ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡಿಗರ ಆಕ್ರೋಶ: ಸೋನು ನಿಗಮ್ ಬ್ಯಾನ್!

May 5, 2025
Share on WhatsappShare on FacebookShare on Twitter

ಕನ್ನಡದ ಹಾಡು ಹಾಡುವಂತೆ ಕೋರಿದ್ದಕ್ಕೆ ಕನ್ನಡಿಗರನ್ನು ಪಹಲ್ಗಾಮ್ ಉಗ್ರರಿಗೆ ಹೋಲಿಸಿದ ತಪ್ಪಿಗೆ ಈಗ ಗಾಯಕ ಸೋನು ನಿಗಮ್ ಬೆಲೆ ತೆತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಹಾಡುವ ಅವಕಾಶವನ್ನು ನಿಷೇಧಿಸಿ ಕರ್ನಾಟಕ ಫಿಲ್ಮ್ ಚೇಂಬರ್ ನಿರ್ಧಾರ ಕೈಗೊಂಡಿದೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಸೋನು ನಿಗಮ್ ಗೆ ಅಭಿಮಾನಿಯೊಬ್ಬ ಕನ್ನಡದ ಹಾಡು ಹಾಡುವಂತೆ ಕೋರಿದ್ದ.ಇದಕ್ಕೆ ಕೆರಳಿದ್ದ ಸೋನು, ನಿಮ್ಮ ಈ ವರ್ತನೆಯಿಂದಲೇ ಪಹಲ್ಗಾಮ್ ನಲ್ಲಿ ನರಮೇಧ ನಡೆದಿದ್ದು ಅಂತಾ ಹೇಳುವ ಮೂಲಕ ಕನ್ನಡಿಗರ ಅಸ್ಮಿತೆಯನ್ನು ಕೆಣಕಿದ್ರು. ಇದರಿಂದಾಗಿ ಗಾಯಕನಿಗೆ ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಕನ್ನಡಪರ ಸಂಘಟನೆಗಳು ಹೋರಾಟ ನಡೆಸಿದ್ವು. ಈ ವಿಚಾರವಾಗಿ ಕ್ಷಮೆ ಕೇಳಿ ತೆಪ್ಪಗಾಗೋ ಬದಲಿಗೆ ಮತ್ತೊಂದು ವಿಡಿಯೋ ರಿಲೀಸ್ ಮಾಡಿದ ಸೋನು, ಕನ್ನಡಿಗರನ್ನು ಪುಂಡರು ಎನ್ನುವಂತೆ ಬಿಂಬಿಸಿ ಮತ್ತಷ್ಟು ಕೆಂಗಣ್ಣಿಗೆ ಗುರಿಯಾಗಿದ್ರು.

ಇದೆಲ್ಲದರ ಫಲ ಎನ್ನುವಂತೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿ ಗಾಯಕನನ್ನು ನಿಷೇಧಿಸಿ ನಿರ್ಧಾರ ಕೈಗೊಂಡಿದೆ. ಯಾವ ಸಂಗೀತ ನಿರ್ದೇಶಕರೂ ಕನ್ನಡ ಸಿನಿಮಾದಲ್ಲಿ ಸೋನು ನಿಗಮ್ ರಿಂದ ಹಾಡನ್ನು ಹಾಡಿಸದಂತೆ ಚೇಂಬರ್ ಅಧ್ಯಕ್ಷ ನರಸಿಂಹಲು ನೇತೃತ್ವದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Tags: BannedBollywoodHindiKannadaKannadigasoutrageSandalwoodSingersongssonu nigamVideo
SendShareTweet
Previous Post

ಅಮೀರ್ ಖಾನ್ ಅಭಿನಯದ ಹೊಸ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್

Next Post

ಉಪೇಂದ್ರ ಆರೋಗ್ಯದಲ್ಲಿ ಏರುಪೇರು

Related Posts

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!
ಸಿನಿಮಾ-ಮನರಂಜನೆ

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!
ಸಿನಿಮಾ-ಮನರಂಜನೆ

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!
ಸಿನಿಮಾ-ಮನರಂಜನೆ

ನಾಯಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ | ಡಾಗ್‌ ಸತೀಶ್‌ ವಿರುದ್ಧ ಕೇಸ್‌ ದಾಖಲು!

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ  ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ |  ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!
ಸಿನಿಮಾ-ಮನರಂಜನೆ

ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಒಟ್ಟಿಗೆ ಕಾಣಿಸಿಕೊಂಡ ವಿಜಯ್, ತ್ರಿಷಾ | ಗಾಸಿಪ್‌ಗೆ ಇನ್ನಷ್ಟು ಪುಷ್ಠಿ..!

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

Next Post
ಉಪೇಂದ್ರ ಆರೋಗ್ಯದಲ್ಲಿ ಏರುಪೇರು

ಉಪೇಂದ್ರ ಆರೋಗ್ಯದಲ್ಲಿ ಏರುಪೇರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

Recent News

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

‘ಕಡಲ್ ಕೋಟೆ’ ಹತ್ತಿದ ವಸಿಷ್ಠ ಸಿಂಹ..!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat