ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಜಸ್ಟ್ ಮ್ಯಾರೀಡ್” ಟ್ರೇಲರ್ ಬಿಡುಗಡೆಯಲ್ಲಿ ಮದುವೆ ಮನೆ ಸಡಗರ

August 13, 2025
Share on WhatsappShare on FacebookShare on Twitter

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್. ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮದುವೆ ಮನೆ ವಾತಾವರಣ ನಿರ್ಮಾಣವಾಗಿತ್ತು. ಮುಂಭಾಗಲಿನಲ್ಲೇ ಮಂಗಳದ್ರವ್ಯಗಳನ್ನು ನೀಡಿ ಮುತ್ತಿನ ಹಾರ ಹಾಕಿ ಬಂದ ಅತಿಥಿಗಳನ್ನು ಸ್ವಾಗತಿಸಲಾಯಿತು. ಹೆಣ್ಣುಮಕ್ಕಳು ಮೆಹಂದಿ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದದ್ದು ಅಲ್ಲಿ ಕಂಡು ಬಂತು. ಚಿತ್ರತಂಡದರು ಮದುವೆಗೆ ಹೋಗುವಾಗ‌‌ ಸಿದ್ದವಾಗುವ ಹಾಗೆ “ಜಸ್ಟ್ ಮ್ಯಾರೀಡ್” ಟ್ರೇಲರ್ ಬಿಡುಗಡೆ ಸಮಾರಂಭಕ್ಕೂ ಬಂದಿದ್ದು ವಿಶೇಷವಾಗಿತ್ತು. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಾನು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ನೆರವಾಗಿ ನಿಂತ ಸಿ.ಆರ್ ಬಾಬಿ ಅವರಿಗೆ ಚಿತ್ರ ನಿರ್ದೇಶನ ಮಾಡಬೇಕೆಂಬ ಆಸೆ ಮೊದಲಿನಿಂದಲೂ ಇತ್ತು. ನಾನು ಕೂಡ ಚಿತ್ರ ನಿರ್ದೇಶನ ಮಾಡಿ ಅಂತ ಹೇಳುತ್ತಿದ್ದೆ. ಆದರೆ ಈಗ ಕಾಲ ಕೂಡಿ ಬಂದಿದೆ. ಚಿತ್ರ ಆರಂಭವಾದ ದಿನದಿಂದಲೂ ನನಗೆ ಚಿತ್ರತಂಡ ನೀಡುತ್ತಿರುವ ಸಹಕಾರ ಅಪಾರ. ಅದರ ಜೊತೆಗೆ ಶಿವರಾಜಕುಮಾರ್, ಉಪೇಂದ್ರ, ಕಿಚ್ಚ ಸುದೀಪ್, ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ, ನಿಥಿಲನ್, ಅಜಯ್ ಭೂಪತಿ ಸೇರಿದಂತೆ ಅನೇಕ ಗಣ್ಯರು ನಮ್ಮ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಅನ್ನು ಬಿಡುಗಡೆ ಮಾಡಿ ಕೊಟ್ಟಿದ್ದಾರೆ. ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಿತ್ರ ವೀಕ್ಷಣೆ ಮಾಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ವಿ.ಕೆ ಫಿಲಂಸ್ ಮೂಲಕ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ. ಆಗಸ್ಟ್ 22 ರಂದು ನಮ್ಮ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ತಿಳಿಸಿದರು.

ನಿರ್ದೇಶನ ಮಾಡಬೇಕೆಂಬ ಹಲವು ವರ್ಷಗಳ ಕನಸು “ಜಸ್ಟ್ ಮ್ಯಾರೀಡ್” ಚಿತ್ರದ ಮೂಲಕ ನೆರವೇರಿದೆ ಎಂದು ಮಾತನಾಡಿದ ನಿರ್ದೇಶಕಿ ಸಿ.ಆರ್.ಬಾಬಿ, ಬಹು ತಾರಾಬಳಗವಿರುವ ನಮ್ಮ ಚಿತ್ರದ ಚಿತ್ರೀಕರಣ ನಿಗದಿತ ಯೋಜನೆಗೂ ಮೂರು ದಿನಗಳ ಮುಂಚೆ ಪೂರ್ಣವಾಗಿದೆ. ಅದಕ್ಕೆ ಕಾರಣ‌ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ. ಅದರಲ್ಲೂ ಛಾಯಾಗ್ರಾಹಕ ಪಿ.ಜಿ ಅವರು ಮುಖ್ಯ ಕಾರಣ. ನಿರ್ಮಾಪಕ ಅಜನೀಶ್ ಅವರಂತೂ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಆಗಸ್ಟ್ 22 ರಂದು ಚಿತ್ರ ತೆರೆಗೆ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಕಳೆದ ಒಂದು ವರ್ಷದಿಂದ ನನ್ನ ಹತ್ತಿರ ಯಶಸ್ವಿ ಚಿತ್ರಗಳಾದ “ಕಾಟೇರ”, “ಕೃಷ್ಣಂ ಪ್ರಣಯ ಸಖಿ”, “ಮಾದೇವ” ಚಿತ್ರಗಳ ಫಲಕಗಳಿದೆ. “ಎಕ್ಕಾ” ಚಿತ್ರ ಕೂಡ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈಗ ಆ ಸಾಲಿಗೆ ಸೇರುವ ಮತ್ತೊಂದು ಚಿತ್ರ “ಜಸ್ಟ್ ಮ್ಯಾರೀಡ್” ಆಗಲಿದೆ ಎಂದು ಮಾತನಾಡಿದ ನಟಿ ಶೃತಿ ನಿರ್ದೇಶಕಿ ಸಿ.ಆರ್ ಬಾಬಿ ಅವರ ಕಾರ್ಯ ವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು ಹಾಗೂ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು.

ನಿರ್ದೇಶಕರು ನನ್ನ ಪಾತ್ರ ಗೌಪ್ಯವಾಗಿಟ್ಟಿದ್ದಾರೆ. ಹಾಗಾಗಿ ಪಾತ್ರದ ಬಗ್ಗೆ ಹೇಳುವ ಹಾಗಿಲ್ಲ. ಆದರೆ ಚಿತ್ರೀಕರಣದ ಅನುಭವ ಹೇಳಬಹುದು. ಖಂಡಿತವಾಗಿಯೂ ಇದು ಸಿ.ಆರ್ ಬಾಬಿ ಅವರ ಮೊದಲ ನಿರ್ದೇಶನದ ಚಿತ್ರ ಅಂತ ಹೇಳಲು ಸಾಧ್ಯವಿಲ್ಲ. ಅನುಭವಿ ನಿರ್ದೇಶಕರ ಹಾಗೆ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ. ಅಂತಹುದರಲ್ಲಿ ಮಹಿಳೆಯೊಬ್ಬರಿಗೆ ನಿರ್ದೇಶನ ನೀಡಲು ಅವಕಾಶ ನೀಡಿದ ಅಜನೀಶ್ ಲೋಕನಾಥ್ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು ನಟಿ ಮಾಳವಿಕ ಅವಿನಾಶ್.

ಆಗಷ್ಟೇ “ಕಾಂತಾರ” ಸಿನಿಮಾ ಬಿಡುಗಡೆಯಾಗಿತ್ತು. ಆ ಸಮಯದಲ್ಲಿ ಅಜನೀಶ್ ಅವರಿಂದ ನನಗೊಂದು ಕರೆ ಬರುತ್ತದೆ. ನಾನೊಂದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನೀವು ನಾಯಕನಾಗಿ ನಟಿಸಬೇಕು ಎಂದು. ಆನಂತರ ಸಿ‌.ಆರ್.ಬಾಬಿ ಹಾಗೂ ಅಜನೀಶ್ ಅವರು ಈ ಚಿತ್ರದ ಕಥೆ ಹೇಳುತ್ತಾರೆ. ನನಗಂತೂ ಕಥೆ ಬಹಳ ಇಷ್ಟವಾಗುತ್ತದೆ. ನಂತರ ಚಿತ್ರೀಕರಣ ಪ್ರಾರಂಭವಾಗುತ್ತದೆ‌.‌ ಇನ್ನೂ, ಈ ಚಿತ್ರದಲ್ಲಿ ದೇವರಾಜ್, ಶೃತಿ, ಮಾಳವಿಕ ಅವಿನಾಶ್, ಶ್ರೀಮನ್ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ಇಂತಹ ಹಿರಿಯರೊಡನೆ ನಟಿಸಿದ್ದು ಬಹಳ ಖುಷಿಯಾಗಿದೆ. ಅವಕಾಶ ನೀಡಿದ ಸಿ‌.ಆರ್.ಬಾಬಿ ಹಾಗೂ ಅಜನೀಶ್ ಅವರಿಗೆ ಧನ್ಯವಾದ ಎಂದರು ನಾಯಕ ಶೈನ್ ಶೆಟ್ಟಿ.

ನಾನು ಈ ಸಿನಿಮಾ ಜರ್ನಿಯ ಮೂರು ಅಂಶಗಳ ಬಗ್ಗೆ ಮಾತನಾಡುತ್ತೇನೆ. ಅದು ಕನಸು, ಕೆಲಸ ಹಾಗೂ ಕಥೆ. ಚಿಕ್ಕಂದಿನಿಂದಲೂ ನನಗೆ ನಟನೆಯಲ್ಲಿ ಆಸಕ್ತಿ. ಟಿವಿ ಅಥವಾ ದೊಡ್ಡ ಪರದೆಯಲ್ಲಿ ತಾರೆಯರನ್ನು ನೋಡಿದಾಗ ಇವರೆಲ್ಲಾ ಇಷ್ಟು ಚೆನ್ನಾಗಿ ಹೇಗೆ ಅಭಿನಯಿಸುತ್ತಾರೆ. ಹೀಗೆ, ಸಾಕಷ್ಟು ಪ್ರಶ್ನೆಗಳು ಮೂಡುತ್ತಿದ್ದವು. ಇದು ನನ್ನ ಎರಡನೇ ಚಿತ್ರ. ಎರಡನೇ ಚಿತ್ರದಲ್ಲೇ ಇಂತಹ ಮಹಾನ್ ತಾರೆಗಳ ಜೊತೆಗೆ ನಟಿಸುವ ಅವಕಾಶ ಒದಗಿ ಬಂತು‌. ಈ ಅವಕಾಶ ನೀಡಿದ ಸಿ.ಆರ್ ಬಾಬಿ ಹಾಗೂ ಅಜನೀಶ್ ಅವರಿಗೆ ಅನಂತ ಧನ್ಯವಾದ ಎಂದರು ನಾಯಕಿ ಅಂಕಿತ ಅಮರ್.

ಚಿತ್ರದಲ್ಲಿ ನಟಿಸಿರುವ ಶ್ರೀಮಾನ್, ವಾಣಿ ಹರಿಕೃಷ್ಣ, ಅಭಿನವ್, ವೇದಿಕಾ, ನೃತ್ಯ ನಿರ್ದೇಶಕಿ ಶಾಂತಿ ಮಾಸ್ಟರ್, ಕಲಾ ನಿರ್ದೇಶಕ ಅಮರ್ ಹಾಗೂ ವಿ.ಕೆ.ಫಿಲಂಸ್ ನ ರಾಜೇಶ್ ಅವರು ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ಜಸ್ಟ್ ಮ್ಯಾರೀಡ್” ಕುರಿತು ಮಾತನಾಡಿದರು. ಖ್ಯಾತ ಗಾಯಕ ಜಸ್ಕರಣ್ ಸಿಂಗ್ ಚಿತ್ರದ ಹಾಡೊಂದನ್ನು ವೇದಿಕೆಯಲ್ಲಿ ಹಾಡಿದರು‌. ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

Tags: Ankit AmarJust MarriadShain Shetty
SendShareTweet
Previous Post

ಗಂಡು ಮಗುವಿಗೆ ಜನ್ಮ ನೀಡಿದ 3 ಅಡಿ ಎತ್ತರದ ಮಹಿಳೆ: ಕೇರಳದಲ್ಲೊಂದು ವೈದ್ಯಕೀಯ ವಿಸ್ಮಯ

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ : ಇಂದು ದರ್ಶನ್, ಪವಿತ್ರಾ ಜಾಮೀನು ಭವಿಷ್ಯ !

Related Posts

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

Next Post
ರೇಣುಕಾಸ್ವಾಮಿ ಕೊಲೆ ಪ್ರಕರಣ : ಇಂದು ದರ್ಶನ್, ಪವಿತ್ರಾ ಜಾಮೀನು ಭವಿಷ್ಯ !

ರೇಣುಕಾಸ್ವಾಮಿ ಕೊಲೆ ಪ್ರಕರಣ : ಇಂದು ದರ್ಶನ್, ಪವಿತ್ರಾ ಜಾಮೀನು ಭವಿಷ್ಯ !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಡಿನಿಂದ ನಾಡಿಗೆ ಬಂದ ಚಿರತೆ ಸೀದಾ ಬಾವಿಗೆ

ಕಾಡಿನಿಂದ ನಾಡಿಗೆ ಬಂದ ಚಿರತೆ ಸೀದಾ ಬಾವಿಗೆ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ

Recent News

ಕಾಡಿನಿಂದ ನಾಡಿಗೆ ಬಂದ ಚಿರತೆ ಸೀದಾ ಬಾವಿಗೆ

ಕಾಡಿನಿಂದ ನಾಡಿಗೆ ಬಂದ ಚಿರತೆ ಸೀದಾ ಬಾವಿಗೆ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬಹಿಷ್ಕಾರಕ್ಕೆ ಆಗ್ರಹ ; ಯಾಕೆ ಗೊತ್ತಾ?

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಡಿನಿಂದ ನಾಡಿಗೆ ಬಂದ ಚಿರತೆ ಸೀದಾ ಬಾವಿಗೆ

ಕಾಡಿನಿಂದ ನಾಡಿಗೆ ಬಂದ ಚಿರತೆ ಸೀದಾ ಬಾವಿಗೆ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ಶಾಕ್.. ಪೀಣ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿಗೆ ಶಟ್‌ಡೌನ್ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat