ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

ಕಲಾಕಾರ್ ಹರೀಶ್ ರಾಜ್ 30ನೇ ವರ್ಷದ ಕಲಾಸೇವೆ..!

July 26, 2026
Share on WhatsappShare on FacebookShare on Twitter

ಬೆಂಗಳೂರು : ಹರೀಶ್ ರಾಜ್‌ರನ್ನ ಹಿರಿತೆರೆ ಕಿರುತೆರೆಯಲ್ಲಿ ನೋಡಿ ಮೆಚ್ಚಿಕೊಂಡ ಅಭಿಮಾನಿಗಳಿದ್ದಾರೆ. ಇಷ್ಟು ದಿನ ನಾವೂ ನೀವೂ ನೋಡಿದ ಹರೀಶ್ ರಾಜ್ ಬೇರೆ. ಈಗ ಪ್ಲೇ ಬಾಯ್ ಎಲ್ಲರನ್ನ ಕಾಡೋದಕ್ಕೆ ಬಂದಿದ್ದಾರೆ. ಲವ್ ಕಾಕ್ಟೇಲ್ ಸಿನಿಮಾದ ಮೇಕಿಂಗ್, ಸಾಂಗ್ಸ್ ಗಳನ್ನ ಬಿಟ್ಟು ಹರೀಶ್ ರಾಜ್ ತಮ್ಮ ಮತ್ತೊಂದು ಮಗಲನ್ನ ವೀಕ್ಷಕರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ. ಅದರಲ್ಲೂ ಲವ್ ಫೇಲ್ಯೂರ್ ಆದ್ರೆ ಏನಂತೆ, ಲೈಫ್ ನ ಹೇಗೆ ಜಾಲಿಯಾಗಿ ಕಳೆಯಬಹುದು ಎಂಬುದನ್ನ ತೋರಿಸಿಕೊಟ್ಟಿದ್ದಾರೆ.

ಅವರದ್ದೇ ಬತ್ತಳಿಕೆಯಲ್ಲಿ ಬಂದ ಕಥೆ ಇದಾಗಿದ್ದು, ನಿರ್ದೇಶನವನ್ನು ಅವರೇ ಮಾಡಿದ್ದಾರೆ. ಈ ಬಗ್ಗೆ ಹರೀಶ್ ರಾಜ್ ಹೇಳಿದ್ದು ಹೀಗೆ, ಇಂಡಸ್ಟ್ರಿಯ ಜರ್ನಿಗೆ 30 ವರ್ಷ, ನನಗೀಗ 50 ವರ್ಷ. ಈ ಸಂತಸವನ್ನ ಎಲ್ಲರ ಜೊತೆಗೆ ಹಂಚಿಕೊಳ್ಳುವುದಕ್ಕೆ ಇಷ್ಟಪಡ್ತಾ ಇದ್ದೀನಿ. ಉಮೇಶ್ ಅಣ್ಣ ಒಳ್ಳೆ ಪಾತ್ರ ಮಾಡಿದ್ದರು. ಆದರೆ ಇಂದು ಅವರು ನಮ್ಮ ಜೊತೆಗೆ ಇಲ್ಲ. ಅಭಿನಯ ಮೇಡಂ ಜೊತೆಗೆ ಈ ಹಿಂದೆ ಒಂದು ಕಾಮಿಡಿ ಪಾತ್ರ ಮಾಡಿದ್ದೆ. ಇಮನದು ಒಟ್ಟಿಗೆ ಆಗಿದ್ದೀವಿ. ಉಮಾಶ್ರೀ ಅಮ್ಮ ಅದ್ಭುತವಾಗಿ ಕಾಡ್ತಾರೆ.

ಈ ಸಿನಿಮಾದ ಟೈಟಲ್ ಅನ್ನ ಈ ಮೊದಲು ವೆಂಕಟೇಶಾಯನಮಃ ಅಂದುಕೊಂಡಿದ್ದೆವು. ಸೆನ್ಸಾರ್ ಮಂಡಳಿ ಅವರು ಹೊಗಳಿದರು. ಒಂದು ಮಾರ್ಗದರ್ಶನದ ಪ್ರಕಾರ ಟೈಟಲ್ ಅನ್ನು ಬದಲಾಯಿಸಿದೆವು ಎಂದಿದ್ದಾರೆ. ನಿರ್ಮಾಪಕ ಜನಾರ್ಧನ್ ಪಿ ಮಾತನಾಡಿ, ನಿರ್ಮಾಪಕ ಅನ್ನೋದನ್ನ ಬಿಟ್ಟರೆ ಉಳಿದ ಜವಬ್ದಾರಿಯನ್ನೆಲ್ಲಾ ಅವರೇ ತಲೆ ಮೇಲೆ ಹಾಕಿಕೊಂಡು ನಿಭಾಯಿಸಿದರು. ಸಮಯ ಮಾಡಿಕೊಂಡು ಬಂದು ಹೋಗಿ ಅಂತಷ್ಟೇ ಹೇಳ್ತಾ ಇದ್ದರು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ನೋಡಿ ಹಾರೈಸಿ ಎಂದರು.

ಅಭಿನಯ ಮಾತನ್ನಾಡಿ, ಹರೀಶ್ ನಾನು ಹೋಗ್ಲಿ ಬಿಡಿ ಸರ್ ಎಂಬ ಕಾಮಿಡಿ ಸೀರಿಯಲ್ ನಲ್ಲಿ ಮಾಡ್ತಾ ಇದ್ದೆವು. ಅಂದೆ ನಂಗೆ ಇವರ ಎನರ್ಜಿ ನೋಡಿ ನೀವೂ ಹೀರೋ ಆಗಬಹುದು ಎಂದಿದ್ದ. ಆಮೇಲೆ ಹೀರೋ ಆಗಿ ಮಿಂಚಿದ್ರು. ನಾನು ಒಮ್ಮೆ ಕೇಳಿದ್ದೆ ಏನ್ ಹರೀಶ್ ನಮ್ಮನ್ನೆಲ್ಲಾ ಹಾಕಿಕೊಳ್ಳೋದೆ ಇಲ್ಲ ಅಂದಿದ್ದೆ. ಅದಾದ ಮೇಲೆ ಎಷ್ಟೋ ದಿನಕ್ಕೆ ಕಾಲ್ ಮಾಡಿ ಈ ಪಾತ್ರ ಕೊಟ್ಟರು ಎಂದರು.

ಲವ್ ಕಾಕ್ಟೇಲ್ ಸಿನಿಮಾಗೆ ಹರೀಶ್ ರಾಜ್ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀ ಲಕ್ಷ್ಮೀ ಜನಾರ್ಧನ ಬ್ಯಾನರ್ ಮೂಲಕ ಪಿ ಜನಾರ್ಧನ್ ನಿರ್ಮಾಣ ಮಾಡಿದ್ದು, ಪ್ರವೀಣ್ ಶ್ರೀನಿವಾಸ ಮೂರ್ತಿ ಸಂಗೀತ, ಜೀವನ್ ಪ್ರಕಾಶ್ ಸಂಕಲನ, ರಾಜಾ ಶಿವಶಂಕರ್ ಛಾಯಾಗ್ರಹಣ ನೀಡಿದ್ದಾರೆ. ಸಿನಿಮಾದ ಸಂಪರ್ಕವನ್ನ ರಮಿತ್ ಏಲಕ್ಕಿ ನಡೆಸುತ್ತಿದ್ದಾರೆ. ಹರೀಶ್ ರಾಜ್, ಪ್ರಕೃತಿ ಪ್ರಸಾದ್, ತಬಲನಾಣಿ, ಅಶೋಕ್, ಉಮಾಶ್ರೀ, ಅಭಿನಯ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.

ಇದನ್ನೂ ಓದಿ : ‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

Tags: 30 Years in CinemaCelebrity NewsFilm CelebrationFilm IndustryHarish RajKannada ActorKannada Cinemakannada entertainmentKarnataka NewsKarnataka News beatKNBSandalwood
SendShareTweet
Previous Post

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

Next Post

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

Related Posts

‘ದೇವರ ಹೆಸರಿನಲ್ಲಿ ಪ್ರಮಾಣ’ ಮಾಡಿದ ‘ಕವಿರತ್ನ’..!
ಸಿನಿಮಾ

‘ದೇವರ ಹೆಸರಿನಲ್ಲಿ ಪ್ರಮಾಣ’ ಮಾಡಿದ ‘ಕವಿರತ್ನ’..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?
ಸಿನಿಮಾ-ಮನರಂಜನೆ

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!
ಸಿನಿಮಾ

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!

ನಾಳೆ ‘ಬಾಸ್’ಗೆ ಅಗ್ನಿಪರೀಕ್ಷೆ..!
ಸಿನಿಮಾ

ನಾಳೆ ‘ಬಾಸ್’ಗೆ ಅಗ್ನಿಪರೀಕ್ಷೆ..!

‘ಚಾರ್ಜ್ ಶೀಟ್’ ರಿಯಲ್ ವಿಸ್ಮಯ..?
ಸಿನಿಮಾ

‘ಚಾರ್ಜ್ ಶೀಟ್’ ರಿಯಲ್ ವಿಸ್ಮಯ..?

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್
ಸಿನಿಮಾ

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

Next Post
ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat