ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

March 1, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗಾಗಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ರಾಜ್ಯ ಸರ್ಕಾರವು 56,432 ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಗ್ರೂಪ್ ಎ, ಬಿ ಹಾಗೂ ಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಮಾರ್ಚ್ 2ನೇ ವಾರದಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. 24,300 ಹೈದರಾಬಾದ್ ಕರ್ನಾಟಕ (ಎಚ್.ಕೆ) ಹಾಗೂ 32,132 ನಾನ್-ಎಚ್.ಕೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

ಸಾರಿಗೆ ಇಲಾಖೆ, ಶಿಕ್ಷಣ, ಇಂಧನ, ಹಣಕಾಸು, ಆರೋಗ್ಯ, ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ನಗರಾಭಿವೃದ್ಧಿ, ಸಹಕಾರ ಸೇರಿ ಹಲವು ಕ್ಷೇತ್ರಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 562 ಗ್ರೂಪ್ ಎ, 619 ಗ್ರೂಪ್ ಬಿ ಹಾಗೂ 23,199 ಗ್ರೂಪ್ ಸಿ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

ವಿದ್ಯಾರ್ಹತೆ ಏನು?

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸಲ್ಸಿ, ಐಟಿಐ, ಡಿಪ್ಲೋಮಾ, ಪದವಿ, ಬಿ.ಕಾಂ, ಬಿಎಸ್ಸಿ, ಬಿ.ಇ, ಬಿ.ಟೆಕ್, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರಿಗೆ ರಾಜ್ಯ ಸರ್ಕಾರದಲ್ಲಿ ಉದ್ಯೋಗ ಪಡೆಯಲು ಭಾರಿ ಅನುಕೂಲವಾಗಲಿದೆ. ಕನಿಷ್ಠ 18ರಿಂದ 38 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಬಯಸುವವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ಆಗಿರುವ https://cetonline.karnataka.gov.in/kea/ ಗೆ ಭೇಟಿ ನೀಡಬಹುದು.

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮಾರ್ಚ್ 2ನೇ ವಾರದಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರಿಲ್ 30ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Tags: 432 posts by the state government:Department-wise information is hereKarnataka News beatRecruitment of 56
SendShareTweet
Previous Post

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

Next Post

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

Related Posts

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ನೇಮಕಾತಿ – ಬೆಂಗಳೂರಿನಲ್ಲೇ ಕೆಲಸ!

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

ಕೇಂದ್ರ ಸರ್ಕಾರದ SECL ಸಂಸ್ಥೆಯಲ್ಲಿ 1,055 ಹುದ್ದೆಗಳ ನೇಮಕಾತಿ – ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ SECL ಸಂಸ್ಥೆಯಲ್ಲಿ 1,055 ಹುದ್ದೆಗಳ ನೇಮಕಾತಿ – ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖನಿಜ ಅಭಿವೃದ್ಧಿ ನಿಗಮದಲ್ಲಿ ಡೈರೆಕ್ಟರ್ ಹುದ್ದೆಯ ನೇಮಕಾತಿ.. 3 ಲಕ್ಷ ರೂ. ಭರ್ಜರಿ ಸ್ಯಾಲರಿ!

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

Next Post
ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat