ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳ ನೇಮಕಾತಿ.. 1.42 ಲಕ್ಷ ರೂ. ಭರ್ಜರಿ ಸಂಬಳ!

March 19, 2026
Share on WhatsappShare on FacebookShare on Twitter

ಬೆಂಗಳೂರು : ಕಾನೂನು ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಲಭಿಸಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ 70 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 70 ಅಸಿಸ್ಟಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳನ್ನು ನೇಮಕಾತಿ (Karnataka High Court Recruitment 2026) ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಈ ಕೆಳಗಿನಂತಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು: ಅಸಿಸ್ಟಂಟ್ ಕೋರ್ಟ್ ಸೆಕ್ರೆಟರಿ
ಒಟ್ಟು ಹುದ್ದೆ: 70
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 15

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಕಾನೂನು ವಿಷಯದಲ್ಲಿ ಪದವಿ, ಎಂಬಿಎ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 250 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 500 ರೂ. ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಇದೆ.

ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,900 ರೂಪಾಯಿಯಿಂದ 1.42 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ karnatakajudiciary.kar.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

Tags: Karnataka News beat
SendShareTweet
Previous Post

RCB ಎಂದ್ರೆ ಕೊಹ್ಲಿ ಮಾತ್ರವೇ? ಅತಿಯಾದ ಅವಲಂಬನೆಯ ಬಗ್ಗೆ ಮಾಜಿ ನಾಯಕನ ಗಂಭೀರ ವಿಶ್ಲೇಷಣೆ!

Next Post

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

Related Posts

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನ ಐಐಎಸ್ಸಿಯಲ್ಲಿ 2 ಮೆಸ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ.. 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಐಐಎಸ್ಸಿಯಲ್ಲಿ 2 ಮೆಸ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ.. 35 ಸಾವಿರ ರೂ. ಸಂಬಳ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್.. ಮೈಸೂರಿನ CFTRI ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್.. ಮೈಸೂರಿನ CFTRI ಸಂಸ್ಥೆಯಲ್ಲಿ ನೇಮಕಾತಿ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಪನ್ಯಾಸಕರು, ಶಿಕ್ಷಕರು, ಎಸ್‌ಡಿಎ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBBS ಪಾಸಾದವರಿಗೆ ಗುಡ್ ನ್ಯೂಸ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕ

Next Post
ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ – ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದ ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ – ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದ ಎಂ.ಪಿ.ರೇಣುಕಾಚಾರ್ಯ

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

ಭಾರತದ ಮಾರುಕಟ್ಟೆಗೆ ಲಗ್ಗೆ ಇಟ್ಟ ಬಹುನಿರೀಕ್ಷಿತ Audi SQ8

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat