ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ನಮ್ಮ ರಕ್ತದಲ್ಲಿ ಕನ್ನಡವಿದೆ, ಯಾವುದೇ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ | ಮಧು ಬಂಗಾರಪ್ಪ ಸ್ಪಷ್ಟನೆ

December 8, 2025
Share on WhatsappShare on FacebookShare on Twitter

ಬೆಳಗಾವಿ : ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದರು. 

ನಾವು ಬಜೆಟ್‌ನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ ಎಂದ ಸಚಿವರು, 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರಿಪೂರ್ಣವಾಗಿ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆಯನ್ನು ತರ್ಕಬದ್ಧಗೊಳಿಸುವ ಮೂಲಕ ಕೆಪಿಎಸ್ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಕೆಪಿಎಸ್ ಶಾಲೆಗಳ ಧ್ಯೇಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ ‘ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು’ ಕೈಪಿಡಿಯನ್ನು ಸಿದ್ಧಪಡಿಸಲಾಗಿದ್ದು, ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳಂತೆ ಪ್ರತಿ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಮರ್ಪಕ ಶೈಕ್ಷಣಿಕ ಮತ್ತು ಭೌತಿಕ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ನೆಹರು ‘ವಂದೇ ಮಾತರಂ’ ವಿರೋಧಿಸಿದ್ದು ಏಕೆ? ಬಿಜೆಪಿ ಆರೋಪವೇನು? ಸಂಸತ್ತಿನಲ್ಲಿ ಇಂದು ನಡೆಯಲಿದೆ ಮಹತ್ವದ ಚರ್ಚೆ

Tags: Karnataka News beatmadu bangarapppa
SendShareTweet
Previous Post

ಉಡುಪಿ | ಎರಡೂವರೆ ಗಂಟೆ ಕಾದರು ಸಿಗದ ಆಂಬುಲೆನ್ಸ್ ; ಗೂಡ್ಸ್ ಟೆಂಪೋದಲ್ಲಿ ವೃದ್ಧನ ಸಾಗಿಸಿ ರಕ್ಷಣೆ

Next Post

ಮೈಸೂರು | ಹಣಕ್ಕಾಗಿ ಉದ್ಯಮಿಯನ್ನು ಕಿಡ್ನಾಪ್‌ ಮಾಡಿದ್ದ ಆರೋಪಿಗಳ ಬಂಧನ

Related Posts

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!
ಬೆಳಗಾವಿ

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು
ಬೆಳಗಾವಿ

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ
ಬೆಳಗಾವಿ

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಮಕ್ಕಳಿಗೆ ಎಕ್ಸ್‌ಪೈರಿ ‘ಮಿಲೆಟ್ ಲಡ್ಡು’ ವಿತರಣೆ
ಬೆಳಗಾವಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಮಕ್ಕಳಿಗೆ ಎಕ್ಸ್‌ಪೈರಿ ‘ಮಿಲೆಟ್ ಲಡ್ಡು’ ವಿತರಣೆ

ಮದ್ಯದಂಗಡಿ ಬಂದ್‌ಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ!
ಬೆಳಗಾವಿ

ಮದ್ಯದಂಗಡಿ ಬಂದ್‌ಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ!

Next Post
ಮೈಸೂರು | ಹಣಕ್ಕಾಗಿ ಉದ್ಯಮಿಯನ್ನು ಕಿಡ್ನಾಪ್‌ ಮಾಡಿದ್ದ ಆರೋಪಿಗಳ ಬಂಧನ

ಮೈಸೂರು | ಹಣಕ್ಕಾಗಿ ಉದ್ಯಮಿಯನ್ನು ಕಿಡ್ನಾಪ್‌ ಮಾಡಿದ್ದ ಆರೋಪಿಗಳ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat