ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಅಜಿತ್‌ ಪವಾರ್‌ ನಿಧನಕ್ಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಸಂತಾಪ!

January 28, 2026
Share on WhatsappShare on FacebookShare on Twitter

ಬೆಂಗಳೂರು : ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ನಿಧನಕ್ಕೆ ಇಂದು ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಅಜಿತ್‌ ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಐವರು ಸಹ ಪ್ರಯಾಣಿಕರು ಇಂದಿನ ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ನಿಧನರಾಗಿರುವುದು ಅತ್ಯಂತ ವಿಷಾದಕರ ಸಂಗತಿ ಎಂದು ತಿಳಿಸಬಯಸುತ್ತೇನೆ ಎಂದು ಸಂತಾಪ ಸೂಚಿಸಿದರು.

ಅಜಿತ್ ಪವಾರ್ ಜುಲೈ 7, 1959 ರಂದು ಅಹಮದ್ ನಗರದಲ್ಲಿ ಜನಿಸಿದ್ದು, 1982ರಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಂಡಳಿಗೆ ಆಯ್ಕೆಯಾಗುವ ಮೂಲಕ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಿದರು. ಪುಣೆ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ 14 ವರ್ಷಗಳ ಕಾಲ ಸೇವೆ ಸಲ್ಲಿಸಿದರು. 1991ರಲ್ಲಿ ಬಾರಾಮತಿ ಕ್ಷೇತ್ರದಿಂದ ಮೊದಲ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಅವರು ಕೇಂದ್ರ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ನಂತರ ಬಾರಾಮಾತಿ ವಿಧಾನ ಪರಿಷತ್ ಕ್ಷೇತ್ರದಿಂದ ಎರಡು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದರು. ಕೃಷಿ ಮತ್ತು ವಿದ್ಯುತ್ ಖಾತೆ ರಾಜ್ಯ ಸಚಿವರಾಗಿ, ವಿದ್ಯುತ್ ಮತ್ತು ಯೋಜನಾ ರಾಜ್ಯ ಸಚಿವರಾಗಿ, ನೀರಾವರಿ ಇಲಾಖೆಯ ಸಚಿವರಾಗಿ, ಗ್ರಾಮೀಣ ಅಭಿವೃದ್ಧಿ ಸಚಿವರಾಗಿ ಹಾಗೂ ಮಹಾರಾಷ್ಟ್ರದ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಸೇವೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದ ವಿವಿಧ ಸರ್ಕಾರದಲ್ಲಿ ಆರು ಅವಧಿಯಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಂಪುಟದಲ್ಲಿಯೂ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಡವರ ದೀನ ದಲಿತರ ಮತ್ತು ರೈತರ ಧ್ವನಿಯಾಗಿ ನೇರ ನಿಷ್ಠುರ ಮತ್ತು ದಿಟ್ಟ ರಾಜಕಾರಣಿಯಾಗಿದ್ದರು.

ಅಜಿತ್ ದಾದಾ ಎಂದೇ ಖ್ಯಾತರಾಗಿದ್ದ ಅವರು ಅವರ ಕ್ಷೇತ್ರದಲ್ಲಿ ಬಾರಾಮತಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ವಿಮಾನದಲ್ಲಿ ತೆರಳುತ್ತಿದ್ದಾಗ ಇಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ನೆನಪಿಸಿಕೊಂಡ ಅವರು, ಮೃತ ಹಿರಿಯ ರಾಜಕಾರಣಿ ಅಜಿತ್‌ ಪವಾರ್ ಅವರಿಗೆ ಸಂತಾಪ ಸೂಚಿಸಿದರು.

ಇದನ್ನೂ ಓದಿ : ದೇಶದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ | ಮಹಾರಾಷ್ಟ್ರ DCM ಅಜಿತ್ ಪವಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಿ ಮೋದಿ!

Tags: bengaloreKarnataka News beatPolitician
SendShareTweet
Previous Post

ಮಲ್ಪೆ ಡೆಲ್ಟಾ ಬೀಚ್‌ ಬೋಟ್ ದುರಂತ | ಯೂಟ್ಯೂಬರ್ ನಿಶಾ, ಮಧು ಗೌಡ ಗೆಳತಿ ಸಾವು!

Next Post

ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ನ ಹೊಸ ಕ್ರೂರ ಕಾನೂನು | ಗುಲಾಮಗಿರಿಗೆ ಮಾನ್ಯತೆ.. ಮುಲ್ಲಾಗಳಿಗೆ ಶಿಕ್ಷೆಯಿಂದ ಸಂಪೂರ್ಣ ವಿನಾಯಿತಿ

Related Posts

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ
ರಾಜಕೀಯ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?
ರಾಜಕೀಯ

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?
ರಾಜಕೀಯ

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!
ರಾಜ್ಯ

ಓಲಾ-ಉಬರ್ ಬೇಡ, ‘ಭಾರತ್ ಟ್ಯಾಕ್ಸಿ’ ಬೇಕು | ಖಾಸಗಿ ಸಾರಿಗೆ ಒಕ್ಕೂಟ ಆಗ್ರಹ!

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!
ರಾಜ್ಯ

‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ!

ಬಿಕ್ಲು ಶಿವ ಕೊ*ಲೆ ಕೇಸಲ್ಲಿ ಮಾಜಿ ಮಿನಿಸ್ಟರ್‌ ಬೇಲ್‌ ರಿಜೆಕ್ಟ್‌ | ಅಡಗಿದ MLA ಬೈರತಿ ಬಸವರಾಜ್‌ಗಾಗಿ ‘ಖಾಕಿ’ ಶೋಧ ಸ್ಟಾರ್ಟ್‌!
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸಲ್ಲಿ ಮಾಜಿ ಮಿನಿಸ್ಟರ್‌ ಬೇಲ್‌ ರಿಜೆಕ್ಟ್‌ | ಅಡಗಿದ MLA ಬೈರತಿ ಬಸವರಾಜ್‌ಗಾಗಿ ‘ಖಾಕಿ’ ಶೋಧ ಸ್ಟಾರ್ಟ್‌!

Next Post
ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ನ ಹೊಸ ಕ್ರೂರ ಕಾನೂನು | ಗುಲಾಮಗಿರಿಗೆ ಮಾನ್ಯತೆ.. ಮುಲ್ಲಾಗಳಿಗೆ ಶಿಕ್ಷೆಯಿಂದ ಸಂಪೂರ್ಣ ವಿನಾಯಿತಿ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ನ ಹೊಸ ಕ್ರೂರ ಕಾನೂನು | ಗುಲಾಮಗಿರಿಗೆ ಮಾನ್ಯತೆ.. ಮುಲ್ಲಾಗಳಿಗೆ ಶಿಕ್ಷೆಯಿಂದ ಸಂಪೂರ್ಣ ವಿನಾಯಿತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat