ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ದೇಶೀ ಕ್ರಿಕೆಟ್ ಮರೆತರೆ ಸ್ಪಿನ್ ಎದುರಿಸುವುದು ಕಷ್ಟ ; ಟೀಮ್ ಇಂಡಿಯಾಗೆ ಕಪಿಲ್ ದೇವ್ ಚಾಟಿ

November 29, 2025
Share on WhatsappShare on FacebookShare on Twitter

ಮುಂಬೈ: ಭಾರತ ತಂಡವು ತನ್ನದೇ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 0-2 ಅಂತರದಲ್ಲಿ ಹೀನಾಯ ಸೋಲು ಕಂಡಿರುವುದು ಕ್ರಿಕೆಟ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ದಿಗ್ಗಜ ಆಟಗಾರ ಕಪಿಲ್ ದೇವ್, ಪ್ರಸ್ತುತ ಆಟಗಾರರು ಟಿ20 ಕ್ರಿಕೆಟ್ ಮತ್ತು ಐಪಿಎಲ್ ವ್ಯಾಮೋಹದಲ್ಲಿ ಬೌಲರ್‌ ಸ್ನೇಹಿ ಪಿಚ್‌ಗಳನ್ನು ಮರೆತಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಇಂದಿನ ಎಷ್ಟು ಮಂದಿ ಅಗ್ರ ಆಟಗಾರರು ದೇಶೀ ಕ್ರಿಕೆಟ್ ಆಡುತ್ತಿದ್ದಾರೆ? ಸ್ಪಿನ್ ಬೌಲಿಂಗ್ ಎದುರಿಸಲು ಕೇವಲ ನೆಟ್ ಪ್ರಾಕ್ಟೀಸ್ ಸಾಲದು. ವೈವಿಧ್ಯಮಯ ಪಿಚ್‌ಗಳಲ್ಲಿ ಆಡಿದ ಅನುಭವ ಬೇಕು. ದೇಶೀ ಕ್ರಿಕೆಟ್ ಆಡದಿದ್ದರೆ ಮತ್ತು ಗುಣಮಟ್ಟದ ಬೌಲರ್‌ಗಳನ್ನು ಎದುರಿಸದಿದ್ದರೆ ಇಂತಹ ಸೋಲುಗಳು ಸಾಮಾನ್ಯವಾಗುತ್ತವೆ,” ಎಂದು ಕಪಿಲ್ ದೇವ್ ಕಟುವಾಗಿ ಟೀಕಿಸಿದ್ದಾರೆ. ಹಿಂದೆ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್ ಅವರಂತಹ ಆಟಗಾರರು ದೇಶೀ ಕ್ರಿಕೆಟ್ ಆಡಿ ಸ್ಪಿನ್ ಅನ್ನು ಸಮರ್ಥವಾಗಿ ಎದುರಿಸುವ ಕಲೆ ಕರಗತ ಮಾಡಿಕೊಂಡಿದ್ದರು ಎಂದು ಅವರು ನೆನಪಿಸಿಕೊಂಡರು.

ಪಿಚ್‌ಗಳ ಬಗ್ಗೆ ಅಸಮಾಧಾನ

ಕೇವಲ ಆಟಗಾರರನ್ನಷ್ಟೇ ಅಲ್ಲದೆ, ಕಪಿಲ್ ದೇವ್ ಪಿಚ್‌ಗಳ ಗುಣಮಟ್ಟದ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ. “ಎರಡೂವರೆ ದಿನಗಳಲ್ಲಿ ಪಂದ್ಯ ಮುಗಿಯುವಂತಹ ಪಿಚ್‌ಗಳನ್ನು ಸಿದ್ಧಪಡಿಸುವುದರಲ್ಲಿ ಅರ್ಥವಿಲ್ಲ. ಟಾಸ್ ಸೋತರೆ ಪಂದ್ಯವನ್ನೇ ಸೋಲುವ ಪರಿಸ್ಥಿತಿ ಇರಬಾರದು. 200 ರನ್ ದಾಟದ ಪಿಚ್‌ಗಳು ಟೆಸ್ಟ್ ಕ್ರಿಕೆಟ್‌ನ ಆರೋಗ್ಯಕ್ಕೆ ಒಳ್ಳೆಯದಲ್ಲ,” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸತತ ಮುಖಭಂಗ

ಭಾರತ ತಂಡವು ಕಳೆದ 12 ತಿಂಗಳಲ್ಲಿ ತವರಿನಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡು ವೈಟ್‌ವಾಶ್‌ ಸೋಲುಗಳನ್ನು ಕಂಡಿದೆ. 1984ರ ನಂತರ ಭಾರತ ತವರಿನಲ್ಲಿ ಸತತ ಸರಣಿ ಸೋಲುತ್ತಿರುವುದು ಇದೇ ಮೊದಲು. ಸೈಮನ್ ಹಾರ್ಮರ್ ಮತ್ತು ಕೇಶವ್ ಮಹಾರಾಜ್ ಅವರಂತಹ ಸ್ಪಿನ್ನರ್‌ಗಳ ಎದುರು ಭಾರತೀಯ ಬ್ಯಾಟರ್‌ಗಳು ಮಂಡಿಯೂರಿದ್ದು ಕಪಿಲ್ ದೇವ್ ಅವರ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ: ಭಾರತೀಯ ಸಂಸ್ಕೃತಿಗೆ ಮಾರುಹೋದ ವಿದೇಶಿ ವಧು-ವರ | ವೈದಿಕ ಮಂತ್ರಗಳ ಮಧ್ಯೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾರ್ವೇ ಜೋಡಿ

Tags: Cricketforget domestic cricketIt will be difficultkapil devKarnataka News beatTeam India
SendShareTweet
Previous Post

ಭಾರತೀಯ ಸಂಸ್ಕೃತಿಗೆ ಮಾರುಹೋದ ವಿದೇಶಿ ವಧು-ವರ | ವೈದಿಕ ಮಂತ್ರಗಳ ಮಧ್ಯೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾರ್ವೇ ಜೋಡಿ

Next Post

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ | ಸಾಹಿತಿ ಬಿ.ಟಿ. ಲಲಿತಾ ನಾಯಕ್‌ ವಿರುದ್ಧ ಪ್ರಕರಣ ದಾಖಲು

Related Posts

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!
ಕ್ರೀಡೆ

IPLನಿಂದ ಶಿವಂ ಮಾವಿ ಔಟ್.. ಬದಲಿ ಆಟಗಾರನಾಗಿ SRH ಪಡೆ ಸೇರಿದ ಅಂಬರೀಶ್!

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?
ಕ್ರೀಡೆ

CSK ಪಂದ್ಯಗಳ ವೇಳೆ ಕ್ರೀಡಾಂಗಣದಿಂದ ಧೋನಿ ದೂರ ಉಳಿಯಲು ಕಾರಣವೇನು?

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!
ಕ್ರೀಡೆ

CSK ಬಳಿಕ RCB ಸರದಿ : ‘ಪ್ಲೇ ಹೋಲ್ಡ್’ ಪೋಸ್ಟ್ ಮೂಲಕ ‘ಕೊಹ್ಲಿ’ ಪಡೆ ಕಾಲೆಳೆದ ಗಿಲ್!

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!
ಕ್ರೀಡೆ

ಅಫ್ಘಾನಿಸ್ತಾನ ಸರಣಿ, UK ಪ್ರವಾಸದಿಂದ ಆಕಾಶ್ ದೀಪ್, ಹರ್ಷಿತ್ ರಾಣಾ ಔಟ್!

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!
ಕ್ರೀಡೆ

ವೈಭವ್ ಸೂರ್ಯವಂಶಿಗೆ ಕೈಲ್ ಜೇಮಿಸನ್ ಆಕ್ರಮಣಕಾರಿ ಸೆಂಡ್-ಆಫ್!

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!
ಕ್ರೀಡೆ

ವಿವಾದಗಳ ನಡುವೆಯೂ ಅಬ್ಬರಿಸಿದ ರಿಯಾನ್ ಪರಾಗ್!

Next Post
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ | ಸಾಹಿತಿ ಬಿ.ಟಿ. ಲಲಿತಾ ನಾಯಕ್‌ ವಿರುದ್ಧ ಪ್ರಕರಣ ದಾಖಲು

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ | ಸಾಹಿತಿ ಬಿ.ಟಿ. ಲಲಿತಾ ನಾಯಕ್‌ ವಿರುದ್ಧ ಪ್ರಕರಣ ದಾಖಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat