ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ದೇವಸ್ಥಾನ ಅಭಿವೃದ್ಧಿ ಹೆಸರಲ್ಲಿ ಕೈ-ಕಮಲ ನಾಯಕರ ಜಟಾಪಟಿ | ಪೂಜೆಗೆ ತೆರಳಿದ ಬಿಜೆಪಿ ಮುಖಂಡರನ್ನು ತಡೆದು ನಿಲ್ಲಿಸಿದ ಪೊಲೀಸರು

February 7, 2026
Share on WhatsappShare on FacebookShare on Twitter

ಬೀದರ್ : ಬೀದರ್‌ನ ಪಾಪನಾಶ ದೇವಸ್ಥಾನ ಅಭಿವೃದ್ಧಿ ಹೆಸರಲ್ಲಿ ಕೈ-ಕಮಲ ನಾಯಕರ ಜಟಾಪಟಿ ಜೋರಾಗಿದೆ. ಇಂದು ದೇವಸ್ಥಾನ ಜೊರ್ಣೋದ್ಧಾರ ಕಾಮಗಾರಿಗೆ ಸಚಿವ ಈಶ್ವರ್ ಖಂಡ್ರೆ ಚಾಲನೆ ಹಿನ್ನೆಲೆ ಪ್ರಧಾನಿ‌ ಮೋದಿಯವರು ಶಂಕುಸ್ಥಾಪನೆ ನೆರವೇರಿಸಿದ್ದ ಕಾಮಗಾರಿಗೆ ಈಶ್ವರ್ ಖಂಡ್ರೆ ಚಾಲನೆ ಮಾಡದಂತೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಪಾಪನಾಶ ದೇವಸ್ಥಾನಕ್ಕೆ ಹೋಗುವ ಮೊದಲೇ ಬಿಜೆಪಿ ನಾಯಕರನ್ನ ಪೊಲೀಸರು ಗೇಟ್‌ನಲ್ಲೇ ಬ್ಯಾರಿಕೇಡ್ ಹಾಕಿ ರಸ್ತೆಯಲ್ಲೇ ತಡೆದು ನಿಲ್ಲಿಸಿದ್ದಾರೆ. ಬಿಜೆಪಿ ನಾಯಕರು ಬೆಳಿಗ್ಗೆ10ಗಂಟೆಗೆ ಪಾಪನಾಶ ಲಿಂಗ ದೇವರಿಗೆ ಅಭಿಷೇಕ, ಪೂಜೆ ಹಮ್ಮಿಕೊಂಡಿದ್ದರು. ಆದರೆ, ಪೊಲೀಸರು ತಡೆದ ಹಿನ್ನೆಲೆ ಮಾಜಿ ಸಚಿವ ಭಗವಂತ ಖೂಬಾ, ಶಾಸಕರಾದ ಸಿದ್ದು ಪಾಟೀಲ್, ಶೈಲೇಂದ್ರ ಬೆಲ್ದಾಳೆ, ಪ್ರಕಾಶ್ ಖಂಡ್ರೆ, ಸೋಮನಾಥ ಪಾಟೀಲ್ ಸೇರಿ ನೂರಾರು ಕಾರ್ಯಕರ್ತರು ರಸ್ತೆಯಲ್ಲೇ ನಿಲ್ಲುವಂತಾಗಿದೆ.

ಶಾಸಕ ಸಿದ್ದು ಪಾಟೀಲ್, ಶೈಲೇಂದ್ರ ಬೆಲ್ದಾಳೆ ದೇವಸ್ಥಾನಕ್ಕೆ ಹೋಗಬಾರದಂತೆ ಆದೇಶ ಎಲ್ಲಿದೆ ತೋರಿಸಿ ಎಂದು ಅಧಿಕಾರಿಗಳನ್ನ ಪ್ರಶ್ನಿಸಿ, ನಾವೇನು ಪಾಕಿಸ್ತಾನದವ್ರಾ, ಹಿಂದೂಸ್ತಾನದವ್ರಾ ಎಂದು ಸಿದ್ದು ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಪೊಲೀಸರು ಮತ್ತು ಶಾಸಕರ ಮಧ್ಯೆ ಮಾತಿನ ಚಕಮಕಿನಡೆದಿದ್ದು, ದೇವರ ದರ್ಶನಕ್ಕೆ ಬಿಡುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದ್ದಿದ್ದಾರೆ. ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದ ಎಎಸ್‌ಪಿ ಚಂದ್ರಕಾಂತ್ ಪೂಜಾರಿ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಶಾಸಕರು ಜೈಶ್ರೀರಾಮ್, ಹರಹರ ಮಹಾದೇವ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾ ನಿರತ ಶಾಸಕ ಸಿದ್ದು ಪಾಟೀಲ್, ಶೈಲೇಂದ್ರ ಬೆಲ್ದಾಳೆ ಹಾಗೂ ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು ಮಿನಿ ಬಸ್‌ನಲ್ಲಿ ಕರೆದೊಯ್ದಿದಿದ್ದಾರೆ.  ಹೀಗೆ ಯಾಕೆ ಮಾಡ್ತಿದ್ದೀರಿ ಗುಂಡಿನಿಂದ ಹೊಡೆದು ಹಾಕಿ, ಇದು ಯಾವ ನ್ಯಾಯ ಎಂದು ಪೊಲೀಸರ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇವಲ ರಸ್ತೆ, ಕಟ್ಟಡಕ್ಕೆ ಅನುದಾನ ಕೊಟ್ಟರೆ ಸಾಲದು ಸರ್ಕಾರ ಜಾನಪದಕ್ಕೂ ಅನುದಾನ ಕೊಡಬೇಕು | ಟಿ.ಎಸ್.ನಾಗಭರಣ

Tags: BJP LeadersKai-KamalaKarnataka News beatLeaders clashname of temple developmentPolice
SendShareTweet
Previous Post

ಟಿ20 ವಿಶ್ವಕಪ್ 2026 | ಒತ್ತಡದ ಮಧ್ಯೆಯೂ ಸದಾ ನಗುಮುಖ.. ‘ಸ್ಕೈ’ ನಾಯಕತ್ವಕ್ಕೆ ಹೊಸ ವ್ಯಾಖ್ಯಾನ!

Next Post

ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ಸ್​ಗೆ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!

Related Posts

ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು.. ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ!
ಬೀದರ್

ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು.. ಕ್ಷಣ ಮಾತ್ರದಲ್ಲೇ ಸುಟ್ಟು ಭಸ್ಮ!

ಪೆಟ್ರೋಲ್, ಡೀಸೆಲ್ ಖಾಲಿ.. ಬೀದರ್‌ನಲ್ಲಿ 7ಕ್ಕೂ ಹೆಚ್ಚು ಬಂಕ್‌ಗಳು ಬಂದ್!
ಬೀದರ್

ಪೆಟ್ರೋಲ್, ಡೀಸೆಲ್ ಖಾಲಿ.. ಬೀದರ್‌ನಲ್ಲಿ 7ಕ್ಕೂ ಹೆಚ್ಚು ಬಂಕ್‌ಗಳು ಬಂದ್!

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!
ಬೀದರ್

ಬೀದರ್‌ನಲ್ಲಿ ಧಾರಾಕಾರ ಮಳೆ.. ಸಿಡಿಲು ಬಡಿದು ನಾಲ್ವರು ರೈತರು ಗಂಭೀರ!

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!
ಬೀದರ್

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ
ಬೀದರ್

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

Next Post
ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ಸ್​ಗೆ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!

ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ಸ್​ಗೆ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಯತ್ನಾಳ್ ಈಗಲೂ ನಮ್ಮ ನಾಯಕರೇ –  ಶ್ರೀರಾಮುಲು

ಯತ್ನಾಳ್ ಈಗಲೂ ನಮ್ಮ ನಾಯಕರೇ – ಶ್ರೀರಾಮುಲು

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಯತ್ನಾಳ್ ಈಗಲೂ ನಮ್ಮ ನಾಯಕರೇ –  ಶ್ರೀರಾಮುಲು

ಯತ್ನಾಳ್ ಈಗಲೂ ನಮ್ಮ ನಾಯಕರೇ – ಶ್ರೀರಾಮುಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat