ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿದೆ ಕಂಬಳ: ಯಾವಾಗ?

February 6, 2025
Share on WhatsappShare on FacebookShare on Twitter

ಶಿವಮೊಗ್ಗ: ಜಿಲ್ಲೆಯಲ್ಲಿ ಏಪ್ರಿಲ್ 19 ಮತ್ತು 20 ರಂದು ಕಂಬಳ ಆಯೋಜಿಸಲಾಗಿದೆ. ಹೀಗಾಗಿ ಕಂಬಳದ ಟ್ರ್ಯಾಕ್‌ಗೆ ಫೆ.10ರಂದು ಮಧ್ಯಾಹ್ನ 3 ಗಂಟೆಗೆ ಭೂಮಿ ಪೂಜೆ ನಡೆಸಲಾಗುತ್ತದೆ ಎಂದು ಮಲೆನಾಡ ತುಂಗಭದ್ರಾ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಮುಚ್ಚೂರು ಕಲ್ಕುಡೆ ಲೋಕೇಶ್‌ ಶೆಟ್ಟಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಬಳವು ಶಿವಮೊಗ್ಗ – ಭದ್ರಾವತಿ ರಸ್ತೆಯ ಮಾಚೇನಹಳ್ಳಿಯ ಜಯಲಕ್ಷ್ಮಿ ಪೆಟ್ರೋಲ್‌ ಬಂಕ್‌ ಹಿಂಭಾಗ 16 ಎಕರೆ ಜಾಗದಲ್ಲಿ ನಡೆಯಲಿದೆ. ಇದು ಕೇವಲ ಕೋಣ ಓಡಿಸುವ ಸ್ಪರ್ಧೆಯಲ್ಲ ಎಂದಿದ್ದಾರೆ.

ಇದರಲ್ಲಿ ತುಳುನಾಡಿನ ಇತಿಹಾಸ ಮತ್ತು ಸಂಪ್ರದಾಯ ಇದೆ. ಕೃಷಿ ಚಟುವಟಿಕೆ ಮುಗಿದ ನಂತರ ಈ ಸ್ಪರ್ಧೆಗಳು ನಡೆಯುತ್ತವೆ. ಪ್ರತಿ ಬಾರಿ 25 ಕಂಬಳ ನಡೆಯುತ್ತವೆ. ಈ ಬಾರಿಯ ಕೊನೆಯ ಕಂಬಳ ಶಿವಮೊಗ್ಗದಲ್ಲಿ ನಡೆಯಲಿದೆ. ಕಂಬಳ ನಡೆಸಲು ಹಲವು ನಿಯಮಗಳಿವೆ. ಆ ನಿಯಮದಂತೆಯೇ ಸ್ಪರ್ಧೆ ಆಯೋಜಿಸಲಾಗುತ್ತದೆ. ಶಿವಮೊಗ್ಗದಲ್ಲಿ ಇದೇ ಮೊದಲು ಕಂಬಳ ಸ್ಪರ್ಧೆ ನಡೆಯುತ್ತಿದ್ದು ಹಲವಾರು ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ನಟ, ಸಂಗೀತ ನಿರ್ದೇಶಕ ಗುರುಕಿರಣ್‌, ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಡಾ. ಎಂ.ಮೋಹನ್‌ ಆಳ್ವ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಸುಮಾರು 100 ಜೋಡಿ ಚಾಂಪಿಯನ್‌ ಕೋಣಗಳು ಭಾಗವಹಿಸಲಿವೆ. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಕಂಬಳ ಉತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕಂಬಳದ ಗೌರವಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಮಾತನಾಡಿ, ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುತ್ತಿದೆ. ಈಗಾಗಲೆ ಸಂಸದ ರಾಘವೇಂದ್ರ, ಸಚಿವ ಮಧು ಬಂಗಾರಪ್ಪ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಏ.19 ಮತ್ತು 20 ರಂದು ಸ್ಪರ್ಧೆಗಳು ನಡೆಯಲಿದೆ. ಟ್ರ್ಯಾಕ್ ಸಿದ್ಧತೆಗೆ ಒಂದು ತಿಂಗಳು ಹಿಡಿಯಲಿದೆ. ತುಳುನಾಡು, ಮಲೆನಾಡು ಒಂದಾಗಿ ಉತ್ಸವ ಹಮ್ಮಿಕೊಂಡಿವೆ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇ.ವಿಶ್ವಾಸ್, ಸಂದೀಪ್ ಶೆಟ್ಟಿ, ಕಿರಣ್ ಕುಮಾರ್ ಮಂಜಿಲಾ, ಶಶಿಧರ್ ಶೆಟ್ಟಿ, ಜಾಧವ್, ಚಿದಾನಂದ್, ಶಿವಾಜಿ, ಕುಬೇರಪ್ಪ, ಹರಿಪ್ರಸಾದ್ ಶೆಟ್ಟಿ ಸೇರಿದಂತೆ ಹಲವರು ಇದ್ದರು

Tags: gurukiranKambalaMachenahalliShimogatamilanadu
SendShareTweet
Previous Post

ಬೆಂಗಳೂರಿನಲ್ಲಿ ಎರಡನೇ ಏರ್ ಪೋರ್ಟ್ ಗೆ ಮನವಿ

Next Post

ಮಹಾದಾಯಿಗಾಗಿ ಮತ್ತೆ ಬೀದಿಗಿಳಿದ ಅನ್ನದಾತರು!

Related Posts

ಮಳೆಯಿಲ್ಲದೇ ಮಂಕಾದ ಜಲಾಶಯ : ಶರಾವತಿ ತೀರದಲ್ಲಿ ಬಯಲಾಗುತ್ತಿವೆ ನೆಲ
ಶಿವಮೊಗ್ಗ

ಮಳೆಯಿಲ್ಲದೇ ಮಂಕಾದ ಜಲಾಶಯ : ಶರಾವತಿ ತೀರದಲ್ಲಿ ಬಯಲಾಗುತ್ತಿವೆ ನೆಲ

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!
ರಾಜ್ಯ

ಶಾಲೆ ಶುರುವಾಗಿ 15 ದಿನ ಕಳೆದ್ರೂ ಶಿಕ್ಷಕರಿಲ್ಲ : ಮಕ್ಕಳೊಂದಿಗೆ ಪೋಷಕರ ಪ್ರತಿಭಟನೆ.. ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ!

ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!
ಶಿವಮೊಗ್ಗ

ಸಾಗರದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾವು!

ಹುಲಿಕಲ್ ಘಾಟಿಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಶಿವಮೊಗ್ಗ

ಹುಲಿಕಲ್ ಘಾಟಿಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌!
ಶಿವಮೊಗ್ಗ

ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!
ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

Next Post
ಮಹಾದಾಯಿಗಾಗಿ ಮತ್ತೆ ಬೀದಿಗಿಳಿದ ಅನ್ನದಾತರು!

ಮಹಾದಾಯಿಗಾಗಿ ಮತ್ತೆ ಬೀದಿಗಿಳಿದ ಅನ್ನದಾತರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ಟಿ20 ವಿಶ್ವಕಪ್ 2026 : ಟೀಂ ಇಂಡಿಯಾ ಯಶಸ್ಸಿಗೆ ನಿರ್ಣಾಯಕವಾಗಲಿದೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಫಾರ್ಮ್

ಮಹಿಳಾ ಟಿ20 ವಿಶ್ವಕಪ್ 2026 : ಟೀಂ ಇಂಡಿಯಾ ಯಶಸ್ಸಿಗೆ ನಿರ್ಣಾಯಕವಾಗಲಿದೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಫಾರ್ಮ್

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ಟಿ20 ವಿಶ್ವಕಪ್ 2026 : ಟೀಂ ಇಂಡಿಯಾ ಯಶಸ್ಸಿಗೆ ನಿರ್ಣಾಯಕವಾಗಲಿದೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಫಾರ್ಮ್

ಮಹಿಳಾ ಟಿ20 ವಿಶ್ವಕಪ್ 2026 : ಟೀಂ ಇಂಡಿಯಾ ಯಶಸ್ಸಿಗೆ ನಿರ್ಣಾಯಕವಾಗಲಿದೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಫಾರ್ಮ್

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat