ಶಾಸಕ ಮುನಿರತ್ನ ತಲೆಯ ಮೇಲೆ ಮೊಟ್ಟೆ ದಾಳಿ ನಡೆಸಿರುವ ಘಟನೆ ನಡೆದಿದ್ದು, ಅವರು ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳಿದ್ದಾರೆ.
ಈ ವೇಳೆ ಶಾಸಕ ಮುನಿರತ್ನ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ. ಮುನಿರತ್ನ ಅವರು ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಲೆಗೆ ಹೊಡೆದ ಮೊಟ್ಟೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲ್ಲೇಶ್ವರಂನಲ್ಲಿನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದಾಗಿ ತೀವ್ರ ನೊಂದಿರುವ ಮುನಿರತ್ನ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.