ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

22 ವರ್ಷಗಳ ಟೆನಿಸ್ ಬದುಕಿಗೆ ವಿದಾಯ ಹೇಳಿದ ಕನ್ನಡಿಗ ರೋಹನ್ ಬೋಪಣ್ಣ | ಭಾವನಾತ್ಮಕ ಫೋಸ್ಟ್‌!

November 1, 2025
Share on WhatsappShare on FacebookShare on Twitter

ಬೆಂಗಳೂರು : 22 ವರ್ಷಗಳ ಕಾಲ ಟೆನಿಸ್ ಲೋಕದಲ್ಲಿ ಮಿಂಚಿದ್ದ ಕನ್ನಡಿಗ ರೋಹನ್ ಬೋಪಣ್ಣ ತಮ್ಮ ಅದ್ಭುತ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಪ್ಯಾರಿಸ್ ಮಾಸ್ಟರ್ಸ್ 1000 ಟೂರ್ನಿಯಲ್ಲಿ ಅಲೆಕ್ಸಾಂಡರ್ ಬುಬ್ಲಿಕ್ ಅವರೊಂದಿಗೆ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದ ಬೋಪಣ್ಣ, ಇದೀಗ ವೃತ್ತಿಜೀವನಕ್ಕೆ ಅಂತ್ಯ ಹಾಡಿದ್ದಾರೆ.

❤️❤️❤️ pic.twitter.com/IS3scPrwhW

— Rohan Bopanna (@rohanbopanna) November 1, 2025

ಈ ವರ್ಷದ ಆರಂಭದಲ್ಲಿ ಬೋಪಣ್ಣ ಅತ್ಯಂತ ಹಿರಿಯ ಗ್ರ್ಯಾಂಡ್ ಸ್ಲ್ಯಾಮ್ ಡಬಲ್ಸ್ ವಿಜೇತ ಮತ್ತು ವಿಶ್ವದ ಅತ್ಯಂತ ಹಿರಿಯ ನಂಬರ್ 1 ಆಟಗಾರನಾಗುವ ಮೂಲಕ ಇತಿಹಾಸ ಕೂಡ ನಿರ್ಮಿಸಿದ್ದರು. ಇದೀಗ ವೃತ್ತಿಜೀವನಕ್ಕೆ ತೆರೆ ಎಳೆದಿರುವ ರೋಹನ್ ಬೋಪಣ್ಣ, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಭಾವನಾತ್ಮಕ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ತಮ್ಮ ನಿವೃತ್ತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

45 ವರ್ಷದ ಬೋಪಣ್ಣ ತಮ್ಮ ವೃತ್ತಿಜೀವನವನ್ನು ಎರಡು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳೊಂದಿಗೆ ಕೊನೆಗೊಳಿಸಿದ್ದಾರೆ. 2024 ರ ಆಸ್ಟ್ರೇಲಿಯನ್ ಓಪನ್ ಪುರುಷರ ಡಬಲ್ಸ್ (ಮ್ಯಾಥ್ಯೂ ಎಬ್ಡೆನ್ ಜೊತೆ) ಮತ್ತು 2017 ರ ಫ್ರೆಂಚ್ ಓಪನ್ ಮಿಶ್ರ ಡಬಲ್ಸ್ (ಗೇಬ್ರಿಯೆಲಾ ಡಬ್ರೋವ್ಸ್ಕಿ ಜೊತೆ) ಗೆಲ್ಲುವ ಮೂಲಕ ತಮ್ಮ ವರ್ಣರಂಜಿತ ವೃತ್ತಿಜೀವನಕ್ಕೆ ಫುಲ್​ಸ್ಟಾಪ್ ಇಟ್ಟಿದ್ದಾರೆ. ಇದನ್ನು ಹೊರತುಪಡಿಸಿ ತಮ್ಮ ವೃತ್ತಿಜೀವನಕದಲ್ಲಿ ಬೋಪಣ್ಣ ನಾಲ್ಕು ಗ್ರ್ಯಾಂಡ್ ಸ್ಲ್ಯಾಮ್ ಫೈನಲ್‌ಗಳನ್ನು ಆಡಿದ್ದಾರೆ.

2020ರ ಯುಎಸ್ ಓಪನ್‌ನಲ್ಲಿ ಐಸಾಮ್-ಉಲ್-ಹಕ್ ಖುರೇಷಿ ಜೊತೆ ಮತ್ತು 2023 ರ ಯುಎಸ್ ಓಪನ್‌ನಲ್ಲಿ ಎಬ್ಡೆನ್ ಜೊತೆ ಎರಡು ಬಾರಿ ಪುರುಷರ ಡಬಲ್ಸ್‌ನ ಫೈನಲ್​ ಆಡಿರುವ ಬೋಪಣ್ಣ, ಎರಡು ಮಿಶ್ರ ಡಬಲ್ಸ್ ಫೈನಲ್‌ಗಳನ್ನು ಸಹ ಆಡಿದ್ದಾರೆ. 2018 ರ ಆಸ್ಟ್ರೇಲಿಯನ್ ಓಪನ್‌ನಲ್ಲಿ ಟೈಮಾ ಬಾಬೋಸ್ ಜೊತೆ ಮತ್ತು 2023 ರ ಆಸ್ಟ್ರೇಲಿಯನ್ ಓಪನ್‌ನಲ್ಲಿ ಸಾನಿಯಾ ಮಿರ್ಜಾ ಜೊತೆ ಬೋಪಣ್ಣ ಮಿಶ್ರ ಡಬಲ್ಸ್ ಫೈನಲ್‌ ಆಡಿದ್ದರು. ಇದಲ್ಲದೆ ರೋಹನ್ ಬೋಪಣ್ಣ 2012 ಮತ್ತು 2015 ರಲ್ಲಿ ಮಹೇಶ್ ಭೂಪತಿ ಮತ್ತು ಫ್ಲೋರಿನ್ ಮೆರ್ಗೆಯಾ ಅವರೊಂದಿಗೆ ಎಟಿಪಿ ಫೈನಲ್ ಕೂಡ ಆಡಿದ್ದರು.

ಇದನ್ನೂ ಓದಿ : ಮಂಗಳೂರಿನ ನಟೋರಿಯಸ್‌ ರೌಡಿ ನೌಫಲ್‌ ಬಜಾಲ್‌ ಕೇರಳದಲ್ಲಿ ಬರ್ಬರ ಹತ್ಯೆ!

Tags: emotional postKarnataka News beatrohan bopannaTennis
SendShareTweet
Previous Post

ಮಂಗಳೂರಿನ ನಟೋರಿಯಸ್‌ ರೌಡಿ ನೌಫಲ್‌ ಬಜಾಲ್‌ ಕೇರಳದಲ್ಲಿ ಬರ್ಬರ ಹತ್ಯೆ!

Next Post

ಹೊಸಕೋಟೆ | ಜನ್ಮ ಪಡೆದ ಕೆಲವೇ ಗಂಟೆಗಳಲ್ಲಿ ಬೀದಿ ಹೆಣವಾದ ನವಜಾತ ಶಿಶು

Related Posts

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!
ಕ್ರೀಡೆ

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!
ಕಲಬುರ್ಗಿ

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!
ರಾಜ್ಯ

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!

ಚಿಕ್ಕಮಗಳೂರಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!
ಕ್ರೀಡೆ

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

Next Post
ಹೊಸಕೋಟೆ | ಜನ್ಮ ಪಡೆದ ಕೆಲವೇ ಗಂಟೆಗಳಲ್ಲಿ ಬೀದಿ ಹೆಣವಾದ ನವಜಾತ ಶಿಶು

ಹೊಸಕೋಟೆ | ಜನ್ಮ ಪಡೆದ ಕೆಲವೇ ಗಂಟೆಗಳಲ್ಲಿ ಬೀದಿ ಹೆಣವಾದ ನವಜಾತ ಶಿಶು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat