ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕನ್ನಡ, ಕರ್ನಾಟಕಕ್ಕೆ ಹಿಂದಿವಾಲನಿಂದ ಅವಾಚ್ಯ ಶಬ್ದಗಳಿಂದ ನಿಂದನೆ : ಆರೋಪಿ ಬಂಧನ

July 18, 2025
Share on WhatsappShare on FacebookShare on Twitter

ಬೊಮ್ಮನಹಳ್ಳಿ : ಕನ್ನಡಿಗರ ಬಗ್ಗೆ ಅವೇಳನಕಾರಿ ಹೇಳಿಕೆಯನ್ನು ನೀಡಿರುವ ಹಿಂದಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸುವ ಮೂಲಕ ಸೊಕ್ಕಿಳಿಸಿದ್ದಾರೆ.
ಕನ್ನಡಿಗ ಕೋರಿಯರ್‌ ಬಾಯ್‌ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬೆಂಗಾಲಿ ಮೂಲದ ವ್ಯಕ್ತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು ಬೊಮ್ಮನಹಲ್ಳಿ ಠಾಣೆಯಲ್ಲಿ ದೂರು ದಾಖಲಿಸಿ, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ರಾಜಧಾನಿ ಬೆಂಗಳೂರು ಅನೇಕ ಭಾಗಗಳಿಂದ ಬಂದವರಿಗೆ ಆಶ್ರಯವನ್ನು ನೀಡಿದೆ. ಕನ್ನಡ ಮಾತನಾಡುವವರೊಂದಿಗೆ ಹಿಂದಿ, ತಮಿಳು, ತೆಲುಗು ಸೇರಿ ಇನ್ನಿತರೆ ಭಾಷೆಗಳನ್ನು ಮಾತನಾಡುವವರೂ ಇಲ್ಲಿ ನೆಲೆನಿಂತಿದ್ದಾರೆ. ಇಲ್ಲಿ ದುಡಿಯುತ್ತಿದ್ದು, ಇಲ್ಲಿನ ಭಾಷೆಯಲ್ಲೇ ಹೆಚ್ಚಾಗಿ ವ್ಯವಹರಿಸಬೇಕಾದವರು ಕನ್ನಡವನ್ನು ವಿರೋಧಿಸಿಕೊಂಡು ದರ್ಪ ಮೆರೆಯುತ್ತಿರುವುದು ನಿರಂತರವಾಗಿ ನಡೆಯುತ್ತಲೇ ಇದೆ. ಈಗ ಸಾಲಿಗೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹಿಂದಿವಾಲನ ಈ ದರ್ಪಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ ಶೆಟ್ಟಿ ಬಣ ಈಗ ಬುದ್ದಿ ಕಲಿಸಿದೆ.

ಕನ್ನಡ, ಕರ್ನಾಟಕದ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ ಮಿಥುನ್ ಸರ್ಕಾರ್ ವ್ಯಕ್ತಿ ಅವಾಚ್ಯವಾಗಿ ನಿಂದಿಸಿದ್ದಾನೆ. ಡೆಲಿವರಿ ಬಾಯ್‌ ನೀಡಿದ ದೂರಿನ ಅನ್ವಯ ಆತನಿಗಾಗಿ ಬಲೆ ಬೀಸಿದ ಪೊಲೀಸರು ಸದ್ಯಕ್ಕೆ ಆತನನ್ನು ಬಂಧನಕ್ಕೊಳಪಡಿಸಿ ವಿಚಾರಣೆ ಮಾಡುತ್ತಿದ್ದಾರೆಂದು ತಿಳಿದು ಬಂದಿದೆ.

ಆತ ಕನ್ನಡಿಗರು ಹಾಗೂ ಕರ್ನಾಟಕದ ಬಗ್ಗೆ ಅವಾಚ್ಯವಾಗಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕನ್ನಡಿಗರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ ಶೆಟ್ಟಿ ಬಣ ಕನ್ನಡದ ವಿರುದ್ಧವಾಗಿ ಹೀಗೆ ಅವಾಚ್ಯವಾಗಿ ಮಾತನಾಡುವವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದೆ.

Tags: ArrestBommanahalliKannadaKarnataka abuseobscene wordsPolice
SendShareTweet
Previous Post

ಕೆಲಸಕ್ಕೆ ಹೋಗುತ್ತಿದ್ದ ವೇಳೆ ಅಪಘಾತ: ಸಾವು

Next Post

ಧರ್ಮಸ್ಥಳ ಪ್ರಕರಣ : ಸಾಕ್ಷಿ ಮಾಹಿತಿ ಸೋರಿಕೆ, ಎಸ್.ಐ.ಟಿ ರಚನೆಗೆ ಒತ್ತಾಯ

Related Posts

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ
ಬೆಂಗಳೂರು

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!
ಬೆಂಗಳೂರು

ಬೆಂಗಳೂರಲ್ಲಿ ಮಿತಿಮೀರಿದ ಪುಡಿರೌಡಿಗಳ ಹಾವಳಿ – ಹಾಡಹಗಲೇ ನಡುರಸ್ತೆಯಲ್ಲಿ ಮಚ್ಚು ಹಿಡಿದು ಅಟ್ಟಹಾಸ!

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!
ಬೆಂಗಳೂರು

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!
ಬೆಂಗಳೂರು

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!
ಬೆಂಗಳೂರು

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

Next Post
ಧರ್ಮಸ್ಥಳ ಪ್ರಕರಣ : ಸಾಕ್ಷಿ ಮಾಹಿತಿ ಸೋರಿಕೆ, ಎಸ್.ಐ.ಟಿ ರಚನೆಗೆ ಒತ್ತಾಯ

ಧರ್ಮಸ್ಥಳ ಪ್ರಕರಣ : ಸಾಕ್ಷಿ ಮಾಹಿತಿ ಸೋರಿಕೆ, ಎಸ್.ಐ.ಟಿ ರಚನೆಗೆ ಒತ್ತಾಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat