ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 6,770 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

July 9, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯಾದ್ಯಂತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಖಾಲಿ ಇರುವ 6,770 ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಅನ್ವಯ ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯದ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿದಂತೆ, 2019-20ನೇ ಸಾಲಿಗೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ ಶೇ.30 ರಷ್ಟು ನಾನ್-ಕ್ಲಿನಿಕಲ್ ಹಾಗೂ ಶೇ.45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ.75 ಮೀರದಂತೆ ಈ ಹಿಂದಿನ ಟೆಂಡರ್ ನಿಯಮಗಳನ್ನು ಪಾಲಿಸಿಕೊಂಡು ಹಾಗೂ ಹೊರಗುತ್ತಿಗೆ ಸಂಪನ್ಮೂಲದಡಿ ಟೆಂಡರ್ ಕರೆಯಲು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ.

ರಾಜ್ಯವಲಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ರೋಗಿಗಳ ಹಿತದೃಷ್ಠಿಯಿಂದ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಮತ್ತು ಸಾರ್ವಜನಿಕರಿಗೆ ಹೆಚ್ಚಿನ/ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಪ್ರಸ್ತುತ ಚಾಲ್ತಿಯಲ್ಲಿರುವ ಗ್ರೂಪ್-ಡಿ ಖಾಲಿ ಹುದ್ದೆಗಳಿಗೆ ಎದುರಾಗಿ ಪಡೆದುಕೊಳ್ಳುತ್ತಿರುವ ಶೇ.75ರ ಬದಲಿಗೆ ಶೇ 100% ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಬಗ್ಗೆ ಆದೇಶ ಹೊರಡಿಸಲಾಗಿದೆ.

ಷರತ್ತುಗಳು ಏನೇನು?

  1. ಶೇ.80ರಷ್ಟು ಹುದ್ದೆಗಳಲ್ಲಿ ಶೇ.40 ರಷ್ಟು ನಾನ್-ಕ್ಲಿನಿಕಲ್ ಹುದ್ದೆಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ (Service Contract) ಹಾಗೂ ಶೇ.40 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ (Out Source) ಭರ್ತಿ ಮಾಡಲು ಕ್ರಮವಹಿಸಬೇಕು.
  2. ಆಯುಕ್ತರು ರಾಜ್ಯವಲಯದ ಪ್ರತಿ ಕಚೇರಿ / ತಾಲೂಕು / ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಮಾಣಿತ ಸಿಬ್ಬಂದಿ ಮಾದರಿಯನ್ನು (Standard Staffing Pattern) ಅಳವಡಿಸಿಕೊಳ್ಳಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆಯನ್ನು ಪಡೆಯಬೇಕು.
  3. ಇಲಾಖೆಗೆ ಒದಗಿಸಲಾದ ಅನುದಾನದಲ್ಲಿ ಸುಮಾರು 50 ಕೋಟಿ ರೂಪಾಯಿಗಳ ಪುನರ್ವಿನಿಯೋಗಕ್ಕಾಗಿ ಗುರುತಿಸಿ ಪ್ರಸ್ತಾವನೆ ಸಲ್ಲಿಸಬೇಕು.
  4. ಸರ್ಕಾರದ ಆದೇಶ ಸಂಖ್ಯೆ: ಆಕುಕ 81 ಎಚ್ಎಎಂ 2025, ದಿನಾಂಕ: 22-5-2025 ರಲ್ಲಿನ ಮಾನದಂಡ / ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಖಾಲಿಯಿರುವ ಹುದ್ದೆಗಳ ಎದುರಾಗಿ ಗುತ್ತಿಗೆ / ಹೊರಗುತ್ತಿಗೆ ಮುಖಾಂತರ ಹುದ್ದೆಗಳನ್ನು ಭರ್ತಿ ಮಾಡತಕ್ಕದ್ದು, ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 38 ಎಫ್.ಆರ್.ಸಿ. 2025 (1653051), ದಿನಾಂಕ: 10-06-2025 ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಲಾಗಿದೆ.
Tags: bengaloreJobsRecruitment 2025Salarystate government
SendShareTweet
Previous Post

ಕೋಟಕ್ ಮಹೀಂದ್ರಾ ಗ್ರೂಪ್ ನಿಂದ 1.5 ಲಕ್ಷ ರೂ. ಸ್ಕಾಲರ್ ಶಿಪ್; ಕೂಡಲೇ ಅರ್ಜಿ ಸಲ್ಲಿಸಿ

Next Post

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ 56 ಹುದ್ದೆ: ಸಂಬಳ ಕೇಳಿದರೆ ಶಾಕ್

Related Posts

ಇಂಡಿಯನ್ ಆಯಿಲ್ ಕಾರ್ಪೊರೇಷನ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

ISRO ಅಪ್ರೆಂಟಿಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ISRO ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Exim Bank ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

Exim Bankನಲ್ಲಿ 120 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ: 93 ಸಾವಿರ ರೂ. ಸಂಬಳ

ತುಮಕೂರು ವಿಶ್ವವಿದ್ಯಾಲಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತುಮಕೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ!

ಗ್ರಾಮೀಣ ನೈರ್ಮಲ್ಯ ಇಲಾಖೆಯಲ್ಲಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ ವಿವಿಧ ನೇಮಕಾತಿ: ಈ ಜಿಲ್ಲೆಯವರಿಗೆ ಶುಭ ಸಮಾಚಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ ವಿವಿಧ ನೇಮಕಾತಿ: ಈ ಜಿಲ್ಲೆಯವರಿಗೆ ಶುಭ ಸಮಾಚಾರ

Next Post
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ 56 ಹುದ್ದೆ: ಸಂಬಳ ಕೇಳಿದರೆ ಶಾಕ್

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ 56 ಹುದ್ದೆ: ಸಂಬಳ ಕೇಳಿದರೆ ಶಾಕ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾ ಮಾರುಕಟ್ಟೆ

ಚೀನಾ ಸೇರಿದಂತೆ ವಿದೇಶಿ ಮಾರುಕಟ್ಟೆಗೆ ‘ರಾಮಾಯಣ’ ಲಗ್ಗೆ

GBA ನೌಕರರ

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

ಮೇಕೆದಾಟು ವಿಚಾರ

ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಮತ್ತೆ ಕಿರಿಕ್

ಬೆಂಗಳೂರಿನ ಮೆಟ್ರೋ

ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ ‘ಶಂಕರ್ ನಾಗ್’ ಹೆಸರಿಡಲು ಆಟೋ ಚಾಲಕರ ಆಗ್ರಹ

Recent News

ಚೀನಾ ಮಾರುಕಟ್ಟೆ

ಚೀನಾ ಸೇರಿದಂತೆ ವಿದೇಶಿ ಮಾರುಕಟ್ಟೆಗೆ ‘ರಾಮಾಯಣ’ ಲಗ್ಗೆ

GBA ನೌಕರರ

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

ಮೇಕೆದಾಟು ವಿಚಾರ

ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಮತ್ತೆ ಕಿರಿಕ್

ಬೆಂಗಳೂರಿನ ಮೆಟ್ರೋ

ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ ‘ಶಂಕರ್ ನಾಗ್’ ಹೆಸರಿಡಲು ಆಟೋ ಚಾಲಕರ ಆಗ್ರಹ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾ ಮಾರುಕಟ್ಟೆ

ಚೀನಾ ಸೇರಿದಂತೆ ವಿದೇಶಿ ಮಾರುಕಟ್ಟೆಗೆ ‘ರಾಮಾಯಣ’ ಲಗ್ಗೆ

GBA ನೌಕರರ

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat