ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆರ್ ಸಿಬಿ ಸೋಲಿನ ರುಚಿ ತೋರಿಸಿದ ಕನ್ನಡಿಗ!

April 10, 2025
Share on WhatsappShare on FacebookShare on Twitter

ಬೆಂಗಳೂರು: ಕೆ.ಎಲ್‌.ರಾಹುಲ್‌ ಆರ್ಭಟಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಕಂಡಿದೆ.

ರಾಹುಲ್ ಸ್ಫೋಟಕ ಆಟದಿಂದಾಗಿ ಆರ್‌ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡ ಸ್ಫೋಟಕ ಆರಂಭ ಪಡೆಯಿತು. ಆರಂಭಿಕ ಆಟಗಾರರಾದ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ, ಡೆಲ್ಲಿ ಬೌಲರ್ ಗಳನ್ನು ದಂಡಿಸಲು ಆರಂಭಿಸಿದರು. ಇದನ್ನು ಗಮನಿಸಿದರೆ ತಂಡ 200ರ ಗಡಿ ದಾಟಿ ರನ್ ಗಳಿಸಬಹುದು ಎಂದು ಶಂಕಿಸಲಾಗಿತ್ತು. ಆದರೆ, ಆರಂಭದ ಸ್ಫೋಟಕ ಅಂತ್ಯದಲ್ಲಿ ಕಾಣದ ಹಿನ್ನೆಲೆಯಲ್ಲ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಕನ್ನಡಿಗ ಕೆ.ಎಲ್. ರಾಹುಲ್ ಅವರ ಆರ್ಭಟದಿಂದಾಗಿ 17.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ ಜಯದ ನಗೆ ಬೀರಿತು.

ಬೆಂಗಳೂರು ಪರ ಫಿಲ್ ಸಾಲ್ಟ್ 37(17), ವಿರಾಟ್ ಕೊಹ್ಲಿ 22(14), ದೇವದತ್ತ ಪಡಿಕ್ಕಲ್ 1(8), ರಜತ್ ಪಾಟಿದಾರ್ 25(23), ಲೈಮ್ ಲೈವಿಂಗ್ ಸ್ಟೋನ್ 4(6), ಜಿತೇಶ್ ಶರ್ಮಾ 3(11), ಕೃಣಾಲ್ ಪಾಂಡ್ಯ 18(18), ಟೀಮ್ ಡೇವಿಡ್ 18(18), ಭುವನೇಶ್ವರ್ ಕುಮಾರ್ 1 ರನ್ ಗಳಿಸಿದರು. ಪರಿಣಾಮ ತಂಡವು 163 ರನ್ ಗಳಿಸಿತು. ಡೆಲ್ಲಿ ಪರ ನಿಗಮ್ 2,ಕುಲ್ದೀಪ್ ಯಾದವ್ 2, ಮುಕೇಶ್ ಕುಮಾರ್, ಮೋಹಿತ್ ಶರ್ಮಾ ತಲಾ 1 ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ರನ್ ನ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ವಿಕೆಟ್ ಕೀಪರ್ ಕೆ.ಎಲ್. ರಾಹುಲ್ ಅವರ ಆರ್ಭಟದಿಂದಾಗಿ ಗೆಲುವಿನ ನಗೆ ಬೀರಿದೆ. ಗುರಿ ಬೆನ್ನಟ್ಟಿದ್ದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಗಿತ್ತು. ಒಂದು ಹಂತದಲ್ಲಿ ಪಂದ್ಯ ಸಂಪೂರ್ಣವಾಗಿ ಬೆಂಗಳೂರು ಕಡೆ ವಾಲಿತ್ತು. ಆದರೆ, ಇನ್ನೊಂದು ಬದಿ ತಾಳ್ಮೆಯಿಂದ ಆರ್ಭಟದತ್ತ ಬ್ಯಾಟ್ ಬೀಸಿದ ಕೆ.ಎಲ್. ರಾಹುಲ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಡೆಲಿ ಪರ ಡುಪ್ಲೆಸಿಸಿ 2, ಜೆಕ್ 7, ಅಭಿಷೇಕ್ ಪೊರೆಲ್ 7, ಕೆ.ಎಲ್. ರಾಹುಲ್ 6 ಸಿಕ್ಸರ್, 7 ಬೌಂಡರಿಗಳ ನೆರವಿನಿಂದ 93(53), ಅಕ್ಷರ್ ಪಟೇಲ್ 15(11), ತ್ರಿಸ್ತಾನ್ ಸ್ಟಬ್ಸ್ ಅಜೇಯ 38(23) ಗಳಿಸಿದರು. ಪರಿಣಾಮ ಡೆಲ್ಲಿ ತಂಡ 4 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಆರ್ ಸಿಬಿ ಪರ ಭುವನೇಶ್ವರ್ ಕುಮಾರ್ 2, ಯಶ್ ದಯಾಳ್, ಸೂಯೇಶ್ ಶರ್ಮಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Tags: DCKannadigaKL RahulRCB
SendShareTweet
Previous Post

ರಾಜ್ಯದ ಹಲವೆಡೆ ಮಳೆಯ ಅವಾಂತರ: ಜನ-ಜೀವನ ಅಸ್ತವ್ಯಸ್ಥ

Next Post

ವಿರೋಧಿಗಳಿಗೆ ಮುಟ್ಟಿ ನೋಡಿಕೊಳ್ಳುವ ಏಟು ಕೊಟ್ಟ ಕನ್ನಡಿಗ!

Related Posts

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ
ಕ್ರೀಡೆ

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

ಶಿಸ್ತು ಉಲ್ಲಂಘಿಸಿದ ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯಗೆ ದಂಡ, ಟಿಮ್ ಡೇವಿಡ್‌ಗೆ ಶಿಕ್ಷೆ!
ಕ್ರೀಡೆ

ಶಿಸ್ತು ಉಲ್ಲಂಘಿಸಿದ ಮುಂಬೈ ಇಂಡಿಯನ್ಸ್ : ಹಾರ್ದಿಕ್ ಪಾಂಡ್ಯಗೆ ದಂಡ, ಟಿಮ್ ಡೇವಿಡ್‌ಗೆ ಶಿಕ್ಷೆ!

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್ 2026 : ಚಾಂಪಿಯನ್ನರಿಗೆ ಸಿಗಲಿದೆ ದಾಖಲೆ ಮಟ್ಟದ ಬಹುಮಾನ ಮೊತ್ತ!

ನಾಳೆ ಬೆಂಗಳೂರಲ್ಲಿ RCB vs LSG ಕದನ – ಸ್ಟೇಡಿಯಂ ಸುತ್ತಮುತ್ತ ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ!
ಕ್ರೀಡೆ

ನಾಳೆ ಬೆಂಗಳೂರಲ್ಲಿ RCB vs LSG ಕದನ – ಸ್ಟೇಡಿಯಂ ಸುತ್ತಮುತ್ತ ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ!

ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ – ರೋಹಿತ್ ಶರ್ಮಾ ಸ್ಕ್ಯಾನಿಂಗ್ ವರದಿಯ ಮೇಲೆ ಎಲ್ಲರ ಕಣ್ಣು!
ಕ್ರೀಡೆ

ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ – ರೋಹಿತ್ ಶರ್ಮಾ ಸ್ಕ್ಯಾನಿಂಗ್ ವರದಿಯ ಮೇಲೆ ಎಲ್ಲರ ಕಣ್ಣು!

ಐಪಿಎಲ್ ನಿಯಮ ಉಲ್ಲಂಘನೆ : ಡಗೌಟ್‌ನಲ್ಲಿ ಮೊಬೈಲ್ ಬಳಸಿ ಸಂಕಷ್ಟಕ್ಕೆ ಸಿಲುಕಿದ ಆರ್‌ಆರ್‌ ಮ್ಯಾನೇಜರ್ ರೋಮಿ ಭಿಂದರ್!
ಕ್ರೀಡೆ

ಐಪಿಎಲ್ ನಿಯಮ ಉಲ್ಲಂಘನೆ : ಡಗೌಟ್‌ನಲ್ಲಿ ಮೊಬೈಲ್ ಬಳಸಿ ಸಂಕಷ್ಟಕ್ಕೆ ಸಿಲುಕಿದ ಆರ್‌ಆರ್‌ ಮ್ಯಾನೇಜರ್ ರೋಮಿ ಭಿಂದರ್!

Next Post
ವಿರೋಧಿಗಳಿಗೆ ಮುಟ್ಟಿ ನೋಡಿಕೊಳ್ಳುವ ಏಟು ಕೊಟ್ಟ ಕನ್ನಡಿಗ!

ವಿರೋಧಿಗಳಿಗೆ ಮುಟ್ಟಿ ನೋಡಿಕೊಳ್ಳುವ ಏಟು ಕೊಟ್ಟ ಕನ್ನಡಿಗ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಲ್ಲಿ ಮೆರವಣಿಗೆ ವೇಳೆ ಘೋರ ದುರಂತ.. ಕಾರು ಹರಿದು ಬಾಲಕಿ ಸಾವು, 9 ಮಂದಿ ಗಂಭೀರ!

ಚಿಕ್ಕಮಗಳೂರಲ್ಲಿ ಮೆರವಣಿಗೆ ವೇಳೆ ಘೋರ ದುರಂತ.. ಕಾರು ಹರಿದು ಬಾಲಕಿ ಸಾವು, 9 ಮಂದಿ ಗಂಭೀರ!

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

ಪಶುವೈದ್ಯೆ ಸಮೀಕ್ಷಾಳನ್ನು ಬಲಿ ಪಡೆದಿದ್ದ ನೀರಾನೆ ಹಂಸಿನಿಯೂ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಲ್ಲಿ ಮೆರವಣಿಗೆ ವೇಳೆ ಘೋರ ದುರಂತ.. ಕಾರು ಹರಿದು ಬಾಲಕಿ ಸಾವು, 9 ಮಂದಿ ಗಂಭೀರ!

ಚಿಕ್ಕಮಗಳೂರಲ್ಲಿ ಮೆರವಣಿಗೆ ವೇಳೆ ಘೋರ ದುರಂತ.. ಕಾರು ಹರಿದು ಬಾಲಕಿ ಸಾವು, 9 ಮಂದಿ ಗಂಭೀರ!

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

ತವರು ನೆಲದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat