ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ : ಪರೀಕ್ಷೆ ದಿನಾಂಕವೂ ಪ್ರಕಟ

August 13, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಕೊನೆಗೂ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದು. ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಶಿಕ್ಷಣ ಇಲಾಖೆ
ಒಟ್ಟು ಹುದ್ದೆಗಳು: 15 ಸಾವಿರ
ಹುದ್ದೆಗಳ ಹೆಸರು: ಶಿಕ್ಷಕರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 7

ಕಲ್ಯಾಣ ಕರ್ನಾಟಕ ಭಾಗದಲ್ಲಿ 6,967 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ಉಳಿದ ಭಾಗದಲ್ಲಿ 8,033 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಾಥಮಿಕ ಶಾಲೆ ಶಿಕ್ಷಕರು, ಪ್ರೌಢಶಾಲೆ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಗಸ್ಟ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅಕ್ಟೋಬರ್ 5 ಹಾಗೂ 6ರಂದು ಆಯಾ ಜಿಲ್ಲೆಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಲಾಗಿದೆ.

ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂಪಾಯಿ ಇದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 500 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಕನಿಷ್ಠ 21ರಿಂದ ಗರಿಷ್ಠ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ schooleducation.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಬೇಕು. ಇದಾದ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.

ಇದನ್ನೂ ಓದಿ : ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

Tags: Government School JobsGovernment School TeacherKarnataka Education NewsKarnataka Government JobsKarnataka Jobs 2026Karnataka News beatKarnataka Teacher JobsKarnataka Teacher RecruitmentKNBTeacher Recruitment 2026Teacher Recruitment NotificationTeacher Vacancy
SendShareTweet
Previous Post

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

Next Post

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

Related Posts

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ: 33 ಸಾವಿರ ರೂ. ಸಂಬಳ

ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿಯಲ್ಲಿ ನೇಮಕಾತಿ: ಬೆಂಗಳೂರಲ್ಲೇ ಕೆಲಸ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿಯಲ್ಲಿ ನೇಮಕಾತಿ: ಬೆಂಗಳೂರಲ್ಲೇ ಕೆಲಸ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Next Post
ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌  ಪೊಲೀಸ್‌ ವಶಕ್ಕೆ!

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat