ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕರ್ನಾಟಕ ಕಬಡ್ಡಿ ಪ್ರೀಮಿಯರ್‌ ಲೀಗ್‌ ಹರಾಜು ಪ್ರಕ್ರಿಯೆ – 9 ಆಟಗಾರರಿಗೆ 2 ಲಕ್ಷ ರೂ.ಗೂ ಅಧಿಕ ಮೊತ್ತ!

July 20, 2026
Share on WhatsappShare on FacebookShare on Twitter

ಬೆಂಗಳೂರು : ಸಾಯ್‌ ಪ್ರಸಾದ್‌ ಮತ್ತು ಗಗನ್‌ ಗೌಡ ಕರ್ನಾಟಕ ಕಬಡ್ಡಿ ಪ್ರೀಮಿಯರ್‌ ಲೀಗ್‌ಗೆ ನಡೆದ ಹರಾಜಿನಲ್ಲಿಅತ್ಯಧಿಕ ಮೊತ್ತ ಪಡೆದ ಆಟಗಾರರು ಎಂಬ ದಾಖಲೆ ಬರೆದಿದ್ದಾರೆ.

ನಗರದ ಕೋರಮಂಗಲ ಕ್ಲಬ್‌ನಲ್ಲಿಅದ್ಧೂರಿಯಾಗಿ ನಡೆದ ಆಟಗಾರರ ಹರಾಜಿನಲ್ಲಿಎಂಟು ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಆಯ್ಕೆ ಮಾಡಿಕೊಂಡವು. ಸಾಯ್‌ ಪ್ರಸಾದ್‌ ಮತ್ತು ಗಗನ್‌ ಗೌಡ ಅವರನ್ನು ಪಡೆಯಲು ಎಲ್ಲಾಫ್ರಾಂಚೈಸಿಗಳು ಬಿಡ್‌ ಸಲ್ಲಿಸಿದರೂ ಅಂತಿಮವಾಗಿ ಸಾಯ್‌ ಪ್ರಸಾದ್‌ ಅವರನ್ನು 3.60 ಲಕ್ಷ ರೂಪಾಯಿಗೆ ಉತ್ತರ ಕನ್ನಡ ಸ್ಟಾಲಿಯನ್ಸ್‌ ಖರೀದಿಸಿತು. ಇದು ಲೀಗ್‌ನ ಚೊಚ್ಚಲ ಆವೃತ್ತಿಯಲ್ಲಿಆಟಗಾರನೊಬ್ಬ ಪಡೆದ ಗರಿಷ್ಠ ಮೊತ್ತವಾಗಿದೆ. ಗಗನ್‌ ಗೌಡ ಅವರಿಗೂ ಇದೇ ರೀತಿಯ ಬಿಡ್‌ ಸಲ್ಲಿಕೆಯಾಯಿತು. ಅಂತಿಮವಾಗಿ ಹೊಯ್ಸಳ ಎಂಪೈರ್‌ ತಂಡವು 3.20 ಲಕ್ಷ ರೂ. ನೀಡಿ ತನ್ನ ತೆಕ್ಕೆಗೆ ಪಡೆದುಕೊಂಡಿತು.

ಶುಶೀಲ್‌ ಕಾಂಬ್ರೇಕರ್‌(2.90 ಲಕ್ಷ ರೂ.), ವಿಶ್ವಾಸ್‌ ಎಸ್‌.(2.60 ಲಕ್ಷ ರೂ.), ವಿನೋದ್‌ ನಾಯಕ್‌(2.20 ಲಕ್ಷ ರೂ.) ಕ್ರಮವಾಗಿ ಮಂಗಳೂರು ಇಂಡಿಯನ್ಸ್‌, ವಿಜಯಪುರ ಲಯನ್ಸ್‌ ಮತ್ತು ಉತ್ತರ ಕನ್ನಡ ಸ್ಟಾಲಿಯನ್ಸ್‌ ತಂಡಗಳ ಪಾಲಾದರು. ಇವರಲ್ಲದೆ, ಮನೋಜ್‌ ಗೌಡ, ಅಭಿಷೇಕ್‌ ಎಸ್‌. ಮಹಮ್ಮದ್‌ ಆಫ್ರೀದ್‌ ಮತ್ತು ಆನಂದ್‌ 2 ಲಕ್ಷ ರೂ.ಗಳಿಗೆ ವಿವಿಧ ಫ್ರಾಂಚೈಸಿಗಳಿಗೆ ಬಿಕರಿಯಾಗುವ ಮೂಲಕ ಗಮನ ಸಳೆದರು. ಆಟಗಾರರನ್ನು ಖರೀದಿಸಲು ಪ್ರತಿ ಫ್ರಾಂಚೈಸಿಗೆ ನಿಗದಿಪಡಿಸಲಾಗಿದ್ದ ಗರಿಷ್ಠ 10 ಲಕ್ಷ ರೂಪಾಯಿಗಳನ್ನು ಸಮರ್ಥವಾಗಿ ಬಳಸಿಕೊಂಡ ಫ್ರಾಂಚೈಸಿಗಳು ಗರಿಷ್ಠ 14 ಆಟಗಾರರನ್ನು ಖರೀದಿಸುವ ಮೂಲಕ ಮುಂಬರುವ ಚೊಚ್ಚಲ ಕೆಕೆಪಿಎಲ್‌ ಟೂರ್ನಿಗೆ ಸಮರ್ಥ ತಂಡಗಳನ್ನು ಕಟ್ಟಿಕೊಂಡರು.

ಐಪಿಎಲ್‌ ಮತ್ತು ಪ್ರೊ ಕಬಡ್ಡಿ ಲೀಗ್‌ ಮಾದರಿಯಲ್ಲಿಯೇ ನಡೆದ ಹರಾಜಿನಲ್ಲಿಎಲ್ಲಾ8 ಫ್ರಾಂಚೈಸಿಗಳ ಮಾಲೀಕರು, ಕೋಚ್‌ಗಳು ಮತ್ತು ಮಾರ್ಗದರ್ಶಕರು ಪಾಲ್ಗೊಂಡು ಆಟಗಾರರನ್ನು ಖರೀದಿಸಲು ತೀವ್ರ ಉತ್ಸಾಹ ತೋರಿದರು. ಗ್ರಾಮೀಣ ಭಾಗದ ಕಬಡ್ಡಿ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಹಾಗೂ ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ5 ಎನ್‌ ಸ್ಪೋರ್ಟ್ಸ್ ಪ್ರವೇಟ್‌ ಲಿಮಿಟೆಡ್‌ ಸಹಯೋಗದೊಂದಿಗೆ ಕರ್ನಾಟಕ ಅಮೆಚೂರ್‌ ಕಬಡ್ಡಿ ಸಂಸ್ಥೆ ಇದೇ ಮೊದಲ ಬಾರಿ ರಾಜ್ಯ ಮಟ್ಟದಲ್ಲಿಕರ್ನಾಟಕ ಕಬಡ್ಡಿ ಪ್ರೀಮಿಯರ್‌ ಲೀಗ್‌ ಆರಂಭಿಸಲು ಯೋಜಿಸಿದೆ.

ಹರಾಜಿನಲ್ಲಿ ಎ ಮತ್ತು ಬಿ ಎಂಬ ಎರಡು ವಿಭಾಗಗಳನ್ನು ವಿಂಗಡಿಸಲಾಗಿತ್ತು. ಎ ವಿಭಾಗದಲ್ಲಿಒಟ್ಟು 35 ಎಲೈಟ್‌ ಆಟಗಾರನ್ನು ಖರೀದಿಸಿದರೆ, ಬಿ ವಿಭಾಗದಿಂದ 70 ಆಟಗಾರರನ್ನು ಖರೀದಿಸಲಾಯಿತು. ಅಬ್ದುಲ್‌ ನಾಸೀರ್‌(1.35 ಲಕ್ಷ ರೂ./ ಮೈಸೂರು), ದೇವನಾಥನ್‌(1.15 ಲಕ್ಷ / ಬೆಂಗಳೂರು), ಶ್ರೀನಿವಾಸ್‌(85 ಸಾವಿರ/ ಉತ್ತರ ಕನ್ನಡ), ಶ್ರೇಯಸ್‌(75 ಸಾವಿರ. ಬೆಂಗಳೂರು) ಮತ್ತು ಚಿದಾನಂದ ಸುರೇಶ್‌(75 ಸಾವಿರ ರೂ./ಬಾಗಲಕೋಟೆ) ಬಿ ವಿಭಾಗದಲ್ಲಿಅತ್ಯಧಿಕ ಮೊತ್ತ ಪಡೆದ ಆಟಗಾರರಾಗಿದ್ದಾರೆ.

ಹರಾಜಿನಲ್ಲಿಅತ್ಯಧಿಕ ಮೊತ್ತ ಗಳಿಸಿದವರು.. ಆಟಗಾರ ತಂಡ ಮೊತ್ತ

  • ಸಾಯ್‌ ಪ್ರಸಾದ್‌ – ಉತ್ತರ ಕನ್ನಡ ಸ್ಟಾಲಿಯನ್ಸ್‌ 3.60 ಲಕ್ಷ ರೂ.
  • ಗಗನ್‌ ಗೌಡ – ಹೊಯ್ಸಳ ಎಂಪೈರ್‌ 3.20 ಲಕ್ಷ ರೂ.
  • ಸುಶೀಲ್‌ ಕಾಂಬ್ರೇಕರ್‌ – ಮಂಗಳೂರು ಇಂಡಿಯನ್ಸ್‌ 2.90 ಲಕ್ಷ ರೂ.
  • ವಿಶ್ವಾಸ್‌ ಎಸ್‌ – ವಿಜಯಪುರ ಲಯನ್ಸ್‌ 2.60 ಲಕ್ಷ ರೂ.
  • ವಿನೋದ್‌ ನಾಯಕ್‌ – ಉತ್ತರ ಕನ್ನಡ ಸ್ಟಾಲಿಯನ್ಸ್‌ 2.20 ಲಕ್ಷ ರೂ.
  • ಮನೋಜ್‌ ಗೌಡ – ಬೆಳಗಾವಿ ಬುಲ್ಸ್‌ 2.10 ಲಕ್ಷ ರೂ.
  • ಅಭಿಷೇಕ್‌ ಎಸ್‌ – ಚಾಲುಕ್ಯ ಸೇನೆ 2.00 ಲಕ್ಷ ರೂ.
  • ಮಹಮ್ಮದ್‌ ಆಫ್ರೀದ್‌ – ಮಂಗಳೂರು ಇಂಡಿಯನ್ಸ್‌ 2.00 ಲಕ್ಷ ರೂ.
  • ಆನಂದ್‌ ವಿ. – ಚಾಲುಕ್ಯ ಸೇನೆ 2.00 ಲಕ್ಷ ರೂ.

ಇದನ್ನೂ ಓದಿ :

Tags: Karnataka News beat
SendShareTweet
Previous Post

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ!

Next Post

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

Related Posts

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ
ಕ್ರೀಡೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ಗೆ ಸೂರ್ಯವಂಶಿ ಗೈರು? ಕಾರಣವೇನು ಗೊತ್ತಾ?

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ
ಕ್ರೀಡೆ

ವಯಸ್ಸಿನ ದಾಖಲೆಗಳಲ್ಲಿ ಗೊಂದಲ ; ಭಾರತ ಅಂಡರ್‌-19 ಆಟಗಾರ ರೋಹಿತ್‌ ಯಾದವ್‌ಗೆ BCCI 2 ವರ್ಷ ನಿಷೇಧ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ
ಕ್ರೀಡೆ

BCCI ಸಭೆಗೆ ಅಗರ್ಕರ್ ಗೈರು : ಮುಖ್ಯ ಆಯ್ಕೆದಾರರು ಬರದಿದ್ದಕ್ಕೆ ಕಾರಣ ಬಯಲು ಮಾಡಿದ ಸೈಕಿಯಾ

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!
ಕ್ರೀಡೆ

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

‘ಫ್ಯಾಬ್‌ ಫೋರ್‌’ಗಿಂತ ಜಡೇಜಾನೇ ಬೆಸ್ಟ್‌ ಎಂದ ದಿಗ್ಗಜ ; ‘ಸಂಪೂರ್ಣ ಆಲ್‌ರೌಂಡರ್‌’ ಎಂದು ಹಾಡಿಹೊಗಳಿದ ಜೆಫ್ರಿ!
ಕ್ರೀಡೆ

‘ಫ್ಯಾಬ್‌ ಫೋರ್‌’ಗಿಂತ ಜಡೇಜಾನೇ ಬೆಸ್ಟ್‌ ಎಂದ ದಿಗ್ಗಜ ; ‘ಸಂಪೂರ್ಣ ಆಲ್‌ರೌಂಡರ್‌’ ಎಂದು ಹಾಡಿಹೊಗಳಿದ ಜೆಫ್ರಿ!

Next Post
ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಬಾಂಗ್ಲಾ ಕ್ರಿಕೆಟಿಗರಿಗೆ ಬಂಪರ್ ವೇತನ ಹೆಚ್ಚಳ ; BPL ನಡೆಯದಿದ್ದರೂ ಆಟಗಾರರಿಗೆ ಆರ್ಥಿಕ ಭದ್ರತೆ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat