ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

July 22, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆ ಸೇರಬೇಕು, ಪಿಎಸ್ಐ ಆಗಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ದೊರೆತಿದೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ಹುದ್ದೆಗಳ ಭರ್ತಿಗೆ ಅನುಮೋದನೆ ದೊರೆತಿದೆ. ಶೀಘ್ರದಲ್ಲಿಯೇ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ವರದಿಯಾಗಿದೆ.

ಕರ್ನಾಟಕ ಸರ್ಕಾರ ಅನುಮೋದನೆ ನೀಡಿರುವ ಒಟ್ಟು 600 ಸಿವಿಲ್ ಪಿಎಸ್ಐ ಹುದ್ದೆಗಳ ಪೈಕಿ, ಮೊದಲ ಹಂತದಲ್ಲಿ ಖಾಲಿ ಇರುವ 253 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಎಂ.ಎ. ಸಲೀಂ ಅವರು ನೇಮಕಾತಿ ವಿಭಾಗಕ್ಕೆ ಪತ್ರ ಬರೆದಿದ್ದಾರೆ. ಅಲ್ಲದೆ, ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.

ಹುದ್ದೆಗಳ ವರ್ಗೀಕರಣ ಹೀಗಿದೆ…
ಕರ್ನಾಟಕ ಕರ್ನಾಟಕ: 65 ಹುದ್ದೆ
ಕಲ್ಯಾಣ ಕರ್ನಾಟಕಹೊರತಾದ ಪ್ರದೇಶ: 180 ಹುದ್ದೆ
ಸ್ಪೋರ್ಟ್ಸ್ ಕೋಟಾ: 8 ಹುದ್ದೆ
ಒಟ್ಟು ಹುದ್ದೆಗಳು: 253

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅತ್ಯಧಿಕ ಅಂದರೆ 108 ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ದಾವಣಗೆರೆ ಪೂರ್ವ ವಲಯದಲ್ಲಿ 44 ಮತ್ತು ಬಳ್ಳಾರಿ ವಲಯದಲ್ಲಿ 29 ಹುದ್ದೆಗಳು ಖಾಲಿ ಇವೆ. ಕಲಬುರಗಿ, ಮಂಗಳೂರು ಸೇರಿ ಹೀಗೆ ಪ್ರದೇಶ ಅಥವಾ ವಲಯವಾರು ನೇಮಕಾತಿ ನಡೆಯುತ್ತದೆ. ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದ್ಲೇ ಅಧಿಸೂಚನೆ ಹೊರಡಿಸುವ ಕಾರಣ ಅಭ್ಯರ್ಥಿಗಳು ದಾಖಲೆಗಳನ್ನು ರೆಡಿ ಇಟ್ಟುಕೊಳ್ಳುವುದು ಸೇರಿ ಹಲವು ಸಿದ್ಧತೆ ಮಾಡಿಕೊಳ್ಳಬಹುದು.

ಇದನ್ನೂ ಓದಿ : ‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

Tags: Career NewsCompetitive ExamsJob NotificationKarnataka Government JobsKarnataka News beatKarnataka Police DepartmentKarnataka Police RecruitmentKNBPolice Sub InspectorPSI Recruitment 2026Recruitment NewsSarkari Naukri
SendShareTweet
Previous Post

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

Next Post

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

Related Posts

ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : 1.56 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : 1.56 ಲಕ್ಷ ರೂ. ಸಂಬಳ

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

Next Post
ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat