ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಕನ್ನಡ ಸಂಸ್ಕೃತಿ’ ಇಲಾಖೆಯಿಂದಲೇ ಕನ್ನಡ ಕಗ್ಗೊಲೆ | ಸಿಬ್ಬಂದಿಯಿಂದ ‘900’ ತಪ್ಪು.. ಎಡವಟ್ಟು ದುಪ್ಪಟ್ಟು!

January 20, 2026
Share on WhatsappShare on FacebookShare on Twitter

ಬೆಂಗಳೂರು: ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯ ಸಂರಕ್ಷಣೆಗೆಂದೇ ಸ್ಥಾಪಿತವಾದ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ಇದೀಗ ಮಹಾ ಎಡವಟ್ಟೊಂದನ್ನು ಮಾಡಿದೆ.

ಹೌದು..ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಿಲ್‌ಯೊಂದರಲ್ಲಿ ಕನ್ನಡ ಪದಗಳನ್ನು ತಪ್ಪಾಗಿ ಬರೆದಿರುವ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು,ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

 ಪುಸ್ತಕಗಳ ನಗದು ರಸೀದಿಯಲ್ಲಿ ‘ಒಂಬತ್ತು ನೂರ ಹದಿನೈದು ರೂಪಾಯಿ ಮಾತ್ರ’ ಎಂದು ಬರೆಯುವ ಬದಲು “ರೂಪಾಯಿ ನೂರು ನೈನ್‌ ಮತ್ತು ಹದಿನೈದು ಮಾತ್ರ” ಎಂದು ತಪ್ಪಾಗಿ ಬರೆಯಲಾಗಿದೆ. ಈ ಘಟನೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿಯೇ ಇಂತಹ ಎಡವಟ್ಟುಗಳಾದರೆ ಮುಂದೆ ನಮ್ಮ ಕನ್ನಡದ ಗತಿ ಏನು ಎಂಬುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ಕನ್ನಡ–ಸಂಸ್ಕೃತಿ ಇಲಾಖೆ  ಸಚಿವರಿಂದಲೇ ಎಡವಟ್ಟು!

ಇತ್ತೀಚೆಗಷ್ಟೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್​ ತಂಗಡಗಿ ಅವರು ಕೂಡ ಮಹಾ ಎಡವಟ್ಟು ಮಾಡಿದ್ದರು. ಬಾಗಲಕೋಟೆ ಚಾಲುಕ್ಯ ಉತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಇತಿಹಾಸ ಹೇಳುವ ಭರದಲ್ಲಿ ತಮ್ಮ ಭಾಷಣದ ಆರಂಭದಲ್ಲೇ ಇಮ್ಮಡಿ ಪುಲಿಕೇಶಿ ವೇದಿಕೆ ಎನ್ನುವ ಬದಲು ಇಮ್ಮಡಿ ಚಾಲುಕ್ಯರ ವೇದಿಕೆ ಎಂದು ಮಾತನ್ನು ಆರಂಭಿಸಿದ್ದರು. ಬಳಿಕ ಉತ್ತರದ ಹರ್ಷವರ್ಧನನ್ನ ಗೆಲ್ಲಿಸಿದ್ದ ಕೀರ್ತಿ ಪುಲಿಕೇಶಿಗೆ ಸಲ್ಲುತ್ತದೆ ಎಂದು ಹೇಳಿದ್ದರು.

ಇದಾದ ನಂತರ ಉತ್ತರ ಪಥೇಶ್ವರ ಹರ್ಷವರ್ಧನನ್ನ ಸೋಲಿಸಿ ದಕ್ಷಿಣಾಪಥೇಶ್ವರ ಎಂಬ ಬಿರುದು ಪಡೆದಿರುವ ಇಮ್ಮಡಿ ಪುಲಿಕೇಶಿ ಎನ್ನುವ ಬದಲು, ಹರ್ಷವರ್ಧನನ್ನ ಗೆಲ್ಲಿಸಿದ್ದ ಕೀರ್ತಿ ಪುಲಿಕೇಶಿಗೆ ಸಲ್ಲುತ್ತದೆ ಎಂದು ಸಚಿವ ಶಿವರಾಜ್​ ತಂಗಡಗಿ ತಪ್ಪು ಮಾಹಿತಿಯ ಭಾಷಣ ಮಾಡಿರುವ ಬಗ್ಗೆ ಟೀಕೆಗಳು ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಲೇ ಇಂತಹ ಎಡವಟ್ಟಾಗಿರುವುದು ನಾನಾ ಚರ್ಚೆಗೆ ಕಾರಣವಾಗಿದೆ,

ಇದನ್ನೂ ಓದಿ: ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

Tags: bengaloreDepartment of Kannada and CultureKarnataka News beatSocial network
SendShareTweet
Previous Post

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

Next Post

ಪವಿತ್ರಾ ಗೌಡಗೆ ಇಲ್ಲ ಮನೆ ಊಟದ ಭ್ಯಾಗ್ಯ | ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

Related Posts

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ; 2 ಗುಂಪುಗಳ ಮಧ್ಯೆ ಮಾರಾಮಾರಿ.. ವಿಡಿಯೋ ವೈರಲ್‌!

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!
ಬೆಂಗಳೂರು

ಮ್ಯಾಟ್ರಿಮೋನಿ ನಂಬಿ ಹೋದ ವ್ಯಕ್ತಿಗೆ ಪಂಗನಾಮ.. 2.5 ಲಕ್ಷ ದೋಚಿ ಕಿಲಾಡಿ ಲೇಡಿ ಪರಾರಿ!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?
ಬೆಂಗಳೂರು

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

Next Post
ಪವಿತ್ರಾ ಗೌಡಗೆ ಇಲ್ಲ ಮನೆ ಊಟದ ಭ್ಯಾಗ್ಯ | ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

ಪವಿತ್ರಾ ಗೌಡಗೆ ಇಲ್ಲ ಮನೆ ಊಟದ ಭ್ಯಾಗ್ಯ | ಸೆಷನ್ಸ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat