ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಹಲವಾರು ಔಷಧಿಯ ಗುಣಗಳನ್ನು ಹೊಂದಿರುವ ಕಳಲೆ ಮಲೆನಾಡು-ಕರಾವಳಿ ಮಂದಿಗೆ ಅಚ್ಚುಮೆಚ್ಚು !

August 25, 2025
Share on WhatsappShare on FacebookShare on Twitter

ಮಳೆಗಾಲ ಆರಂಭವಾಗುತ್ತಿದ್ದಂತೆ ಸಾಕಷ್ಟು ಹೊಸ ಸಸ್ಯಗಳು ಹುಟ್ಟಿಕೊಳ್ಳುತ್ತವೆ. ಅವು ತಮ್ಮ ಬಣ್ಣ ಹಾಗೂ ವಿಶೇಷತೆಯಿಂದ ಪ್ರಕೃತಿಯಲ್ಲಿ ಹೊಸತನವನ್ನು ಮೂಡಿಸುತ್ತವೆ. ಅಂತಹ ವಿಶೇಷ ಸಸ್ಯಗಳಲ್ಲಿ ಕಳಲೆಯು ಒಂದು. ಬಿದಿರಿನ ಪುಟ್ಟ ಪುಟ್ಟ ಸಸಿಗಳಿಗೆ ಕಳಲೆ ಎಂದು ಕರೆಯುತ್ತಾರೆ. ಇದು ಮಳೆಗಾಲದಲ್ಲಿ ಹೇರಳವಾಗಿ ದೊರೆಯುವುದರಿಂದ ಇದನ್ನು ಬಳಸಿ ಸಾಕಷ್ಟು ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಇದರಲ್ಲಿ ಇರುವ ಔಷಧೀಯ ಗುಣ ಹಾಗೂ ಆರೋಗ್ಯಕರ ಅಂಶವು ಅತ್ಯುತ್ತಮ ಪೋಷಣೆ ನೀಡುತ್ತದೆ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಇದರ ಖಾದ್ಯಗಳನ್ನು ಹೆಚ್ಚಾಗಿ ಮಾಡುತ್ತಾರೆ. ಇತ್ತೀಚೆಗೆ ಇದನ್ನು ವಿವಿಧ ಪ್ರದೇಶಗಳಲ್ಲೂ ಬಳಕೆ ಮಾಡುತ್ತಿರುವುದನ್ನು ಕಾಣಬಹುದು.

ಈ ಸಸ್ಯದಲ್ಲಿ ಸೈನೋಜೆನಿಕ್ ಗ್ಲೈಕೋಸೈಡ್ ಎಂಬ ನೈಸರ್ಗಿಕ ಜೀವಾಣು ತುಂಬಿರುತ್ತದೆ. ಇದು ಒಂದು ಬಗೆಯ ವಿಷದ ರೂಪ. ಅಡುಗೆ ಮಾಡುವಾಗ ಇದನ್ನು ಕುದಿಯುವ ನೀರಿನಲ್ಲಿ ಹಲವಾರು ಬಾರಿ ಕುದಿಸಿ, ಸ್ವಚ್ಛಮಾಡಲಾಗುವುದು. ನಂತರ ಇದನ್ನು ಅಡುಗೆಯಲ್ಲಿ ಬಳಸಲಾಗುತ್ತದೆ. ಜಪಾನ್, ತೈವಾನ್ ಮತ್ತು ಚೀನಾಗಳಲ್ಲಿ ಇದನ್ನು ಬೇಸಿಗೆಯಲ್ಲಿಯೇ ಕೊಯ್ಲು ಮಾಡುತ್ತಾರೆ. ನಮ್ಮ ಭಾರತದ ಅಸ್ಸಾಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಜಾರ್ಖಂಡ್, ಒಡಿಶಾ ಮತ್ತು ಕರ್ನಾಟಕ ರಾಜ್ಯದಲ್ಲಿ ಇದನ್ನು ಬೆಳೆಯುವರು. ಅರಣ್ಯ ತರಕಾರಿಗಳ ರಾಜ ಎಂದು ಕರೆಯಲ್ಪಡುವ ಈ ಗಿಡಮೂಲಿಕೆಯನ್ನು ಪ್ರಾಚೀನ ಕಾಲದ ವಿವಿಧ ಸಾಂಪ್ರದಾಯಿಕ ಚಿಕಿತ್ಸೆಯಲ್ಲಿ ಹಾಗೂ ಔಷಧಿಯಲ್ಲಿಯೂ ಬಳಸಲಾಗುತಿತ್ತು.

“ಪೌಷ್ಠಿಕಾಂಶದ ವಿವರ:”

ಬಿದಿರಿನ ಚಿಗುರಿನಲ್ಲಿ ಸಾಕಷ್ಟು ಪ್ರೋಟೀನ್, ಕಾರ್ಬೋಹೈಡ್ರೇಟ್, ನಾರಿನಂಶ, ಖನಿಜಗಳು ಇರುತ್ತವೆ. ಇದರಲ್ಲಿ ಕೊಬ್ಬು ಮತ್ತು ಸಕ್ಕರೆಯ ಪ್ರಮಾಣ ಕಡಿಮೆ ಇರುವುದರಿಂದ ಮಧುಮೇಹಿಗಳಿಗೆ ಇದು ಅತ್ಯುತ್ತಮ ಆಹಾರ ಪದಾರ್ಥಗಳಾಗುವುದು. ಕಳಲೆಯಲ್ಲಿ ನ್ಯೂಟ್ರಾಸ್ಯುಟಿಕಲ್ ಎಂದು ಕರೆಯಲ್ಪಡುವ ದೊಡ್ಡ ನಾರಿನಂಶ ಅಧಿಕವಾಗಿರುತ್ತದೆ. ಇದು ಕರುಳಿನ ಸಮಸ್ಯೆ ನಿಭಾಯಿಸಲು ಸಹಾಯ ಮಾಡುವುದು.

“ಕ್ಯಾನ್ಸರ್ ತಡೆಗೆ ಔಷಧಿ:”
ಇತ್ತೀಚೆಗೆ ನಡೆಸಿದ ಕೆಲವು ಅಧ್ಯಯನಗಳ ಪ್ರಕಾರ ಬಿದುರಿನ ಚಿಗುರು ಅಥವಾ ಕಳಲೆಯಲ್ಲಿ ಫಿನಾಲಿಕ್ ಎನ್ನುವ ಸಂಯುಕ್ತಗಳಿವೆ. ಇದು ಉತ್ಕರ್ಷಣ ನಿರೋಧಕವು ಸ್ವತಂತ್ರ ರಾಡಿಕಲ್ಸ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಜೊತೆಗೆ ಕ್ಯಾನ್ಸರ್‍ ನ ವಿರುದ್ಧ ಹೋರಾಡುತ್ತದೆ. ಪ್ರತಿಜೀವಕ ಮತ್ತು ಆಂಟಿ ವೈರಲ್ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಕ್ಯಾನ್ಸರ್‍ನಂತಹ ಕಣಗಳನ್ನು ನಾಶಮಾಡುವ ಶಕ್ತಿಯನ್ನು ಕೊಂದಿದೆ. ಇದು ದೇಹಕ್ಕೆ ಅಗತ್ಯವಾದ ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಬಿ6, ಥಯಾಮಿನ್, ರಿಬೋಫ್ಲಾಮಿನ್, ಕ್ಯಾಲ್ಸಿಯಂ, ಮೆಗ್ನಿಸಿಯಮನ್ನು ಒಳಗೊಂಡಿದೆ. ಇದನ್ನು ನಿತ್ಯದ ಆಹಾರದಲ್ಲಿ ಸೇರಿಸಿಕೊಂಡರೆ ಮಾರಣಾಂತಿಕ ಕಾಯಿಲೆಯಿಂದ ದೂರ ಉಳಿಯಬಹುದು.

“ಹೃದಯದ ಆರೋಗ್ಯಕ್ಕೆ ಉತ್ತಮ:”
ಪ್ರತಿ 100 ಗ್ರಾಂ ಕಳಲೆಯಲ್ಲಿ 20 ಗ್ರಾಂ ನಷ್ಟು ಕ್ಯಾಲೋರಿ ಇರುತ್ತದೆ. ಕಾರ್ಬೋಹೈಡ್ರೇಟ್ ಪ್ರಮಾಣವು ಅತ್ಯಂತ ಕಡಿಮೆ ಪ್ರಮಾಣದಲ್ಲಿ ಇರುತ್ತದೆ. 100 ಗ್ರಾಂ. ಬಿದುರಿನ ಚಿಗುರಲ್ಲಿ ಕೇವಲ 3 ರಿಂದ 4 ಗ್ರಾಂ ನಷ್ಟು ಕಾರ್ಬೋ ಹೈಡ್ರೇಟ್ ಇರುತ್ತವೆ. ಇದು ಹೃದಯ ಸಮಸ್ಯೆ ಇರುವವರಿಗೆ ಅತ್ಯುತ್ತಮವಾದ ಆಹಾರ ಆಗಿದೆ. ಕೆಟ್ಟ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುವುದರ ಜೊತೆಗೆ ರಕ್ತದ ಸ್ಥಿತಿ ಸಮತೋಲನದಲ್ಲಿ ಇರುವಂತೆ ಮಾಡುತ್ತದೆ. ಹೃದಯಕ್ಕೆ ಸಂಬಂಧಿಸಿದಂತೆ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯುವುದು. ಹಾಗಾಗಿ ಹೃದಯ ರೋಗಿಗಳಿಗೆ ಕಳಲೆಯನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ.

“ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಉತ್ತಮ:”
ಜೀವಸತ್ವಗಳು ಮತ್ತು ಖನಿಜಗಳು ಬಿದಿರಿನ ಚಿಗುರಲ್ಲಿ ಹೇರಳವಾಗಿವೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ವೈರಸ್, ಬ್ಯಾಕ್ಟೀರಿಯಾ ಮತ್ತು ಸೋಂಕುಗಳು ತಗುಲದಂತೆ ರಕ್ಷಣೆ ನೀಡುತ್ತದೆ. ಹಾಗಾಗಿ ಮಳೆಗಾಲ ಮತ್ತು ಚಳಿಗಾಲದ ಸಮಯದಲ್ಲಿ ಇದನ್ನು ತಪ್ಪದೇ ಸೇವಿಸಬೇಕು ಎಂದು ಸಲಹೆ ನೀಡಲಾಗುವುದು. ಇದರಲ್ಲಿರುವ ಆರೋಗ್ಯಕರ ಘಟಕಗಳು ಮೆದುಳಿನ ತೀಕ್ಷ್ಣವಾದ ಕಾರ್ಯನಿರ್ವಹಣೆಗೆ ಸಹಕಾರಿಯಾಗುತ್ತದೆ. ಅಲ್ಲದೆ ನ್ಯೂರೋ ಡೆಜೆನೆರೆಟಿವ್ ಕಾಯಿಲೆಗಳ ಅಪಾಯವನ್ನು ತಡೆಯುತ್ತದೆ.

“ವಿಷತೆಗೆಯಲು ಸಹಾಯ:”
ಹಾವು, ಚೇಳುಗಳಂತಹ ವಿಷಕಾರಿ ಜೀವಿಗಳು ಕಚ್ಚಿದ ಸಂದರ್ಭದಲ್ಲಿ ಇದರ ರಸವನ್ನು ಕುಡಿಸಿ ವಿಷವನ್ನು ಹೊರ ತೆಗೆಯಲಾಗುತ್ತದೆ. ಇದು ದೇಹದಲ್ಲಿ ಇರುವ ನಂಜು ಹಾಗೂ ಸೋಂಕನ್ನು ತೆಗೆದಯಲು ಸಹಾಯಮಾಡುತ್ತದೆ.

“ಗರ್ಭಕೋಶದ ಆರೋಗ್ಯಕ್ಕೆ ಸಹಕಾರಿ:”
ಬಿದಿರಿನ ಚಿಗುರು ಗರ್ಭಕೋಶದ ಆರೋಗ್ಯವನ್ನು ಕಾಪಾಡುತ್ತದೆ. ಇದು ಗರ್ಭಾಶಯದ ಸಂಕೋಚವನ್ನು ಉತ್ತೇಜಿಸಿ ನೈಸರ್ಗಿಕವಾಗಿ ಹೆರಿಗೆ ಆಗಲು ಸಹಾಯ ಮಾಡುತ್ತದೆ. ಪ್ರಾಚೀನ ಸಾಂಪ್ರದಾಯಿಕ ಔಷಧ ಪದ್ಧತಿಯಲ್ಲಿ ಇದನ್ನು ಬಳಸುತ್ತಿದ್ದು, ಗರ್ಭಾವಸ್ಥೆಯಲ್ಲಿ ಇರುವವರಿಗೆ ಹೆರಿಗೆಗೆ ಅನುಕೂಲವಾಗಲು ಕಳಲೆಯ ಆಹಾರ ಪದಾರ್ಥಗಳನ್ನು ಸಣ್ಣ ಪ್ರಮಾಣದಲ್ಲಿ ಸೇವಿಸಲು ಶಿಫಾರಸ್ಸು ಮಾಡಲಾಗುತ್ತದೆ.

“ಶ್ವಾಸಕೋಶದ ಆರೋಗ್ಯಕ್ಕೆ ಉತ್ತಮ”
ಶ್ವಾಸಕೋಶಗಳನ್ನು ಬಲಪಡಿಸಲು ಕಳಲೆ ಅತ್ಯುತ್ತಮವಾದ ಆಹಾರ. ಶ್ವಾಸಕೋಶದಲ್ಲಿ ಕಫವನ್ನು ಹೊರಹಾಕಲು ಕಳಲೆಯನ್ನು ಬಳಸಬಹುದು. ತೊಳೆದ ಬಿದಿರಿನ ಚಿಗುರನ್ನು ನೀರಿನಲ್ಲಿ ಕುದಿಸಿ. ತಣ್ಣಗಾದ ಬಳಿಕ ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿ. ದಿನದಲ್ಲಿ ಎರಡು ಬಾರಿ ಇದನ್ನು ಸೇವಿಸುವುದರಿಂದ ಉಸಿರಾಟದ ತೊಂದರೆ ಹಾಗೂ ಕಫದ ಸಮಸ್ಯೆ ಬಹುಬೇಗ ನಿವಾರಣೆಯಾಗುತ್ತದೆ.

-ಸಂಗೀತ ಆರ್.‌

Tags: FoodhealthKarnataka News beat
SendShareTweet
Previous Post

“ಓಟ್‌ ಅಧಿಕಾರ್‌ ಯಾತ್ರೆ”‌ ದೇಶದ ಪಾಲಿನ ಗೇಮ್‌ ಚೇಂಜರ್‌ : ಡಿಸಿಎಂ ಡಿಕೆ ಶಿವಕುಮಾರ್

Next Post

ಚೇತೇಶ್ವರ್ ಪೂಜಾರ ಯುಗಾಂತ್ಯ: ಟೀಮ್ ಇಂಡಿಯಾದ ‘ಟೆಸ್ಟ್ ಸ್ಪೆಷಲಿಸ್ಟ್’ ಆಟಕ್ಕೆ ಕ್ರಿಕೆಟ್ ದಿಗ್ಗಜರ ಶ್ಲಾಘನೆ

Related Posts

ಹೃದಯ ಸಂಬಂಧಿ ಕಾಯಿಲೆ ಇತ್ತಿಚಿಗೆ ಹೆಚ್ಚಾಗುತ್ತಿದೆ ; ಇದಕ್ಕೆ ಕಾರಣ ಮತ್ತು ಪರಿಹಾರ ಗೊತ್ತಾ!
ಆರೋಗ್ಯ-ಆಹಾರ

ಹೃದಯ ಸಂಬಂಧಿ ಕಾಯಿಲೆ ಇತ್ತಿಚಿಗೆ ಹೆಚ್ಚಾಗುತ್ತಿದೆ ; ಇದಕ್ಕೆ ಕಾರಣ ಮತ್ತು ಪರಿಹಾರ ಗೊತ್ತಾ!

ಬಾಯಿ ಹುಣ್ಣನ್ನು ನಿರ್ಲಕ್ಷ್ಯ ಅಪಾಯದ ಸೂಚನೆಯೇ? ಇಲ್ಲಿದೆ ಮಾಹಿತಿ!
ಆರೋಗ್ಯ-ಆಹಾರ

ಬಾಯಿ ಹುಣ್ಣನ್ನು ನಿರ್ಲಕ್ಷ್ಯ ಅಪಾಯದ ಸೂಚನೆಯೇ? ಇಲ್ಲಿದೆ ಮಾಹಿತಿ!

ಕಾಫ್ ಸಿರಪ್ ಬಳಸುವ ಮುನ್ನ ಎಚ್ಚರ..!| ಕೇಂದ್ರ ಆರೋಗ್ಯ ಇಲಾಖೆಯಿಂದ ಆದೇಶ
ಆರೋಗ್ಯ-ಆಹಾರ

ಕಾಫ್ ಸಿರಪ್ ಬಳಸುವ ಮುನ್ನ ಎಚ್ಚರ..!| ಕೇಂದ್ರ ಆರೋಗ್ಯ ಇಲಾಖೆಯಿಂದ ಆದೇಶ

ಪೌಷ್ಟಿಕಾಂಶವುಳ್ಳ ಸಬ್ಜಾ ಬೀಜಗಳ ಪ್ರಮುಖ ಆರೋಗ್ಯದ ಪ್ರಯೋಜನಗಳು ಏನು ಗೊತ್ತಾ!
ಆರೋಗ್ಯ-ಆಹಾರ

ಪೌಷ್ಟಿಕಾಂಶವುಳ್ಳ ಸಬ್ಜಾ ಬೀಜಗಳ ಪ್ರಮುಖ ಆರೋಗ್ಯದ ಪ್ರಯೋಜನಗಳು ಏನು ಗೊತ್ತಾ!

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್: ನಗದು ರಹಿತ ಉಚಿತ ಚಿಕಿತ್ಸೆ ಸೌಲಭ್ಯ ನಾಳೆಯಿಂದಲೇ ಜಾರಿ
ಆರೋಗ್ಯ-ಆಹಾರ

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್: ನಗದು ರಹಿತ ಉಚಿತ ಚಿಕಿತ್ಸೆ ಸೌಲಭ್ಯ ನಾಳೆಯಿಂದಲೇ ಜಾರಿ

ರಾಜ್ಯದಲ್ಲಿ ಸದ್ದಿಲ್ಲದೇ ಹೆಚ್ಚಾಗುತ್ತಿದೆ ಡೆಂಘೀ ಜ್ವರ| 5 ಸಾವಿರ ಗಡಿ ದಾಟಿದ ಪ್ರಕರಣ
ರಾಜ್ಯ

ರಾಜ್ಯದಲ್ಲಿ ಸದ್ದಿಲ್ಲದೇ ಹೆಚ್ಚಾಗುತ್ತಿದೆ ಡೆಂಘೀ ಜ್ವರ| 5 ಸಾವಿರ ಗಡಿ ದಾಟಿದ ಪ್ರಕರಣ

Next Post
ಚೇತೇಶ್ವರ್ ಪೂಜಾರ ಯುಗಾಂತ್ಯ: ಟೀಮ್ ಇಂಡಿಯಾದ ‘ಟೆಸ್ಟ್ ಸ್ಪೆಷಲಿಸ್ಟ್’ ಆಟಕ್ಕೆ ಕ್ರಿಕೆಟ್ ದಿಗ್ಗಜರ ಶ್ಲಾಘನೆ

ಚೇತೇಶ್ವರ್ ಪೂಜಾರ ಯುಗಾಂತ್ಯ: ಟೀಮ್ ಇಂಡಿಯಾದ 'ಟೆಸ್ಟ್ ಸ್ಪೆಷಲಿಸ್ಟ್' ಆಟಕ್ಕೆ ಕ್ರಿಕೆಟ್ ದಿಗ್ಗಜರ ಶ್ಲಾಘನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat