ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕರ್ನಾಟಕ ನ್ಯೂಸ್‌ ಬೀಟ್‌ Big Exclusive | ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆಯಲ್ಲಿ 9 ಮಾನವ ಅಸ್ಥಿ ಪಂಜರಗಳು ಪತ್ತೆ

September 11, 2025
ಕರ್ನಾಟಕ ನ್ಯೂಸ್‌ ಬೀಟ್‌ Big Exclusive | ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆಯಲ್ಲಿ 9 ಅಸ್ಥಿ ಪಂಜರಗಳು ಪತ್ತೆ

SIT

Share on WhatsappShare on FacebookShare on Twitter

ಧರ್ಮಸ್ಥಳ/ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನನಿತ್ಯ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಎಸ್.‌ಐ.ಟಿ ತನಿಖೆ ಚುರುಕು ಪಡೆದುಕೊಂಡಿದ್ದು, ವಿವಿಧ ಮಜಲುಗಳಲ್ಲಿ ತನಿಖೆ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯ ಸಂದರ್ಭದಲ್ಲಿ ಸಾಕಷ್ಟು ನಿಗೂಢ ರಹಸ್ಯಗಳು ಬಯಲಾಗಿದ್ದು, ಆ ಮಾಹಿತಿ ಕರ್ನಾಟಕ ನ್ಯೂಸ್‌ ಬೀಟ್‌ ಗೆ ಲಭ್ಯವಾಗಿದೆ. ತನಿಖೆಯ ವೇಳೆ ಮಾನವ ಅಸ್ಥಿ ಪಂಜರಗಳ ಇಂಚಿಂಚೂ ರಹಸ್ಯ ಬಯಲಾಗಿದ್ದು, “ಪ್ರಭಾವಿ”ಗಳು ಎಂದು ಹೇಳಲಾಗುತ್ತಿದ್ದವರ ಅಸಲಿ ಮುಖ ಬಟಾಬಯಲಾಗುತ್ತದೆಯೇ ಎಂಬ ಪ್ರಶ್ನೆ ಮತ್ತೆ ಮುಂದೆ ಬಂದಿದೆ.

ಹೌದು, ಬಂಗ್ಲೆ ಗುಡ್ಡದಲ್ಲಿ ಏಳು ಅಸ್ಥಿಪಂಜರಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.  ಸೌಜನ್ಯಳ ಮಾವ ವಿಠ್ಠಲಗೌಡ ಬುರುಡೆ ತಂದಿದ್ದ ಜಾಗದಲ್ಲಿ ಮಹಜರು ಪ್ರಕ್ರಿಯೆ ವೇಳೆ ಈ ಮೂಳೆಗಳು ಪತ್ತೆಯಾಗಿವೆ. ಒಟ್ಟು 7 ಮಾನವ ಅಸ್ಥಿಪಂಜರಗಳು ಎಸ್.ಐ.ಟಿ ವಶ ಪಡಿಸಿಕೊಂಡಿದೆ. ವಶ ಪಡಿಸಿಕೊಂಡ 2 ಅಸ್ಥಿ ಪಂಜರಗಳು ಎಫ್‌ ಎಸ್‌ ಎಲ್ ಗೆ ರವಾನೆ ಮಾಡಲಾಗಿದೆ. ಉಳಿದ ಅಸ್ಥಿಪಂಜರಗಳನ್ನೂ ರವಾನೆ ಮಾಡಲಾಗಿದೆ.  

ಬಂಗ್ಲೆ ಗುಡ್ಡದಲ್ಲಿ ಬುಧವಾರ 9 ಅಸ್ಥಿಪಂಜರಗಳು ಪತ್ತೆಯಾಗಿತ್ತು. 5ರ ಪೈಕಿ ಒಂದು ಅಸ್ಥಿಪಂಜರ 10-15 ವರ್ಷ ನಡುವಿನ ಮಗುವಿನದ್ದು ಎನ್ನುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ಸಾಕ್ಷಿ ದೂರುದಾರನಾಗಿದ್ದ ಚಿನ್ನಯ್ಯ ಧರ್ಮಸ್ಥಳದ ಸುತ್ತಾ ಮುತ್ತಾ ಚಿಕ್ಕ ಮಕ್ಕಳನ್ನು ಕೊಲೆ ಮಾಡಿ ಹೂಳಲಾಗಿದೆ ಎಂದು ಹೇಳಿಕೆ ಕೊಟ್ಟಿದ್ದ. ಆತನ ಹೇಳಿಕೆಗೂ, ಈಗ ಸಿಕ್ಕಿರುವ ಅಸ್ಥಿ ಪಂಜರಕ್ಕೂ ತಾಳೆ ಹಾಕಿ ನೋಡುವುದಾದರೇ ಪ್ರಕರಣದ ಸುತ್ತ ಅನೇಕ ಸಂಶಯಗಳು ಮೂಡುತ್ತಿವೆ.

ಎಫ್‌ ಎಸ್‌ ಎಲ್‌ ತನಿಖೆಯಲ್ಲಿ ಅಸ್ಥಿ ಪಂಜರ ಮಗುವಿನ ದೇಹವೆನ್ನುವುದು ಪತ್ತೆಯಾದರೆ, ಧರ್ಮಸ್ಥಳದ ಪ್ರಕರಣ ಮತ್ತೆ ಗಂಭೀರ ತಿರುವು ಪಡೆದುಕೊಳ್ಳಬಹುದು ಎನ್ನಲಾಗಿದೆ.  

ಮಾತ್ರವಲ್ಲದೇ, ಮಹಜರು ವೇಳೆ ಮಂತ್ರವಾದಿಗಳು ಬಳಸುವ ಕೆಲವು ವಸ್ತುಗಳು ಪತ್ತೆಯಾಗಿವೆ ಎನ್ನುವ ಮಾಹಿತಿಯೂ ಎಸ್ ಐಟಿ ಮೂಲಗಳಿಂದ ಕರ್ನಾಟಕ ನ್ಯೂಸ್ ಬೀಟ್ ಗೆ ಲಭ್ಯವಾಗಿದೆ. ಹಾಗಾದರೇ, ಶ್ರೀ ಕ್ಷೇತ್ರದ ಸುತ್ತಮುತ್ತಾ ಮಾಟಮಂತ್ರ, ವಾಮಾಚಾರ ಪ್ರಯೋಗ ನಡೆಯುತ್ತದೆಯೇ ಎನ್ನುವ ಪ್ರಶ್ನೆಯೂ ಉದ್ಭವಿಸಿದೆ.

ಇನ್ನು, ಪತ್ತೆಯಾಗಿರುವ ವಸ್ತುಗಳು, ಅಸ್ಥಿಪಂಜರಗಳ ಬಗ್ಗೆ  ಹೊಸ ಆಯಾಮದಲ್ಲಿ ವಿಶೇಷ ಅಧಿಕಾರವನ್ನು ಎಸ್‌.ಐ.ಟಿಗೆ ನೀಡಿದರೇ ಬಹುಶ ಪ್ರಕರಣ ಮತ್ತೊಂದು ಮಜಲನ್ನು ಪಡೆಯಬಹುದು.

– ಕ್ರೈಂ ಬ್ಯೂರೋ
ಕರ್ನಾಟಕ ನ್ಯೂಸ್‌ ಬೀಟ್

Tags: Big ExclusiveDharmasthala caseforensic science laboratoryFSLKarnataka News beatSITSIT Report
SendShareTweet
Previous Post

ಯೂಟ್ಯೂಬ್‌ನಿಂದ ಕ್ರಾಂತಿಕಾರಿ ಫೀಚರ್: AI ಸಹಾಯದಿಂದ ಬಹು-ಭಾಷಾ ಡಬ್ಬಿಂಗ್, ಕನ್ನಡಿಗ ಕ್ರಿಯೇಟರ್ಸ್‌ಗೆ ಬಂಪರ್!

Next Post

ಬೆಂಗಳೂರಿಗರೇ ಇತ್ತ ಗಮನಿಸಿ… ಮುಂದಿನ ವಾರ ಮೂರು ದಿನಗಳು ಕಾವೇರಿ ನೀರು ಸ್ಥಗಿತ

Related Posts

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!
ರಾಜ್ಯ

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?
ಬಳ್ಳಾರಿ

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!
ಉಡುಪಿ

ಉಡುಪಿ : ಹೆಲ್ಮೆಟ್ ಧರಸಿ ದೇವಸ್ಥಾನದ ಹುಂಡಿ ಎಗರಿಸಿದ್ದ ಕಳ್ಳರು ಬಾಗಲಕೋಟೆಯಲ್ಲಿ ಲಾಕ್!

ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ
ಉಡುಪಿ

ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿ : ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ವಾಗ್ದಾಳಿ

ಅಕ್ರಮವಾಗಿ ಸಂಗ್ರಹಿಸಿದ್ದ 1 ಸಾವಿರಕ್ಕೂ ಹೆಚ್ಚು ಅನ್ನಭಾಗ್ಯ ಅಕ್ಕಿ ಮೂಟೆಗಳು ಸೀಜ್!
ಕೊಪ್ಪಳ

ಅಕ್ರಮವಾಗಿ ಸಂಗ್ರಹಿಸಿದ್ದ 1 ಸಾವಿರಕ್ಕೂ ಹೆಚ್ಚು ಅನ್ನಭಾಗ್ಯ ಅಕ್ಕಿ ಮೂಟೆಗಳು ಸೀಜ್!

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗ್ಯಾಂಗ್‌!
ಬೆಂಗಳೂರು

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗ್ಯಾಂಗ್‌!

Next Post
ಬೆಂಗಳೂರಿಗರೇ ಇತ್ತ ಗಮನಿಸಿ... ಮುಂದಿನ ವಾರ ಮೂರು ದಿನಗಳು ಕಾವೇರಿ ನೀರು ಸ್ಥಗಿತ

ಬೆಂಗಳೂರಿಗರೇ ಇತ್ತ ಗಮನಿಸಿ… ಮುಂದಿನ ವಾರ ಮೂರು ದಿನಗಳು ಕಾವೇರಿ ನೀರು ಸ್ಥಗಿತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat