ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರೈತರಿಗೆ ಗುಡ್ ನ್ಯೂಸ್ : ಬಡ್ಡಿ ರಹಿತವಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.. ಯಾವುದಿದು ಯೋಜನೆ?

June 9, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರವು ಸಹಕಾರಿ ಕೃಷಿ ಸಾಲ ಯೋಜನೆಯ ಮೂಲಕ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳ ಮೂಲಕ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಅಲ್ಪಾವಧಿ ಕೃಷಿ ಸಾಲವನ್ನು ನೀಡುತ್ತಿದೆ. ರೈತರು ಯಾವುದೇ ಬಡ್ಡಿ ಇಲ್ಲದೆ ಸಾಲವನ್ನು ಪಡೆಯುವ ಮೂಲಕ ಕೃಷಿ ಚಟುವಟಿಕೆಗಳಲ್ಲಿ ಹಣವನ್ನು ತೊಡಗಿಸಿಕೊಳ್ಳಬಹುದಾಗಿದೆ. ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗಳು, ಪಿಕಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗಳಲ್ಲಿ (DCC Bank) ರೈತರು ಸಾಲಪಡೆಯಬಹುದಾಗಿದೆ. ಕೃಷಿಯ ಉಪಕಸುಬುಗಳಾದ ಕುರಿ, ಮೇಕೆ, ಕೋಳಿ, ಹಂದಿ ಸಾಕಾಣಿಕೆಗೆ ಹಾಗೂ ರೇಷ್ಮೆ ಶೆಡ್ ನಿರ್ಮಾಣಕ್ಕೂ 5 ಲಕ್ಷ ರೂಪಾಯಿವರೆಗೆ ಸಾಲ ಸಿಗಲಿದೆ. ಈಗಾಗಲೇ ಬಿತ್ತನೆ ಕಾರ್ಯ ಆರಂಭವಾಗಿರುವುದರಿಂದ ಹಲವು ಚಟುವಟಿಕೆಗಳಿಗೆ ರೈತರು ಸಾಲದ ನೆರವು ಪಡೆಯಬಹುದಾಗಿದೆ. ಸಾಲದ ಮರುಪಾವತಿಗೆ ಒಂದು ವರ್ಷ ಸಮಯ ಇರುತ್ತದೆ. ಇಷ್ಟರೊಳಗೆ ಸಾಲ ಮರುಪಾವತಿಸಿದರೆ ಬಡ್ಡಿ ಇರುವುದಿಲ್ಲ.

ನಿಯಮಗಳು ಏನೇನು?

• ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು.
• ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಾಲ ನೀಡಲು ಮೊದಲ ಆದ್ಯತೆ
• ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಾಗಿರಬೇಕು.
• ಕೃಷಿ ಚಟುವಟಿಕೆಗಳಿಗೆ ಮಾತ್ರ ಈ ಸಾಲವನ್ನು ಬಳಸಬೇಕು.

ಅಗತ್ಯ ದಾಖಲೆಗಳು

  • ಭೂಮಿಯ ದಾಖಲೆ : ಪಹಣಿ ಮ್ಯುಟೇಷನ್ ಕಾಪಿ.
  • ಗುರುತಿನ ಚೀಟಿ: ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ.
  • ಸದಸ್ಯತ್ವ: ಸಹಕಾರಿ ಸಂಘದ ಸದಸ್ಯತ್ವದ ಪಾಸ್ ಬುಕ್/ದಾಖಲೆ.
  • ಬ್ಯಾಂಕ್ ಮಾಹಿತಿ: ಉಳಿತಾಯ ಖಾತೆಯ ಪಾಸ್ ಬುಕ್ ಪ್ರತಿ.
  • ಇತರೆ: ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು ಮತ್ತು ಕೃಷಿ ಜಮೀನಿನ ಪಾಸ್ ಪೋರ್ಟ್ ಗಾತ್ರದ ಫೋಟೋ

ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ವ್ಯಾಪ್ತಿಗೆ ಬರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೇರವಾಗಿ ಭೇಟಿ ನೀಡಬೇಕು. ಅಲ್ಲಿನ ಸಿಬ್ಬಂದಿಯಿಂದ ಬಡ್ಡಿ ರಹಿತ ಸಾಲದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ. ಅರ್ಜಿಯಲ್ಲಿ ಕೇಳಲಾದ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ. ಭರ್ತಿ ಮಾಡಿದ ಅರ್ಜಿಯೊಂದಿಗೆ ಮೇಲೆ ತಿಳಿಸಿದ ಎಲ್ಲಾ ದಾಖಲೆಗಳನ್ನು ಲಗತ್ತಿಸಿ ಸಂಬಂಧಪಟ್ಟ ಸಹಕಾರಿ ಸಂಘದ ಅಧಿಕಾರಿಗೆ ಸಲ್ಲಿಸಿ. ಅಧಿಕಾರಿಗಳು ನಿಮ್ಮ ದಾಖಲೆಗಳನ್ನು ಪರಿಶೀಲಿಸಿ, ನಿಮ್ಮ ಜಮೀನಿನ ವಿವರಗಳನ್ನು ಖಚಿತಪಡಿಸಿಕೊಂಡ ನಂತರ ಸಾಲ ಮಂಜೂರು ಮಾಡುತ್ತಾರೆ.

ಇದನ್ನೂ ಓದಿ : ಲಾರ್ಡ್ಸ್ ಟೆಸ್ಟ್ ಪಂದ್ಯದ ನಡುವೆ ನೈಟ್‌ಕ್ಲಬ್ ವಿವಾದ : ಬೆನ್‌ಸ್ಟೋಕ್ಸ್, ಅಟ್ಕಿನ್ಸನ್ ವಿರುದ್ಧ ಇಸಿಬಿ ತನಿಖೆ!

SendShareTweet
Previous Post

ಲಾರ್ಡ್ಸ್ ಟೆಸ್ಟ್ ಪಂದ್ಯದ ನಡುವೆ ನೈಟ್‌ಕ್ಲಬ್ ವಿವಾದ : ಬೆನ್‌ಸ್ಟೋಕ್ಸ್, ಅಟ್ಕಿನ್ಸನ್ ವಿರುದ್ಧ ಇಸಿಬಿ ತನಿಖೆ!

Next Post

754 ಕೋಟಿ ಸಾಲ ವಂಚನೆ ಆರೋಪ : ಶಾಸಕ ಉದಯ್ ಗರುಡಾಚಾರ್ ವಿರುದ್ಧ EDಗೆ ದೂರು!

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

Next Post
754 ಕೋಟಿ ಸಾಲ ವಂಚನೆ ಆರೋಪ : ಶಾಸಕ ಉದಯ್ ಗರುಡಾಚಾರ್ ವಿರುದ್ಧ EDಗೆ ದೂರು!

754 ಕೋಟಿ ಸಾಲ ವಂಚನೆ ಆರೋಪ : ಶಾಸಕ ಉದಯ್ ಗರುಡಾಚಾರ್ ವಿರುದ್ಧ EDಗೆ ದೂರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat