ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ

March 6, 2026
Share on WhatsappShare on FacebookShare on Twitter

ಬೆಂಗಳೂರು : ಧಾರವಾಡ ಸೇರಿ ರಾಜ್ಯದ ಹಲವೆಡೆ ವಿದ್ಯಾರ್ಥಿಗಳು ನೇಮಕಾತಿಗಾಗಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಶಿಕ್ಷಕರ ಉದ್ಯೋಗಕ್ಕಾಗಿ ಅಧ್ಯಯನ ಮಾಡುತ್ತಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅಲ್ಲದೆ, ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೂ ಆದ್ಯತೆ ನೀಡಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಸಿದ್ದು ಕೊಡುಗೆಗಳು

• 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.

• ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ.

• 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ.

• ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.

• ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.

• ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

• ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು.

• IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.

• ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು.

ಇದನ್ನೂ ಓದಿ : ವರುಣ್ ಚಕ್ರವರ್ತಿ ಬೆವರಿಳಿಸಿದ ಬೆಥೆಲ್.. ವಾಂಖೆಡೆಯಲ್ಲಿ 2ನೇ ಅತಿ ವೇಗದ ಶತಕದಾಟ!

Tags: bengaloreKarnataka News beat
SendShareTweet
Previous Post

ವರುಣ್ ಚಕ್ರವರ್ತಿ ಬೆವರಿಳಿಸಿದ ಬೆಥೆಲ್.. ವಾಂಖೆಡೆಯಲ್ಲಿ 2ನೇ ಅತಿ ವೇಗದ ಶತಕದಾಟ!

Next Post

ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!

Related Posts

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?
ರಾಜಕೀಯ

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

Next Post
ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!

ಹಿಂದೂ ವಿರೋಧಿ ಹಣೆಪಟ್ಟಿ ಕಳಚಲು ಬಜೆಟ್‌ನಲ್ಲಿ ಸಿದ್ದರಾಮಯ್ಯ ಬಂಪರ್ ಘೋಷಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat