ಚಿಕ್ಕಮಗಳೂರು: ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಮರವೇರಿ ಕುಳಿತು ಜೀವ ಉಳಿಸಿಕೊಂಡಿದ್ದಾರೆ.
ಕಾಡಾನೆ ದಾಳಿಯಿಂದ ETF ಸಿಬ್ಬಂದಿ ಜಸ್ಟ್ ಮಿಸ್ ಆಗಿರುವ ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸಾಲೂರು ಬಳಿ ನಡೆದಿದೆ.
ETF ಸಿಬ್ಬಂದಿ ಮೇಲೆ ಕಾಡಾನೆ ದಾಳಿ ನಡೆದಾಗ ಅವರು ಮರ ಹತ್ತಿ ಕುಳಿತು ಪ್ರಾಣ ಉಳಿಸಿಕೊಂಡಿದ್ದಾರೆ. ತೋಟಕ್ಕೆ ಬಂದ್ದಿದ್ದ ಕಾಡಾನೆ ಓಡಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಓಡಿಸುವ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಆಗ ಅವರು ಮರವೇರಿ ಕುಳಿತು ಪ್ರಾಣ ಉಳಿಸಿಕೊಂಡಿದ್ದಾರೆ.