ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

July 27, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಬೈರತಿ ಬಂಡೆ ಗ್ರಾಮದಲ್ಲಿ 40 ವರ್ಷಗಳಿಂದ ಅಪಾಯಕಾರಿಯಾಗಿ ನಿಂತಿದ್ದ ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವಿಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಜೀವಭಯದಲ್ಲಿದ್ದ ಸ್ಥಳೀಯ ನಿವಾಸಿಗಳಿಗೆ ಇದೀಗ ನೆಮ್ಮದಿಯ ಉಸಿರು ಸಿಕ್ಕಂತಗಿದೆ.

ಕರ್ನಾಟಕ ನ್ಯೂಸ್ ಬೀಟ್ ವರದಿ ಪ್ರಸಾರವಾದ ಬೆನ್ನಲ್ಲೇ ಬೆಂಗಳೂರು ಪೂರ್ವ ನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ಟ್ಯಾಂಕ್‌ ತೆರವಿಗೆ ಅಧಿಕಾರಿಗಳು ತುರ್ತು ಕಾರ್ಯಾಚರಣೆ ಆರಂಭಿಸಿದ್ದಾರೆ.

BESCOM, BWSSB, GBA ಹಾಗೂ ಬೆಂಗಳೂರು ಪೂರ್ವ ನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈರತಿ ಬಂಡೆ ವಾರ್ಡ್‌ನ EE ರವಿ ಅವರ ನೇತೃತ್ವದಲ್ಲಿ ಜೆಸಿಬಿ ಮತ್ತು ಕ್ರೇನ್‌ಗಳ ಮೂಲಕ ಅಪಾಯಕಾರಿ ಟ್ಯಾಂಕ್‌ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.

ಹಲವು ವರ್ಷಗಳಿಂದ ಸ್ಥಳೀಯರ ಆತಂಕಕ್ಕೆ ಕಾರಣವಾಗಿದ್ದ ಈ ಟ್ಯಾಂಕ್‌ನ್ನು ತೆರವುಗೊಳಿಸಿದ ಬಳಿಕ, ಅದೇ ಸ್ಥಳದಲ್ಲಿ RO ಪ್ಲಾಂಟ್ ನಿರ್ಮಿಸಲು ಕೂಡ ನಿರ್ಧರಿಸಲಾಗಿದೆ.

ಇದರ ಜೊತೆಗೆ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ವಿದ್ಯುತ್ ಕಂಬಗಳಿಗೆ ಹೊಸ ಬೆಳಕಿನ ವ್ಯವಸ್ಥೆ ಕಲ್ಪಿಸುವ ಕಾರ್ಯಕ್ಕೂ ಅಧಿಕಾರಿಗಳು ಮುಂದಾಗಿದ್ದಾರೆ. ಕತ್ತಲಿನಿಂದಾಗಿ ಸ್ಥಳೀಯರಿಗೆ ಎದುರಾಗುತ್ತಿದ್ದ ಸಮಸ್ಯೆ ನಿವಾರಿಸಲು ಹೊಸ ಬಲ್ಬ್‌ಗಳನ್ನು ಅಳವಡಿಸಲಾಗುತ್ತಿದೆ. ಕರ್ನಾಟಕ ನ್ಯೂಸ್ ಬೀಟ್ ವರದಿ ಪ್ರಸಾರವಾದ ಬಳಿಕ ಸಮಸ್ಯೆಗೆ ಪರಿಹಾರ ಸಿಕ್ಕಿರುವುದಕ್ಕೆ ಸ್ಥಳೀಯ ಕುಟುಂಬಗಳು ಕೃತಜ್ಞತೆ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

Tags: Breaking NewsCivic ActionKarnataka NewsKarnataka News beatKiller Water TankKNBKNB ImpactLocal AdministrationMedia ImpactPublic interestPublic Safety
SendShareTweet
Previous Post

ಲೈಂಗಿಕ ಕಿರುಕುಳ ಆರೋಪಗಳ ನಡುವೆ ಹೊಸ ಹಾದಿ ಹಿಡಿದ ಯಶ್ ದಯಾಳ್ : ಛತ್ತೀಸ್‌ಗಢ ತಂಡ ಸೇರ್ಪಡೆ!

Next Post

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!

Related Posts

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!
ಬೆಂಗಳೂರು

ಗಣೇಶ ಹಬ್ಬಕ್ಕೆ BESCOM ರೂಲ್ಸ್ ; ಮಂಟಪಕ್ಕೆ ವಿದ್ಯುತ್ ಬೇಕಾ? ನಿಯಮ ಪಾಲಿಸಿ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

Next Post
ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat