ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ | ಸಿಎಂ ಸಿದ್ದರಾಮಯ್ಯ ವಾಗ್ದಾಳಿ!

February 1, 2026
Share on WhatsappShare on FacebookShare on Twitter

ಕಲಬುರಗಿ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಕೇಂದ್ರ ಬಜೆಟ್‌ನಲ್ಲಿ (ಏನೂ ಕೊಟ್ಟಿಲ್ಲ. ನಮ್ಮ ರಾಜ್ಯಕ್ಕೆ ಒಂದು ಚೊಂಬು ಕೊಟ್ಟಿದ್ದಾರೆ. ನೀರಾವರಿ ಯೋಜನೆಗೆ ಹಣ ಕೇಳಿದ್ದೇವೆ. ಆದರೆ, ನೀರಾವರಿ ಯೋಜನೆಗೆ ಒಂದೇ ಒಂದು ಶಬ್ದ ಇಲ್ಲ. ಈ ಮೂಲಕ ರಾಜ್ಯಕ್ಕೆ ದೊಡ್ಡ ಅನ್ಯಾಯ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಬಜೆಟ್ ಬಗ್ಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎರಡೆರಡು ಬೆಂಗಳೂರು-ಹೈದರಾಬಾದ್ ಹಾಗೂ ಬೆಂಗಳೂರು-ಚೆನ್ನೈ ಹೈ ಸ್ಪೀಡ್ ರೈಲು ಕೊಟ್ಟಿದ್ದಾರೆ. ಅದು ಸಹ 5 ವರ್ಷ ಸಮಯ ತೆಗೆದುಕೊಂಡಿದ್ದಾರೆ. ನಮಗೆ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರೈಲು ಬೇಕಾಗಿತ್ತು. ಅಪ್ಪರ್ ಕೃಷ್ಣಾ ಹಾಗೂ ಅಪ್ಪರ್ ಭದ್ರಾ ಯೋಜನೆಗೆ ಸಹಾಯ ಕೇಳಿದ್ದರೂ ಏನೂ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ. ‌

ಈ ಹಿಂದೆ ಬಜೆಟ್‌ನಲ್ಲಿ ಯೋಜನೆಗೆ 5,200 ಕೋಟಿ ಹಣ ಕೊಡುತ್ತೇವೆ ಎಂದಿದ್ದರು. ಆದರೆ, ಒಂದು ರೂಪಾಯಿ ಸಹ ಕೊಟ್ಟಿಲ್ಲ. ಮೇಕೆದಾಟು ಯೋಜನೆ ಪ್ರಕರಣ ಸಂಬಂಧ ತಮಿಳನಾಡು ಅರ್ಜಿ ವಜಾ ಆಗಿದೆ. ಆದರೂ ಸಹ ಆ ಯೋಜನೆಗೆ ಬಜೆಟ್‌ನಲ್ಲಿ ಹಣ ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಪರಿಸರ ಇಲಾಖೆ ಅನುಮತಿ ಕೊಟ್ಟಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಾವು ಕ್ಲಿಯರ್ ಮಾಡುವುದಾಗಿ ಯಡಿಯೂರಪ್ಪ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದ್ದರು. ಆದರೆ, ಕೇಂದ್ರ ಪರಿಸರ ಇಲಾಖೆ ಬಜೆಟ್‌ನಲ್ಲಿ ಈ ಬಾರಿ ಸಹ ಅನುಮತಿ ಕೊಟ್ಟಿಲ್ಲ. ಈ ಮೂಲಕ ಕರ್ನಾಟಕದ ಜನತೆಗೆ ಕೇಂದ್ರ ಅನ್ಯಾಯ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೇಳೆ ಕಾಳುಗಳಿಗೆ ಸಹಾಯ ಮಾಡಿ ಅಂತ ಕೇಳಿದರೂ ಅದು ಸಹ ಮಾಡಿಲ್ಲ. 15ನೇ ಹಣಕಾಸು ಆಯೋಗ ಆರಂಭವಾಗಿದೆ. ತೆರಿಗೆ ಆದಾಯದಲ್ಲಿ ನಾವು ಕನಿಷ್ಠ ಶೇ.50 ಕೊಡಿ ಅಂತ ಕೇಳಿದ್ದೆವು. ಆದರೆ, ಶೇ.41 ಮಾತ್ರ ಕೊಟ್ಟಿದ್ದಾರೆ. 14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಶೇ.4.71 ಮಾತ್ರ. 14ನೇ ಹಣಕಾಸಿಗಿಂತ ಜಾಸ್ತಿ ಮಾಡಿ ಕೊಡಿ ಎಂದರೆ 4.131 ಮಾತ್ರ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ 14ನೇ ಹಣಕಾಸಿನಷ್ಟು ಸಹ ಹಣ ನೀಡಿಲ್ಲ. ಉತ್ತರ ಪ್ರದೇಶಕ್ಕೆ ಹಾಗೂ ಕರ್ನಾಟಕಕ್ಕೆ ಹಣಕಾಸಿನ ಹಂಚಿಕೆಯಲ್ಲಿ ಭಾರಿ ತಾರತಮ್ಯವಾಗಿ ನಮಗೆ ಅನ್ಯಾಯವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ | ಜಾಗೃತಿ ಮೂಡಿಸಲು ಬಂದ ಯಮರಾಜ

ಇದನ್ನೂ ಓದಿ : ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ | ಜಾಗೃತಿ ಮೂಡಿಸಲು ಬಂದ ಯಮರಾಜ

Tags: Karnataka News beat
SendShareTweet
Previous Post

ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ | ಜಾಗೃತಿ ಮೂಡಿಸಲು ಬಂದ ಯಮರಾಜ

Next Post

ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವ | ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ ‘ವನ್ಯಾ’ ಚಿತ್ರ ಪ್ರದರ್ಶನ

Related Posts

ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌!
ರಾಜಕೀಯ

ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌!

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!
ರಾಜಕೀಯ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ
ರಾಜಕೀಯ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ
ರಾಜಕೀಯ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ
ರಾಜಕೀಯ

‘ಸಿಎಂ ಬದಲಾದರೂ ಸರ್ವರ್ ಡೌನ್ ಆಡಳಿತ ಬದಲಾಗಿಲ್ಲ’ : ಆರ್.ಅಶೋಕ್ ಆಕ್ರೋಶ

Next Post
ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವ | ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ ‘ವನ್ಯಾ’ ಚಿತ್ರ ಪ್ರದರ್ಶನ

ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವ | ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ 'ವನ್ಯಾ' ಚಿತ್ರ ಪ್ರದರ್ಶನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ಹೋಗ್ತಿದ್ದ ವೇಳೆ ವೃದ್ಧನ ಮೇಲೆ ಹರಿದ ಟ್ಯಾಂಕರ್!

ಆಷಾಢ ಮಾಸದ ಮೊದಲ ಶುಕ್ರವಾರ ; ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ!

ಆಷಾಢ ಮಾಸದ ಮೊದಲ ಶುಕ್ರವಾರ ; ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

ಕರ್ನಾಟಕದಲ್ಲಿ ಮತದಾರರ ವಿಶೇಷ ಪರಿಷ್ಕರಣೆ ಚುರುಕು ; 5.54 ಕೋಟಿ ಮತದಾರರಿಗೆ ಮನೆ ಮನೆ ಸಮೀಕ್ಷೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat