ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಾಂತಾರ : ಚಾಪ್ಟರ್ 1’ OTT ರಿಲೀಸ್ ಡೇಟ್ ಅನೌನ್ಸ್‌ | ಸಿನಿಮಾವನ್ನು ಎಲ್ಲಿ? ಯಾವಾಗ ನೋಡಬಹುದು?

October 27, 2025
Share on WhatsappShare on FacebookShare on Twitter

ಬ್ಲಾಕ್ ಬಸ್ಟರ್ ಕಾಂತಾರ: ಚಾಪ್ಟರ್ 1 ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಈ ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ಖ್ಯಾತಿಯನ್ನು ‘ಕಾಂತಾರ: ಚಾಪ್ಟರ್ 1’ ತನ್ನದಾಗಿಸಿಕೊಂಡಿದೆ. ಸದ್ಯ ಈ ಚಿತ್ರವು ಯಾವಾಗ ಒಟಿಟಿಗೆ ಬರಲಿದೆ ಎಂಬ ಚರ್ಚೆಗೆ ಉತ್ತರ ಸಿಕ್ಕಿದೆ. ಅಧಿಕೃತವಾಗಿ ‘ಕಾಂತಾರ: ಚಾಪ್ಟರ್ 1’ ಚಿತ್ರದ ಒಟಿಟಿ ರಿಲೀಸ್ ಡೇಟ್ ಅನ್ನು ಘೋಷಣೆ ಮಾಡಲಾಗಿದ್ದು,ಆ ಪ್ರಕಾರ ಅಕ್ಟೋಬರ್ 31ರಿಂದಲೇ ಸಿನಿಮಾ ಸ್ಟ್ರೀಮಿಂಗ್ ಆಗಲಿದೆ.

ರಿಷಬ್‌ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಅಕ್ಟೋಬರ್ 31ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆ ಮಾಡಬಹುದಾಗಿದೆ. ಈ ವಿಚಾರವನ್ನು ವಿಶೇಷ ಪ್ರೋಮೋ ಮೂಲಕ ಅಮೆಜಾನ್ ಪ್ರೈಮ್ ವಿಡಿಯೋ ಸಂಸ್ಥೆ ಘೋಷಣೆ ಮಾಡಿಕೊಂಡಿದೆ. ಅಕ್ಟೋಬರ್ 2ರಂದು ‘ಕಾಂತಾರ 1’ ತೆರೆಕಂಡಿತ್ತು, ಇದೀಗ ಒಂದು ತಿಂಗಳು ತುಂಬುವುದರೊಳಗೆ ಸಿನಿಮಾ ಒಟಿಟಿಗೆ ಎಂಟ್ರಿ ನೀಡಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರೇ ಮುಖ್ಯ ಪಾತ್ರದಲ್ಲೂ ಅಭಿನಯಿಸಿದ್ದಾರೆ. 2022ರಲ್ಲಿ ತೆರೆಕಂಡ ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಂದಿದೆ. ರುಕ್ಮಿಣಿ ವಸಂತ್ ಅವರು ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಭಾರಿ ಬಜೆಟ್​​ನಲ್ಲಿ ಸಿದ್ಧವಾದ ಈ ಸಿನಿಮಾ ಉತ್ತಮವಾಗಿ ಕಲೆಕ್ಷನ್ ಮಾಡಿದೆ. ವಿಶ್ವಾದ್ಯಂತ ಈ ಚಿತ್ರಕ್ಕೆ 800 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಇಂದಿಗೂ ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಹಾಗಿರುವಾಗಲೇ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ.

ತುಳುನಾಡಿನ ದೈವದ ಕತೆಯನ್ನು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಹೇಳಲಾಗಿದೆ. ರಿಷಬ್ ಶೆಟ್ಟಿ ಅವರ ನಟನೆಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ಗಮನ ಸೆಳೆದಿದೆ. ಜಯರಾಮ್, ಗುಲ್ಶನ್ ದೇವಯ್ಯ, ಪ್ರಕಾಶ್ ತುಮಿನಾಡು ಮುಂತಾದ ಕಲಾವಿದರ ಅಭಿನಯ ಕೂಡ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಇದನ್ನೂ ಓದಿ : ಬೆಂಗಳೂರು | ಓವರ್‌ ಟೇಕ್‌ ಮಾಡಲು ಹೋಗಿ ಮಗುಚಿ ಬಿದ್ದ ಆಟೋ.. ವಿಡಿಯೋ ವೈರಲ್‌!

Tags: Amazon PrimeKantara Chapter 1Karnataka News beatOTTRishab Shetty
SendShareTweet
Previous Post

ಮೆಗಾಸ್ಟಾರ್ ಚಿರಂಜೀವಿಗೆ ಡೀಪ್‌ಫೇಕ್ ಕಾಟ | ದೂರು ದಾಖಲು..!

Next Post

ಚಿಕ್ಕಬಳ್ಳಾಪುರದ ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು | ಭುಗಿಲೆದ್ದ ಆಕ್ರೋಶ!

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
ಚಿಕ್ಕಬಳ್ಳಾಪುರದ ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು | ಭುಗಿಲೆದ್ದ ಆಕ್ರೋಶ!

ಚಿಕ್ಕಬಳ್ಳಾಪುರದ ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು | ಭುಗಿಲೆದ್ದ ಆಕ್ರೋಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat