ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮತ್ತೆ ಉದ್ಧಟತನ ಮೆರೆದ ಕಮಲ್ ಹಾಸನ್

June 4, 2025
Share on WhatsappShare on FacebookShare on Twitter

ಕನ್ನಡ ಭಾಷೆಯ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್(Kamal Haasan) ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ.

ಕಮಲ್ ಉದ್ಧಟತನ ಮೆರೆದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅವರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ‘ಥಗ್ ಲೈಫ್’ ಸಿನಿಮಾದ ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗಿದೆ. ಕಮಲ್ ಕ್ಷಮೆ ಕೇಳದ ಹೊರತು ಸಿನಿಮಾ ಬಿಡುಗಡೆ ಆಗುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಎಚ್ಚರಿಸಿವೆ. ಈ ಮಧ್ಯೆ ಕಮಲ್ ಕೋರ್ಟ್ ಮೊರೆ ಹೋಗಿದ್ದಾರೆ. ಆದರೂ ಕನ್ನಡಿಗರು ಪಟ್ಟು ಬದಲಿಸುತ್ತಿಲ್ಲ. ಈ ಮಧ್ಯೆ ತಮಿಳಿಗರ ಮನ ಗೆಲ್ಲಲು ಮುಂದಾಗಿದ್ದಾರೆ.

ಹೈಕೋರ್ಟ್ ಆದೇಶದ ನಂತರ ಮಾತನಾಡಿದ ಅವರು, ಭಾಷಾ ವಿವಾದದ ಬಗ್ಗೆ ನಾನು ಮಾತನಾಡುವುದಿಲ್ಲ. ‘ನನ್ನ ಬೆಂಬಲಕ್ಕೆ ನಿಂತ ತಮಿಳುನಾಡಿನ ಜನರಿಗೆ ಧನ್ಯವಾದ. ‘ಉಯಿರೆ, ಉರವೆ, ತಮಿಳೆ’ (ಜೀವನ, ಬಾಂಧವ್ಯ (ಸಂಬಂಧ), ತಮಿಳು ಭಾಷೆ-ತಮಿಳು ಸಂಸ್ಕೃತಿ) ಇದರ ಅರ್ಥ ನನಗೆ ಚೆನ್ನಾಗಿ ಗೊತ್ತಿದೆ, ನಾನು ಇದನ್ನು ಬಿಟ್ಟು ಕದಲುವುದಿಲ್ಲ’ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿಯೂ ಸಹ ಕಮಲ್ ಅವರ ಅಭಿಮಾನಿಗಳು ಕೆಲ ಪೋಸ್ಟ್ಗಳನ್ನು ಹಂಚಿಕೊಂಡಿದ್ದು, ‘ಕಮಲ್ ಹಾಸನ್ ಅವರು ತಮಗೆ 30-40 ಕೋಟಿ ರೂಪಾಯಿ ಹಣ ನಷ್ಟವಾದರೂ ಸಹ ತಮಿಳು ಭಾಷೆಯ ಪರವಾಗಿ ನಿಂತಿದ್ದಾರೆ. ಅವರು ಸತ್ಯ ಹೇಳಿದ್ದಕ್ಕೆ (?) ಸಮಸ್ಯೆ ಎದುರಿಸುತ್ತಿದ್ದಾರೆ. ನಷ್ಟವಾದರೂ ಭಾಷೆಯ ಪರ ನಿಂತಿದ್ದಾರೆ ಎಂಬ ರೀತಿಯಲ್ಲಿ ಸಂದೇಶ ಬರೆಯುತ್ತಿದ್ದಾರೆ. ಆದರೆ, ಕನ್ನಡಿಗರು ಕೂಡ ಇದಕ್ಕೆ ಟಾಂಗ್ ನೀಡುತ್ತಿದ್ದಾರೆ. ಕ್ಷಮೆ ಕೇಳದ ಹೊರತು, ಕರ್ನಾಟಕದಲ್ಲಿ ಕಮಲ್ ಚಿತ್ರ ಬಿಡುಗಡೆ ಮಾಡುವುದಿಲ್ಲ ಎಂದು ಕನ್ನಡಿಗರು ಪಟ್ಟು ಹಿಡಿದಿದ್ದಾರೆ.

Tags: cinemaHighCourtKamal Haasankanandigaskannadlanguagethuglife
SendShareTweet
Previous Post

ಐಪಿಎಲ್ ಫೈನಲ್‌ ದಾಖಲೆ: ಜಿಯೊ ಹಾಟ್‌ಸ್ಟಾರ್‌ನಲ್ಲಿ 67.8 ಕೋಟಿಗೂ ಹೆಚ್ಚು ವೀಕ್ಷಣೆ

Next Post

ಆರ್ ಸಿಬಿ ಸಂಭ್ರಮದಲ್ಲಿ ಕಾಲ್ತುಳಿತ; ಆರು ಬಲಿ

Related Posts

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

Next Post
ಆರ್ ಸಿಬಿ ಸಂಭ್ರಮದಲ್ಲಿ ಕಾಲ್ತುಳಿತ; ಆರು ಬಲಿ

ಆರ್ ಸಿಬಿ ಸಂಭ್ರಮದಲ್ಲಿ ಕಾಲ್ತುಳಿತ; ಆರು ಬಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat