ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಏ.5ರಿಂದ ಕಣ್ಣೂರಮ್ಮ ದೇವಿ ಪ್ರತಿಷ್ಠಾಪನಾ ಮಹೋತ್ಸವ.. ದೇವಿನಗರದಲ್ಲಿ ಭಕ್ತಿಭಾವದ ಸಂಭ್ರಮ!

April 3, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ದೇವಿನಗರದಲ್ಲಿರುವ ಶ್ರೀ ಕಣ್ಣೂರಮ್ಮ ದೇವಿ ಮತ್ತು ಶ್ರೀ ಮುನೇಶ್ವರಸ್ವಾಮಿ ದೇವಾಲಯಗಳ ಟ್ರಸ್ಟ್ ಹಾಗೂ ಸೇವಾ ಸಮಿತಿ ವತಿಯಿಂದ ಕಣ್ಣೂರಮ್ಮ ದೇವಿಯ ಪ್ರತಿಷ್ಠಾಪನಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ.

ಈ ಮಹೋತ್ಸವವು ಏ.5ರಂದು ದೇವಿನಗರ ಮಹಾದ್ವಾರದ ಆವರಣದಲ್ಲಿ ಉದ್ಘಾಟನೆ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭವಾಗಲಿದೆ. ಇದೇ ದಿನ ಶ್ರೀ ಮುನೇಶ್ವರಸ್ವಾಮಿಯ 12ನೇ ವರ್ಷದ ವಿಶೇಷ ಪೂಜೆ ಕೂಡ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ದೇವಿಯ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು 07-04-2026 ಮಂಗಳವಾರದಿಂದ 09-04-2026 ಗುರುವಾರದವರೆಗೆ ವಿವಿಧ ಪೂಜೆಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ಈ ಕಾರ್ಯಕ್ರಮದಲ್ಲಿ ದೇವಿಯ ನೂತನ ವಿಮಾನ ಗೋಪುರ ಲೋಕಾರ್ಪಣೆ ಮತ್ತು ಧ್ವಜಾರೋಹಣ, ವಿಶೇಷ ಪೂಜೆ, ಅಭಿಷೇಕ ಹಾಗೂ ಮಂಗಳಾರತಿ ಸೇರಿದಂತೆ ಹಲವು ಧಾರ್ಮಿಕ ಆಚರಣೆಗಳು ನಡೆಯಲಿವೆ.

ಇನ್ನು, ಶ್ರೀ ಕಣ್ಣೂರಮ್ಮ ದೇವಿ ಮತ್ತು ಶ್ರೀ ಮುನೇಶ್ವರಸ್ವಾಮಿ ದೇವಾಲಯದಲ್ಲಿ ನಡೆಯುವ ಮಹೋತ್ಸವಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ಈ ಮಹೋತ್ಸವದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕ ಆರ್‌.ಅಶೋಕ್‌, ಯಲಹಂಕ ಶಾಸಕ ಎಸ್‌.ಆರ್‌ ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಪೂಜಾ ಕಾರ್ಯಕ್ರಮದ ವಿವರ

ದೇವಾಲಯದ ಈ ಮಹೋತ್ಸವವು 07-04-2026ರಿಂದ 09-04-2026ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಏಪ್ರಿಲ್ 7ರಂದು ಬೆಳಗ್ಗೆ 5.30 ಗಂಟೆಯಿಂದ ಧ್ವಜಾರೋಹಣ, ಗಣಪತಿ ಪೂಜೆ, ಗಂಗಾ ಪೂಜೆ, ಗೋ ಪೂಜೆ, ನವಗ್ರಹ ಪೂಜೆ ಹಾಗೂ ವಿವಿಧ ಪೂಜಾ ವಿಧಿಗಳು ನೆರವೇರಲಿವೆ.

ಏಪ್ರಿಲ್ 8ರಂದು ವಿಶೇಷ ಪೂಜೆಗಳು, ಮಹಾಮಂಗಳಾರತಿ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಏಪ್ರಿಲ್ 9ರಂದು ದೇವಿಯ ವಿಶೇಷ ಪೂಜೆ, ಮಹಾಮಂಗಳಾರತಿ, ಹೋಮ-ಹವನಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಇದೇ ದಿನ ಬೆಳಗ್ಗೆ 7.49ರಿಂದ 9.30ರವರೆಗೆ ಶುಭ ಮುಹೂರ್ತದಲ್ಲಿ ಶ್ರೀ ಕಣ್ಣೂರಮ್ಮ ದೇವಿಯ ಶಿಲಾಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ.

ಬೆಳಗ್ಗೆ 10.30 ಗಂಟೆಗೆ ಮಹಾ ಪೂರ್ಣಾಹುತಿ, ಕಲಶ ವಿಸರ್ಜನೆ ಹಾಗೂ ಸೇರಿರುವ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಶ್ರೀ ಕಣ್ಣೂರಮ್ಮ ದೇವಿ ಮತ್ತು ಶ್ರೀ ಮುನೇಶ್ವರಸ್ವಾಮಿಯ ಈ ಮಹೋತ್ಸವಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಜಿಬಿಎ ವ್ಯಾಪ್ತಿಯಲ್ಲಿ ಮನೆ ಕಟ್ಟುವವರಿಗೆ ಗುಡ್‌ ನ್ಯೂಸ್‌ – ಕಟ್ಟಡ ಉಲ್ಲಂಘನೆ ಮಿತಿ ಶೇ. 15ಕ್ಕೆ ಹೆಚ್ಚಳ

Tags: bengaloreFestivalKannuramma DeviKarnataka News beat
SendShareTweet
Previous Post

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ‘ಲೋಕಾ’ ಬಲೆಗೆ ಬಿದ್ದ ಹಳಿಯಾಳದ ಜೈಲರ್

Next Post

ಸನ್‌ರೈಸರ್ಸ್ ಹೈದರಾಬಾದ್ ತಂಡದ ‘ಮಿಸ್ಟ್ರಿ’ ಸ್ಪಿನ್ ಅಸ್ತ್ರ – ಈಡನ್ ಗಾರ್ಡನ್‌ನಲ್ಲಿ ಶಿವಂಗ್ ಕುಮಾರ್ ಯಾರು?

Related Posts

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ
ಬೆಂಗಳೂರು

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

382 ದಿನಗಳ ಹೋರಾಟಕ್ಕೂ ಸ್ಪಂದಿಸದ  ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!
ಬೆಂಗಳೂರು

382 ದಿನಗಳ ಹೋರಾಟಕ್ಕೂ ಸ್ಪಂದಿಸದ ಸರ್ಕಾರ ; ಬೈಂದೂರು ರೈತರ ಆಕ್ರೋಶ.. ಬೆಂಗಳೂರಲ್ಲಿ ಮುಂದುವರಿದ ಪ್ರತಿಭಟನೆ!

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!
ಬೆಂಗಳೂರು

250 ಕೋಟಿ ಮೌಲ್ಯದ ಘನತ್ಯಾಜ್ಯ ಸಾಗಾಣಿಕೆ ಟೆಂಡರ್‌ಗಳಲ್ಲಿ ಅಕ್ರಮ ಆರೋಪ ; BSWML CEO ಕರಿಗೌಡ ವಿರುದ್ದ ದೂರು!

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್
ಬೆಂಗಳೂರು

ಇಂದು ಎಸ್‌ಐಆರ್ ಮತದಾರರ ಕರಡು ಪಟ್ಟಿ ಪ್ರಕಟ ; 43.80 ಲಕ್ಷ ಮತದಾರರಿಗೆ ನೋಟಿಸ್

ಒತ್ತಡ ನಿವಾರಣೆಗೆ ಕ್ರೀಡೆ ಮುಖ್ಯ.. ಎಲ್ಲರೂ ಸೇರೋಣ, ಜೊತೆಯಾಗಿ ಆಡೋಣ : ಕೆ.ವಿ. ಪ್ರಭಾಕರ್
ಬೆಂಗಳೂರು

ಒತ್ತಡ ನಿವಾರಣೆಗೆ ಕ್ರೀಡೆ ಮುಖ್ಯ.. ಎಲ್ಲರೂ ಸೇರೋಣ, ಜೊತೆಯಾಗಿ ಆಡೋಣ : ಕೆ.ವಿ. ಪ್ರಭಾಕರ್

Next Post
ಸನ್‌ರೈಸರ್ಸ್ ಹೈದರಾಬಾದ್ ತಂಡದ ‘ಮಿಸ್ಟ್ರಿ’ ಸ್ಪಿನ್ ಅಸ್ತ್ರ – ಈಡನ್ ಗಾರ್ಡನ್‌ನಲ್ಲಿ ಶಿವಂಗ್ ಕುಮಾರ್ ಯಾರು?

ಸನ್‌ರೈಸರ್ಸ್ ಹೈದರಾಬಾದ್ ತಂಡದ 'ಮಿಸ್ಟ್ರಿ' ಸ್ಪಿನ್ ಅಸ್ತ್ರ - ಈಡನ್ ಗಾರ್ಡನ್‌ನಲ್ಲಿ ಶಿವಂಗ್ ಕುಮಾರ್ ಯಾರು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat