ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Mansarovar Yatra: ಶೀಘ್ರದಲ್ಲೇ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ

April 18, 2025
Share on WhatsappShare on FacebookShare on Twitter

ನವದೆಹಲಿ: ಪೂರ್ವ ಲಡಾಖ್‌ನಲ್ಲಿನ ಗಡಿ ವಿವಾದದಿಂದ ಹದಗೆಟ್ಟಿರುವ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತೆ ಹಳಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿದ್ದು, ಎರಡೂ ದೇಶಗಳ ನಡುವೆ ನೇರ ವಿಮಾನ ಸೇವೆಗಳ ಜೊತೆಗೆ ವಾರ್ಷಿಕ ಕೈಲಾಸ ಮಾನಸ ಸರೋವರ ಯಾತ್ರೆಯನ್ನು(Mansarovar Yatra) ಶೀಘ್ರದಲ್ಲೇ ಪುನರಾರಂಭಿಸಲು ಸಿದ್ಧತೆಗಳು ಆರಂಭವಾಗಿವೆ. ಶೀಘ್ರದಲ್ಲೇ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭಗೊಳ್ಳಲಿದದ್ದು, ಈ ಬಗ್ಗೆ ಸಾರ್ವಜನಿಕ ಪ್ರಕಟಣೆಯನ್ನು ಆದಷ್ಟು ಬೇಗ ಹೊರಡಿಸಲಾಗುವುದು ಎಂದು ಭಾರತ ಸರ್ಕಾರ ಹೇಳಿದೆ.

ಕೈಲಾಸ ಮಾನಸ ಸರೋವರ ಯಾತ್ರೆ ಇದೇ ವರ್ಷ ಆರಂಭವಾಗಲಿದ್ದು, ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. 2020ರಿಂದ ಮಾನಸ ಸರೋವರ ಯಾತ್ರೆಯನ್ನು ಹಾಗೂ ಎರಡೂ ದೇಶಗಳ ನಡುವಿನ ನೇರ ವಿಮಾನಯಾನವನ್ನು ಸ್ಥಗಿತಗೊಳಿಸಲಾಗಿತ್ತು. ಪೂರ್ವ ಲಡಾಖ್ ನಲ್ಲಿ ಎರಡೂ ಸೇನೆಗಳ ನಡುವೆ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.

ಜನವರಿಯಲ್ಲಿ ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಬೀಜಿಂಗ್‌ನಲ್ಲಿ ಚೀನಾದ ವಿದೇಶಾಂಗ ಕಾರ್ಯದರ್ಶಿ ಸುನ್ ವೀಡಾಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ದ್ವಿಪಕ್ಷೀಯ ಬಾಂಧವ್ಯವನ್ನು ಉತ್ತಮಗೊಳಿಸಲು ಕೆಲವು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗಿತ್ತು.

“ನಾವು ವಿವಿಧ ವಿಷಯಗಳಲ್ಲಿ ಚೀನಾದೊಂದಿಗೆ ಮಾತುಕತೆಯನ್ನು ಮುಂದುವರಿಸುತ್ತಿದ್ದೇವೆ ಮತ್ತು ಕೈಲಾಸ-ಮಾನಸ ಸರೋವರ ಯಾತ್ರೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂಬ ನಿರೀಕ್ಷೆಯಿದೆ” ಎಂದು ಅವರು ಜೈಸ್ವಾಲ್ ಹೇಳಿದರು. ಮುಂದಿನ ಕೆಲವೇ ವಾರಗಳಲ್ಲಿ ಯಾತ್ರೆಯನ್ನು ಪುನರಾರಂಭಿಸುವುದಾಗಿ ಎರಡೂ ದೇಶಗಳು ಘೋಷಿಸಬಹುದು ಎಂದು ತಿಳಿದುಬಂದಿದೆ.

ಕಳೆದ ವರ್ಷ ಅಕ್ಟೋಬರ್ ‌ನಲ್ಲಿ ನಡೆದ ಒಪ್ಪಂದದ ಅನ್ವಯ ಡೆಮ್ಚೋಕ್ ಮತ್ತು ಡೆಪ್ಸಾಂಗ್‌ನ ಉಳಿದ ಎರಡು ಘರ್ಷಣೆಯ ಸ್ಥಳಗಳಲ್ಲಿ ಸೇನೆ ವಾಪಸಾತಿ ಪ್ರಕ್ರಿಯೆಗಳನ್ನು ಉಭಯ ದೇಶಗಳು ಪೂರ್ಣಗೊಳಿಸಿದ ನಂತರ ಸಂಬಂಧಗಳನ್ನು ಸುಧಾರಿಸುವ ಪ್ರಯತ್ನಗಳ ಭಾಗವಾಗಿ ಭಾರತ ಮತ್ತು ಚೀನಾ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಮತ್ತು ವಿಮಾನ ಕಾರ್ಯಾಚರಣೆಯನ್ನು ಪುನರಾರಂಭಿಸಲು ಮುಂದಾಗಿವೆ.

ಭಾರತ ಮತ್ತು ಚೀನಾ ಎರಡೂ ಕಡೆಗಳ ನಡುವೆ ವಿಮಾನ ಸೇವೆಗಳನ್ನು ಪುನರಾರಂಭಿಸಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಮತ್ತು ಸಂಬಂಧಿತ ವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ಜೈಸ್ವಾಲ್ ಹೇಳಿದ್ದಾರೆ. “ಎರಡೂ ಕಡೆಯ ತಾಂತ್ರಿಕ ತಂಡಗಳು ವಿಮಾನ ಸೇವೆಗಳನ್ನು ಪುನರಾರಂಭಿಸಲು ತಾಂತ್ರಿಕ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿವೆ. ನಾಗರಿಕ ವಿಮಾನಯಾನ ಅಧಿಕಾರಿಗಳು ಭೇಟಿಯಾಗಿ ಸಂಬಂಧಿತ ವಿಧಾನಗಳ ಬಗ್ಗೆ ಚರ್ಚಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

Tags: KailashMansarovar YatraNew DelhiRandhir Jaiswalresume
SendShareTweet
Previous Post

Gangster arrested: ಪಂಜಾಬ್‌ನಲ್ಲಿ ನಡೆದ 14 ಉಗ್ರ ದಾಳಿಯ ಮಾಸ್ಟರ್‌ಮೈಂಡ್, ಗ್ಯಾಂಗ್‌ಸ್ಟರ್ ಪಸಿಯಾ ಅರೆಸ್ಟ್

Next Post

ಕೊಡವ ಶೈಲಿ ಉಡುಪು ಧರಿಸಿ ಮಿಂಚಿದ ಹರ್ಷಿಕಾ ಪೂಣಚ್ಚ!

Related Posts

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ದೇಶ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!
ದೇಶ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!
ದೇಶ

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!
ದೇಶ

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!
ದೇಶ

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!
ದೇಶ

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

Next Post
ಕೊಡವ ಶೈಲಿ ಉಡುಪು ಧರಿಸಿ ಮಿಂಚಿದ ಹರ್ಷಿಕಾ ಪೂಣಚ್ಚ!

ಕೊಡವ ಶೈಲಿ ಉಡುಪು ಧರಿಸಿ ಮಿಂಚಿದ ಹರ್ಷಿಕಾ ಪೂಣಚ್ಚ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat