲ್ಕ ಅಥವಾ ವಾರ್ಷಿಕ ನಿರ್ವಹಣಾ ಶುಲ್ಕವನ್ನು (ಎಎಂಸಿ) ವಿಧಿಸುವುದಿಲ್ಲ. ಮಗುವಿಗೆ 18 ವರ್ಷ ತುಂಬಿದ ಬಳಿಕ ಈ ಖಾತೆಯು ಸ್ವಯಂಚಾಲಿತವಾಗಿ ಸಾಮಾನ್ಯ ವ್ಯಕ್ತಿಯ ಖಾತೆಯಾಗಿ ಬದಲಾಗುತ್ತದೆ.

ಇದನ್ನೂ ಓದಿ :ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

Tags: Baby InvestmentChild InvestmentEarly InvestmentFinance NewsFinancial PlanningInfant InvestorInvestment NewsMinor InvestmentNews beatPersonal Financeshare marketStock Market IndiaStock Market InvestmentStock Market NewsWealth Creation
SendShareTweet
Previous Post

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

Next Post

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

Related Posts

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!
ದೇಶ

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!
ದೇಶ

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!
ದೇಶ

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

Next Post
ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat