ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕನ್ನಡ ರಾಜ್ಯೋತ್ಸವ ಸಂಭ್ರಮ | ನಾಗೂರಿನಲ್ಲಿ ಅದ್ದೂರಿಯಾಗಿ ಜರುಗಿದ ‘ಕನ್ನಡ ಹಬ್ಬ’

November 1, 2025
Share on WhatsappShare on FacebookShare on Twitter

ಉಡುಪಿ : ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿರುವ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಇಂದು ಅದ್ದೂರಿಯಾಗಿ ‘ಕನ್ನಡ ಹಬ್ಬ’ ಕಾರ್ಯಕ್ರಮ ನಡೆಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ದೀಪ ಬೆಳಗಿಸಿ, ತಾಯಿ ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆ ಬಳಿಕ ಮಾತನಾಡಿದ ಅವರು, ಕನ್ನಡ ನಾಡಿನ ನೆಲ ಜಲದ ರಕ್ಷಣೆ ಮತ್ತು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು, ವ್ಯವಹಾರಿಕಾವಾಗಿ ಇತರ ಭಾಷೆಗಳನ್ನು ಬಳಸಿದರೂ ಕನ್ನಡ ಭಾಷೆಯನ್ನು ನಾವು ಯಾವತ್ತೂ ಮರೆಯಬಾರದು ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಸಂಪೂರ್ಣ ಆಯೋಜಕರಾದ ರಾಘವೇಂದ್ರ ನಾಗೂರು ಅವರು ಮಾತನಾಡಿ, ಕಳೆದ ವರ್ಷಕ್ಕಿಂತ ಈ ವರ್ಷ ಬಹಳ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಯೋಜಿಸಿದ್ದೇವೆ. ಈ ಕಾರ್ಯಕ್ರಮಕ್ಕೆ ಹಲವಾರು ಜನ ಸಹಕರಿಸಿದ್ದು, ಪ್ರತಿಯೊಬ್ಬರಿಗೂ ಧನ್ಯವಾದ ಸಮರ್ಪಿಸಿದರು.

ಕನ್ನಡ ಹಬ್ಬ ಸಂಭ್ರಮದಲ್ಲಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಕೊನೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಇನ್ನು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ನಿವೃತ್ತ ಶಿಕ್ಷಕರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಶೈಕ್ಷಣಿಕ ಸಾಧಕ ವಿಧ್ಯಾರ್ಥಿಗಳು, ಕ್ರೀಡಾ ಸಾಧಕ ವಿಧ್ಯಾರ್ಥಿಗಳು, ವಿಶೇಷ ಸಾಧಕ ವಿದ್ಯಾರ್ಥಿಗಳು ಹಾಗೂ ನಾಟಿ ವೈದ್ಯರು, ನವಮಿ ಡಾಟ್ ಕಾಮ್ ಕೊಡೇರಿ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಹಾಬಲ .ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಸುಧಾಕರ್ ಶೆಟ್ಟಿ ಮೆಸ್ಕಾಂ ಅಧಿಕಾರಿ, ಅಣ್ಣಪ್ಪ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಯೋಗೇಶ್ ಕಿರಿಮಂಜೇಶ್ವರ ಅಧಿಕಾರಿಗಳು ನಗರಸಭೆ ಉಡುಪಿ, ಗ್ರಾಮ ಪಂಚಾಯತ್ ಸದಸ್ಯರಾದ ಸುಬ್ಬಣ್ಣ ಶೆಟ್ಟಿ, ಸರಸ್ವತಿ, ಜಯಲಕ್ಷ್ಮಿ, ಚಿತ್ತಾರ ಡಿಜಿಟಲ್ ಗಣೇಶ್ ದೇವಾಡಿಗ, ಎಂ.ಎಚ್ ಉಬೈದುಲ್ಲಾ ನಾಗುರೂ, ಚಿತ್ರನಟ ಶ್ರೀಯುತ ರಾಜೇಶ್, ಶ್ರೀಮತಿ ನಾಗರತ್ನ ಹಾಗೂ eಎಲ್ಲಾ ಶಾಲಾ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : 22 ವರ್ಷಗಳ ಟೆನಿಸ್ ಬದುಕಿಗೆ ವಿದಾಯ ಹೇಳಿದ ಕನ್ನಡಿಗ ರೋಹನ್ ಬೋಪಣ್ಣ | ಭಾವನಾತ್ಮಕ ಫೋಸ್ಟ್‌!

Tags: byndoorKannada rajyotsavaKarnataka News beatUdupi
SendShareTweet
Previous Post

ಹೊಸಕೋಟೆ | ಜನ್ಮ ಪಡೆದ ಕೆಲವೇ ಗಂಟೆಗಳಲ್ಲಿ ಬೀದಿ ಹೆಣವಾದ ನವಜಾತ ಶಿಶು

Next Post

ಶಿಕಾರಿಪುರದಲ್ಲಿ RSS 100ನೇ ವರ್ಷದ ಸಂಭ್ರಮಾಚರಣೆ | ಪಥ ಸಂಚಲನದಲ್ಲಿ ಭಾಗಿಯಾದ ಬಿ.ವೈ ವಿಜಯೇಂದ್ರ

Related Posts

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ
ಉಡುಪಿ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!
ಉಡುಪಿ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ
ಉಡುಪಿ

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

Next Post
ಶಿಕಾರಿಪುರದಲ್ಲಿ RSS 100ನೇ ವರ್ಷದ ಸಂಭ್ರಮಾಚರಣೆ | ಪಥ ಸಂಚಲನದಲ್ಲಿ ಭಾಗಿಯಾದ ಬಿ.ವೈ ವಿಜಯೇಂದ್ರ

ಶಿಕಾರಿಪುರದಲ್ಲಿ RSS 100ನೇ ವರ್ಷದ ಸಂಭ್ರಮಾಚರಣೆ | ಪಥ ಸಂಚಲನದಲ್ಲಿ ಭಾಗಿಯಾದ ಬಿ.ವೈ ವಿಜಯೇಂದ್ರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat