ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕರಿಯ’ ರೀ ರಿಲೀಸ್.. ಕೌಂಟ್‌ಡೌನ್‌ ಶುರು..!

February 12, 2026
Share on WhatsappShare on FacebookShare on Twitter

ಬೆಂಗಳೂರು | ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ಅಂದ್ರೆ ಕ್ರೇಜ್ ಜಾಸ್ತಿಯೇ ಇರುತ್ತದೆ. ಅದರಲ್ಲೂ ಫಸ್ಟ್ ಡೇ ಫಸ್ಟ್ ಶೋ ನೋಡೋದಕ್ಕೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಇತ್ತೀಚಿಗೆ ರಿಲೀಸ್ ಆದ ಡೆವಿಲ್ ಸಿನಿಮಾಗೂ ಅದೇ ರೀತಿ ಕ್ರೇಜ್ ಇತ್ತು. ಇನ್ನೇನು ಕೆಲವೇ ದಿನಗಳಲ್ಲಿ ಅಂದರೆ ಫೆಬ್ರವರಿ 16ರಂದು ದರ್ಶನ್ 49ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿ ದಾಸನ ಅಭಿಮಾನಿಗಳಿಗೆ ದಾಸನ ದರ್ಶನ ಆಗಲ್ಲ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದಾಸನಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ಈ ಮಧ್ಯೆ ದಾಸನನ್ನು ನೋಡಲು ಎದುರು ನೋಡುತ್ತಿರುವ ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಹೌದು.. ದರ್ಶನ್ ವೃತ್ತಿ ಜೀವನದಲ್ಲಿ ಮಹತ್ವದ ಚಿತ್ರ ಆಗಿರುವ ಕರಿಯ ಸಿನಿಮಾ ರೀ ರಿಲೀಸ್ ಆಗ್ತಿದೆ. ಪ್ರೇಮ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾದ ಈ ಚಿತ್ರವನ್ನು ದರ್ಶನ್ ಅವರ ಹುಟ್ಟುಹಬ್ಬದಂದು ಮತ್ತೆ ಚಿತ್ರಮಂದಿರಗಳಿಗೆ ತರಲಾಗುತ್ತಿದೆ.

ಈ ಹಿಂದೆ ಕರಿಯ ಸಿನಿಮಾದಲ್ಲಿ ರಿಯಲ್ ರೌಡಿಂಗ್‌ಗಳನ್ನೇ ಜೋಗಿ ಪ್ರೇಮ್ ಬಳಕೆ ಮಾಡಿದ್ದರು. 2003 ಜನವರಿ-3ರಂದು ಕರಿಯ ಸಿನಿಮಾ ರಿಲೀಸ್ ಆಗಿತ್ತು. ಆ ಕಾಲದಲ್ಲಿ ಸುಮಾರು 700 ಹೆಚ್ಚು ಶೋಗಳು ಪ್ರದರ್ಶನ ಕಂಡಿದ್ದವು. ಇದೀಗ ಮತ್ತೆ ನಾಳೆ ದರ್ಶನ್ ಅವರ ಅಪ್ಪಟ ಅಭಿಮಾನಿಯಾಗಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ನಟಿ ತನಿಶಾ ಕುಪ್ಪಂಡ ಅವರು ಕರಿಯ ಸಿನಿಮಾವನ್ನು ರೀ-ರಿಲೀಸ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಈ ಚಿತ್ರವನ್ನು ತೆರೆಗೆ ತರಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಇನ್ನು ಕರಿಯ ಸಿನಿಮಾ ಅಂಡರ್‌ವರ್ಲ್ಡ್ ಕಥೆಯ ಜೊತೆಗೆ ಅದ್ಭುತ ಪ್ರೇಮಕಥೆಯನ್ನು ಹೊಂದಿತ್ತು. ವಿಶೇಷವಾಗಿ ಗುರುಕಿರಣ್ ಸಂಗೀತ ನೀಡಿರುವ ಚಿತ್ರದ ಹಾಡುಗಳು ಇಂದಿಗೂ ಎವರ್‌ಗ್ರೀನ್. ಅದರಲ್ಲೂ ಕೆಂಚಾಲೋ ಮಚಾಲೋ ಸಾಂಗ್ ಇಂದಿಗೂ ಸಭೆ, ಸಮಾರಂಭಗಳಲ್ಲಿ ಪ್ಲೇ ಆಗುವ ಎವರ್ ಗ್ರೀನ್ ಸಾಂಗ್ ಅಂತಾನೆ ಹೇಳಬಹುದು. ಇಂತಹ ಸೂಪರ್ ಹಿಟ್ ಸಿನಿಮಾವನ್ನು ಮತ್ತೆ ದೊಡ್ಡ ಪರದೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ : ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

Tags: Karnataka News beat
SendShareTweet
Previous Post

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

Next Post

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

Related Posts

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!
ಸಿನಿಮಾ-ಮನರಂಜನೆ

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!
ಸಿನಿಮಾ-ಮನರಂಜನೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!
ಸಿನಿಮಾ-ಮನರಂಜನೆ

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!
ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

Next Post
ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ ‘ಫುಲ್ ರೆಡಿ’ | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

ಪಾಕ್ ಕದನಕ್ಕೆ ಟೀಂ ಇಂಡಿಯಾ ಈಗಾಗ್ಲೇ 'ಫುಲ್ ರೆಡಿ' | ಅಭಿಷೇಕ್ ಶರ್ಮಾ, ಬುಮ್ರಾ ಆಡುವುದು ಇನ್ನೂ ಡೌಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat