ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸಾರ್ವತ್ರಿಕ ವರ್ಗಾವಣೆಯ ಗಡುವು ಜೂನ್ 30ರವರೆಗೆ ವಿಸ್ತರಣೆ!

June 6, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. 2026-27ನೇ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯ ಅವಧಿಯನ್ನು ಜೂ‍ನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಹೆಚ್ಚಿನ ಕಾಲಾವಕಾಶ ದೊರೆತಂತಾಗಿದೆ. ಇದಕ್ಕೂ ಮೊದಲು ಮೇ 31 ವರ್ಗಾವಣೆ ಪ್ರಕ್ರಿಯೆಗೆ ಕೊನೆಯ ದಿನವಾಗಿತ್ತು.

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕಳೆದ ಏಪ್ರಿಲ್ 13ರಂದು ಆದೇಶ ಹೊರಡಿಸಿತ್ತು. ಅದರ ಪ್ರಕಾರ, ಏಪ್ರಿಲ್ 15ರಿಂದ ಮೇ 31ರವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿತ್ತು. ಆದರೆ, ವರ್ಗಾವಣೆ ಪ್ರಕ್ರಿಯೆಯು ನಿಗದಿತ ಅವಧಿಯಲ್ಲಿ ಮುಗಿಯದ ಕಾರಣ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ. ಹಾಗಾಗಿ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರು ಈಗ ನಿರಾಳರಾಗಿದ್ದಾರೆ.

ರಾಜ್ಯ ಸರ್ಕಾರವು ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಆದ್ಯತೆ ನೀಡಿದೆ. ಅರ್ಜಿ ಸಲ್ಲಿಸುವ ಎಲ್ಲ ನೌಕರರೂ ತಮ್ಮ ಸೇವಾ ದಾಖಲೆಗಳನ್ನು ನಿಖರವಾಗಿ ಸಲ್ಲಿಸುವುದು ಕಡ್ಡಾಯವಾಗಿದೆ. ವೈಯಕ್ತಿಕ ಮನವಿಗಳಿಗಿಂತ ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದೆ. ಮಾನವೀಯತೆ ದೃಷ್ಟಿಯಿಂದ ಕೆಲವು ಕಾರಣಗಳಿಗೆ ಮಾರ್ಗಸೂಚಿಯಲ್ಲಿ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಸಮಸ್ಯೆಗಳು, ಮಹಿಳಾ ನೌಕರರು. ಗರ್ಭಿಣಿಯರ ಅರ್ಜಿಗಳಿಗೆ ಪ್ರಾತಿನಿಧ್ಯ ನೀಡಲಾಗುತ್ತದೆ ಎಂದು ಕೂಡ ಮಾಹಿತಿ ನೀಡಿದೆ.

ಆದಾಗ್ಯೂ, ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಏಪ್ರಿಲ್ 13ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯ ನಿಯಮಗಳೇ ಈಗಲೂ ಅನ್ವಯವಾಗುತ್ತವೆ. ವರ್ಗಾವಣೆಗೊಂಡ ನೌಕರರಿಗೆ ಸೇವಾ ಅವಧಿ ಮತ್ತು ಹುದ್ದೆಯ ಶ್ರೇಣಿಗೆ ಅನುಗುಣವಾಗಿ ವರ್ಗಾವಣೆ ಭತ್ಯೆ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳು ಲಭ್ಯವಾಗಲಿವೆ ಎಂದು ತಿಳಿಸಿದೆ.

ಇದನ್ನೂ ಓದಿ : ಕೇಂದ್ರ ಸರ್ಕಾರದ EDII ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗಾವಕಾಶ

Tags: IndiaKarnataka News beat
SendShareTweet
Previous Post

ಹುಲಿಕಲ್ ಘಾಟಿಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

Next Post

ಮಂದಬೆಳಕಿನ ಸಮಸ್ಯೆಗೆ ‘ಪಿಂಕ್ ಬಾಲ್’ ಪರಿಹಾರ : ಐಸಿಸಿ ಪ್ರಸ್ತಾವನೆಗೆ ಗೌತಮ್ ಗಂಭೀರ್ ಬೆಂಬಲ

Related Posts

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ EDII ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗಾವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ EDII ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗಾವಕಾಶ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 3,991 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 3,991 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲಿವೆ 272 ಹುದ್ದೆಗಳು
Uncategorized

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲಿವೆ 272 ಹುದ್ದೆಗಳು

Next Post
ಮಂದಬೆಳಕಿನ ಸಮಸ್ಯೆಗೆ ‘ಪಿಂಕ್ ಬಾಲ್’ ಪರಿಹಾರ : ಐಸಿಸಿ ಪ್ರಸ್ತಾವನೆಗೆ ಗೌತಮ್ ಗಂಭೀರ್ ಬೆಂಬಲ

ಮಂದಬೆಳಕಿನ ಸಮಸ್ಯೆಗೆ 'ಪಿಂಕ್ ಬಾಲ್' ಪರಿಹಾರ : ಐಸಿಸಿ ಪ್ರಸ್ತಾವನೆಗೆ ಗೌತಮ್ ಗಂಭೀರ್ ಬೆಂಬಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

IPL ಫೈನಲ್ ಸೋಲಿನ ಬೆನ್ನಲ್ಲೇ ತವರಿನಲ್ಲಿ ಟೆಸ್ಟ್ ಸವಾಲಿಗೆ ಸಜ್ಜಾದ ಶುಭ್‌ಮನ್ ಗಿಲ್

IPL ಫೈನಲ್ ಸೋಲಿನ ಬೆನ್ನಲ್ಲೇ ತವರಿನಲ್ಲಿ ಟೆಸ್ಟ್ ಸವಾಲಿಗೆ ಸಜ್ಜಾದ ಶುಭ್‌ಮನ್ ಗಿಲ್

ಪತ್ನಿ-ಮಗನ ಸಮಾಧಿಯನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಪತಿ – 3 ಮಕ್ಕಳು ಅನಾಥ

ಪತ್ನಿ-ಮಗನ ಸಮಾಧಿಯನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಪತಿ – 3 ಮಕ್ಕಳು ಅನಾಥ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ವಿಜಯನಗರದಲ್ಲಿ ರಾತ್ರೋರಾತ್ರಿ ಮುಸುಕುಧಾರಿಗಳ ಓಡಾಟ : ಕಳ್ಳತನದ ಸಂಚು ಶಂಕೆ!

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat