ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಹುದ್ದೆಗಳ ನೇಮಕಾತಿ: 1.42 ಲಕ್ಷ ರೂ. ಸಂಬಳ

July 4, 2026
Share on WhatsappShare on FacebookShare on Twitter

ಬೆಂಗಳೂರು: ನೀವು ಪದವಿ ಮುಗಿಸಿ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ (Karnataka High Court Recruitment 2026) ಖಾಲಿ ಇರುವ 73 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 73 ಅಸಿಸ್ಟಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು: ಅಸಿಸ್ಟಂಟ್ ಕೋರ್ಟ್ ಸೆಕ್ರೆಟರಿ
ಒಟ್ಟು ಹುದ್ದೆ: 73
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 30

ಕಲ್ಯಾಣ ಕರ್ನಾಟಕ ಭಾಗದವರಿಗೆ 11 ಹುದ್ದೆಗಳು ಮೀಸಲಿವೆ. ಉಳಿದ ಭಾಗದವರಿಗೆ 62 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ, ಎಲ್ ಎಲ್ ಬಿ ಹಾಗೂ ಎಂಬಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸ್ಟೆನೊಗ್ರಫಿ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 44,900 – 1.42 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1, ವಿಶೇಷ ಚೇತನರಿಗೆ 250 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 500 ರೂಪಾಯಿ ಶುಲ್ಕವಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ karnatakajudiciary.kar.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ನೇಮಕಾತಿಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

Tags: bengaloreKarnataka News beat
SendShareTweet
Previous Post

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

Next Post

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

Related Posts

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳ ನೇಮಕಾತಿ: 35 ಸಾವಿರ ರೂ. ಸಂಬಳ

Next Post
ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

ಯುವತಿ ಮೇಲೆ ಗ್ಯಾಂಗ್‌ ರೇಪ್‌ಗೆ ಯತ್ನ – ಐವರು ಅರೆಸ್ಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಕೇಂದ್ರದ IIMB ಸಂಸ್ಥೆಯಲ್ಲಿ ವೆಬ್ ಡೆವಲಪರ್ ಹುದ್ದೆಯ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಕೇಂದ್ರದ CPRI ಸಂಸ್ಥೆಯ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat