ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರೈತರ ನಿದ್ದೆಗೆಡಿಸಿದ್ದ ಕಾಜೂರು ಕರ್ಣನ ರೋಧನೆ: ನರಳಾಟ ಕಂಡು ಕಣ್ಣೀರು

March 2, 2025
Share on WhatsappShare on FacebookShare on Twitter

ಮಡಿಕೇರಿ: ಒಂದು ವರ್ಷದಿಂದ ಸೆರೆ ಹಿಡಿಯಲು ಎಷ್ಟೇ ಪ್ರಯತ್ನಿಸಿದರೂ ಕಾಜೂರು ಕರ್ಣ ಬಲೆಗೆ ಬಿದ್ದಿರಲಿಲ್ಲ. ಪುಂಡಾಟ ನಡೆಸುತ್ತಲೇ ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತ, ಕಂಡ ಕಂಡ ಹೊಲಕ್ಕೆ ನುಗ್ಗಿ ಹಾಳು ಮಾಡುತ್ತಿದ್ದ. ಆದರೆ, ಈಗ ಬಲೆಗೆ ಬಿದ್ದಿರುವ ಕರ್ಣನ ಮೇಲೆ ರೈತರ ಗುಂಡುಗಳು ಬಿದ್ದಿದ್ದು, ನರಳಾಡುತ್ತಿದ್ದಾನೆ. ಇದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣೀರು ಸುರಿಸುತ್ತಿದ್ದಾರೆ.

ಸದ್ಯ ಕಾಜೂರು ಕರ್ಣ ಕೊಡಗಿನ ದುಬಾರೆ ಸಾಕಾನೆ ಶಿಬಿರ (Dubare Elephant camp)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜಮೀನಿಗೆ ನುಗ್ಗುತ್ತಿದ್ದ ಸಂದರ್ಭದಲ್ಲಿ ರೈತರು (Farmers) ಆನೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈಗ ಅದು ನೋವಿನಿಂದ ನರಳಾಡುತ್ತಿದೆ. ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಭಾಗದಲ್ಲಿ ಜನರಿಗೆ ಇನ್ನಿಲ್ಲದಂತೆ ಕಾಡುತ್ತಿದ್ದ ಒಂಟಿ ಸಲಗವನ್ನು ಅರಣ್ಯ ಇಲಾಖೆ (Forest Department) ಒಂದು ತಿಂಗಳ ಹಿಂದೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿತ್ತು.

ಈ ಕಾಡಾನೆ (Wild Elephant) ಸೆರೆಗೆ ಒಂದು ವರ್ಷದ ಹಿಂದೆಯೆ ಅನುಮತಿ ದೊರೆತಿತ್ತು. ಆದರೆ, ಅದು ಮಾತ್ರ ಕೈಗೆ ಸಿಕ್ಕಿರಲಿಲ್ಲ. ಎರಡು ಕಾಲಿಗೂ ಗುಂಡೇಟು ಬಿದ್ದಿದ್ದು, ಕಾಲಿನ ಸ್ವಾದಿನವನ್ನೇ ಕರ್ಣ ಕಳೆದುಕೊಂಡು ಒದ್ದಾಡುತ್ತಿದ್ದಾನೆ. ತಿಂಗಳಿನಿಂದ ನಿದ್ರೆಯನ್ನು ಕೂಡ ಸರಿಯಾಗಿ ಮಾಡದೆ ನರಳಾಡುತ್ತಿದ್ದಾನಂತೆ. ಈ ಕಾಡಾನೆ ಪರಿಸ್ಥಿತಿ ಕಂಡು ಅರಣ್ಯ ಇಲಾಖೆ ಅಧಿಕಾರಿಗಳೇ ಕಣ್ಣಿರು ಸುರಿಸುತ್ತಿದ್ದಾರೆ. ಹೀಗಾಗಿ ರೈತರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದು, ಗುಂಡಿನ ದಾಳಿ ನಡೆಸುವ ಬದಲು ಪಟಾಕಿ ಸಿಡಿಸಿ, ಸದ್ದು ಮಾಡಿ ಕಾಡಾನೆಗಳನ್ನು ಹಿಮ್ಮೆಟ್ಟಿಸುವಂತೆ ಕೋರಿದ್ದಾರೆ.

Tags: Dubare Elephant campFarmersMadikeriWild Elephant
SendShareTweet
Previous Post

ಹಕ್ಕಿಜ್ವರದ ವಿರುದ್ಧ ಸಮರ: ಸಚಿವ ವೆಂಕಟೇಶ್

Next Post

Rohit Sharma: ಮರೆಗುಳಿ ರೋಹಿತ್ ಶರ್ಮಾ, ಮತ್ತೆ ಫೋನ್ ಮರೆತ ವಿಡಿಯೊ ವೈರಲ್

Related Posts

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ
ಕಲಬುರ್ಗಿ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ತುಮಕೂರಲ್ಲಿ ವೃದ್ಧೆಯ ಬರ್ಬರ ಹತ್ಯೆ!
ತುಮಕೂರು

ತುಮಕೂರಲ್ಲಿ ವೃದ್ಧೆಯ ಬರ್ಬರ ಹತ್ಯೆ!

ಚಿನ್ನಯ್ಯನ ಜೊತೆ ನಾನು ಮಾತನಾಡಿದ್ದು ನಿಜ ; ಪ್ರಕಾಶ್‌ ರಾಜ್‌
ರಾಜ್ಯ

ಚಿನ್ನಯ್ಯನ ಜೊತೆ ನಾನು ಮಾತನಾಡಿದ್ದು ನಿಜ ; ಪ್ರಕಾಶ್‌ ರಾಜ್‌

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಪರಿಷತ್ ಚುನಾವಣೆ : ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ!
ರಾಜಕೀಯ

ಪರಿಷತ್ ಚುನಾವಣೆ : ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ!

Next Post
Rohit Sharma: ಮರೆಗುಳಿ ರೋಹಿತ್ ಶರ್ಮಾ, ಮತ್ತೆ ಫೋನ್ ಮರೆತ ವಿಡಿಯೊ ವೈರಲ್

Rohit Sharma: ಮರೆಗುಳಿ ರೋಹಿತ್ ಶರ್ಮಾ, ಮತ್ತೆ ಫೋನ್ ಮರೆತ ವಿಡಿಯೊ ವೈರಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat