ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

42 ವರ್ಷಗಳ ಬಳಿಕ 100 ವರ್ಷದ ವೃದ್ಧ ಕೊಲೆ ಆರೋಪದಲ್ಲಿ ಖುಲಾಸೆ!

February 5, 2026
Share on WhatsappShare on FacebookShare on Twitter

ಲಕ್ನೋ: ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿನ ವಿಳಂಬದ ಬಗ್ಗೆ ಗಂಭೀರ ಚರ್ಚೆ ಮುಂದುವರಿದಿರುವಂತೆಯೇ, 42 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಕೇಸಿನ ಆರೋಪದಿಂದ 100 ವರ್ಷದ ವೃದ್ಧನನ್ನು ಅಲಹಾಬಾದ್ ಹೈಕೋರ್ಟ್ ಈಗ ಖಲಾಸೆಗೊಳಿಸಿದೆ! 1982ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಸುದೀರ್ಘ 40 ವರ್ಷಗಳ ಕಾಲ ಮೇಲ್ಮನವಿ ಬಾಕಿ ಇತ್ತು. ಇದೀಗ ವೃದ್ಧಾಪ್ಯ ಮತ್ತು ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.

ಈ ಪ್ರಕರಣದ ಕಥೆ ಆರಂಭವಾಗುವುದು 1982ರ ಆಗಸ್ಟ್ 9 ರಂದು. ಉತ್ತರ ಪ್ರದೇಶದ ಹಮೀರಪುರ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಗುನ್ವಾ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಮೈಕು ಎಂಬಾತ ಗುಂಡು ಹಾರಿಸಿದ್ದರೆ, ಧನಿರಾಮ್ ಮತ್ತು ಸತ್ತಿದೀನ್ ಎಂಬುವವರು ಹತ್ಯೆಗೆ ಪ್ರಚೋದನೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ 1984ರಲ್ಲಿ ವಿಚಾರಣಾ ನ್ಯಾಯಾಲಯವು ಧನಿರಾಮ್ ಮತ್ತು ಸತ್ತಿದೀನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

40 ವರ್ಷಗಳ ಕಾಲ ಬಾಕಿ ಇದ್ದ ಮೇಲ್ಮನವಿ

ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಧನಿರಾಮ್ ಮತ್ತು ಸತ್ತಿದೀನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಬಾಕಿ ಇದ್ದ ಅವಧಿಯಲ್ಲಿ ಇಬ್ಬರಿಗೂ ಜಾಮೀನು ನೀಡಲಾಗಿತ್ತು. ಆದರೆ, ದಶಕಗಳು ಉರುಳಿದರೂ ಪ್ರಕರಣ ಮಾತ್ರ ಇತ್ಯರ್ಥವಾಗಲೇ ಇಲ್ಲ. ಈ ಸುದೀರ್ಘ ಅವಧಿಯಲ್ಲಿ ಮತ್ತೊಬ್ಬ ಆರೋಪಿ ಸತ್ತಿದೀನ್ ಮೃತಪಟ್ಟರೆ, ಈ ಪ್ರಕರಣದಲ್ಲಿ ಗುಂಡು ಹಾರಿಸಿದ ಎನ್ನಲಾದ ಮುಖ್ಯ ಆರೋಪಿ ಮೈಕು ಪೊಲೀಸರಿಗೆ ಸಿಗಲೇ ಇಲ್ಲ. ಕೊನೆಗೆ 100 ವರ್ಷದ ಧನಿರಾಮ್ ಮಾತ್ರ ಏಕೈಕ ಬದುಕುಳಿದ ಅಪೀಲುದಾರರಾಗಿ ಉಳಿದಿದ್ದರು.

ಹೈಕೋರ್ಟ್ ನೀಡಿದ ‘ಬೆನಿಫಿಟ್ ಆಫ್ ಡೌಟ್’

ನ್ಯಾಯಮೂರ್ತಿಗಳಾದ ಚಂದ್ರಧಾರಿ ಸಿಂಗ್ ಮತ್ತು ಸಂಜೀವ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. “ಮೇಲ್ಮನವಿ ಇತ್ಯರ್ಥವಾಗಲು ಸಂಭವಿಸಿರುವ ಅತಿಯಾದ ವಿಳಂಬ ಮತ್ತು ಆರೋಪಿಯ ವಯಸ್ಸನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಕೋರ್ಟ್ ಅಭಿಪ್ರಾಯಪಟ್ಟಿತು. ಅಲ್ಲದೆ, ಪ್ರಾಸಿಕ್ಯೂಷನ್ ಮಂಡಿಸಿದ ವಾದದಲ್ಲಿ ಹಲವು ಲೋಪದೋಷಗಳಿರುವುದನ್ನು ಗಮನಿಸಿದ ನ್ಯಾಯಾಲಯ, ಧನಿರಾಮ್ ಅವರಿಗೆ ‘ಬೆನಿಫಿಟ್ ಆಫ್ ಡೌಟ್’ (ಸಂದೇಹದ ಲಾಭ) ನೀಡಿ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ.

ಈ ತೀರ್ಪು ದೇಶದ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯಲ್ಲಿನ ವಿಳಂಬವು ಆರೋಪಿಗಳು ಮತ್ತು ಬಲಿಪಶುಗಳ ಕುಟುಂಬಗಳ ಮೇಲೆ ಬೀರುವ ಗಂಭೀರ ಪರಿಣಾಮಗಳನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. 100ನೇ ವಯಸ್ಸಿನಲ್ಲಿ ಧನಿರಾಮ್ ಕೊನೆಗೂ ನ್ಯಾಯಾಂಗದ ಸುಳಿಯಿಂದ ಹೊರಬಂದಿದ್ದಾರೆ. ಆದರೆ, ನಿಟ್ಟುಸಿರು ಬಿಡಲೂ ಆಗದ ಸ್ಥಿತಿಯಲ್ಲಿದ್ದಾರೆ.

ಇದನ್ನೂ ಓದಿ : 18 ತಿಂಗಳಲ್ಲಿ 20 ಬಾರಿ ಎಸ್ಕೇಪ್ ಆಗಿದ್ದ ಜೈಶ್ ಉಗ್ರ ಆದಿಲ್ ಫಿನಿಶ್!

Tags: 100-year-old man acquitted of murder after 42 years!Karnataka News beat
SendShareTweet
Previous Post

ಕಿಡಿ ಹೊತ್ತಿಸಿದ ಮಧುಮಾಲತಿ.. ಸಂಸದ ಬೋಸ್‌ಗೆ ಭೀತಿ? ಮೆಸೇಜ್‌ ಪೋಸ್ಟ್‌ & ಡಿಲೀಟ್‌.. ಏನಿದು ವಾರ್ನಿಂಗ್‌ ಬೆಲ್?

Next Post

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಬೃಹತ್ ಉದ್ಯೋಗ ಕಡಿತ | ಶಶಿ ತರೂರ್ ಪುತ್ರ ಇಶಾನ್ ಸೇರಿ ಹಲವು ಪತ್ರಕರ್ತರ ವಜಾ!

Related Posts

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!
ವಿದೇಶ

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?
ವಿದೇಶ

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!
ವಿದೇಶ

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ
ದೇಶ

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ

ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು
ವಿದೇಶ

ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು

ವಿಮಾನ ಹಾರಾಟ ವೇಳೆಯೇ ಮಹಿಳೆ ಸಾವು : 13 ಗಂಟೆ ಶವದೊಂದಿಗೆ ಪ್ರಯಾಣಿಸಿದ ಸಹಪ್ರಯಾಣಿಕರು
ವಿದೇಶ

ವಿಮಾನ ಹಾರಾಟ ವೇಳೆಯೇ ಮಹಿಳೆ ಸಾವು : 13 ಗಂಟೆ ಶವದೊಂದಿಗೆ ಪ್ರಯಾಣಿಸಿದ ಸಹಪ್ರಯಾಣಿಕರು

Next Post
ವಾಷಿಂಗ್ಟನ್ ಪೋಸ್ಟ್‌ನಲ್ಲಿ ಬೃಹತ್ ಉದ್ಯೋಗ ಕಡಿತ | ಶಶಿ ತರೂರ್ ಪುತ್ರ ಇಶಾನ್ ಸೇರಿ ಹಲವು ಪತ್ರಕರ್ತರ ವಜಾ!

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಬೃಹತ್ ಉದ್ಯೋಗ ಕಡಿತ | ಶಶಿ ತರೂರ್ ಪುತ್ರ ಇಶಾನ್ ಸೇರಿ ಹಲವು ಪತ್ರಕರ್ತರ ವಜಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat