ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಉತ್ತರ ಪ್ರದೇಶದ ವಿರುದ್ಧ ಡ್ರಾ ಮಾಡಿಕೊಂಡು ಹೆಚ್ಚು ಅಂಕ ಪಡೆದ ಕರ್ನಾಟಕ

December 11, 2024
Share on WhatsappShare on FacebookShare on Twitter

ದೇಶೀಯ ರಣಜಿ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡರು ಉತ್ತರಪ್ರದೇಶ ವಿರುದ್ಧ ಡ್ರಾ ಸಾಧಿಸಿ, ಮೂರು ಅಂಕ ಪಡೆದಿದೆ.

ಮೊದಲ ಇನಿಂಗ್ಸ್‌ನಲ್ಲಿ ಉತ್ತಮ ಮುನ್ನಡೆ ಪಡೆದ ಕರ್ನಾಟಕ ಎರಡನೇ ಇನಿಂಗ್ಸ್‌ನಲ್ಲಿ ಎಡವಿದ್ದರಿಂದಾಗಿ ಪಂದ್ಯ ಡ್ರಾದಲ್ಲಿ ಅಂತ್ಯವಾಯಿತು. ಹೀಗಾಗಿ ಕರ್ನಾಟಕಕ್ಕೆ ಮೂರು ಅಂಕ ಲಭಿಸಿವೆ. ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಉತ್ತರಪ್ರದೇಶವು 261 ರನ್‌ ಗಳ ಗೆಲುವಿನ ಗುರಿ ನೀಡಿತ್ತು.

ಕೊನೆಯ ದಿನದ ಎರಡನೇ ಸೆಷನ್ ನಲ್ಲಿ ಬ್ಯಾಟಿಂಗ್ ಗೆ ಇಳಿದ ಕರ್ನಾಟಕ ತಂಡಕ್ಕೆ ಗೆಲ್ಲುವ ಅವಕಾಶವೂ ಇತ್ತು. ಆದರೆ, ಆರಂಭಿಕ ಹೋರಾಟದ ಹೊರತಾಗಿ, ನಂತರ ಬಂದ ಟಾಪ್ ಬ್ಯಾಟ್ಸಮನ್ ಗಳು ಸಮರ್ಪಕವಾಗಿ ಆಡಲು ವಿಫಲರಾದ ಹಿನ್ನೆಲೆಯಲ್ಲಿ ತಂಡ ಡ್ರಾ ಮಾಡಿಕೊಂಡಿತು.

ನಿಕಿನ್ ಜೋಸ್ (48; 84ಎ) ಮತ್ತು ಮಯಂಕ್ ಅಗರವಾಲ್ (37; 46ಎ) ಉತ್ತಮ ಆರಂಭ ನೀಡಿದರು. ಆದರೆ ದೀರ್ಘ ಇನಿಂಗ್ಸ್‌ ಆಡುವಲ್ಲಿ ಯಶಸ್ವಿಯಾಗಲಿಲ್ಲ. ಸ್ಮರಣ್ ಆರ್ ಮತ್ತು ಮೊದಲ ಇನಿಂಗ್ಸ್‌ನಲ್ಲಿ ಶತಕ ಗಳಿಸಿದ್ದ ಕೃಷ್ಣನ್ ಶ್ರೀಜಿತ್ ಕೂಡ ಬೇಗನೆ ಔಟ್ ಆದರು. ಮನೀಷ್ ಪಾಂಡೆ (ಔಟಾಗದೆ 36; 78ಎ) ಮತ್ತು ಅಭಿನವ್ ಮನೋಹರ್ (ಔಟಾಗದೆ 31; 72ಎ) ಗಳಿಸಿ, ತಂಡವನ್ನು ಡ್ರಾ ಮಾಡಿಕೊಂಡರು.

ಈ ಪಂದ್ಯ ಡ್ರಾ ಆದ ಹಿನ್ನೆಲೆಯಲ್ಲ ಕರ್ನಾಟಕಕ್ಕೆ ನಾಕೌಟ್ ಹಾದಿ ಕಷ್ಟವಾಗಿದೆ. ಕರ್ನಾಟಕದ ಮೊದಲೆರಡು ಪಂದ್ಯಗಳು ಮಳೆಗೆ ಆಹುತಿಯಾಗಿದ್ದವು. ಮೂರನೇ ಪಂದ್ಯದಲ್ಲಿ ಬಿಹಾರ ವಿರುದ್ಧ ಗೆದ್ದಿತ್ತು. ಬಂಗಾಳ ವಿರುದ್ಧ ಡ್ರಾ ಮಾಡಿಕೊಂಡು 1 ಅಂಕ ಪಡೆದಿತ್ತು. ಈಗ ಮತ್ತೆ ಡ್ರಾ ಮಾಡಿಕೊಂಡು 3 ಅಂಕ ಪಡೆದುಕೊಂಡಿದೆ. ಹೀಗಾಗಿ ನಾಕೌಟ್ ಹಾದಿ ಕಠಿಣವಾಗಿದೆ.

Tags: CricketKarnatakaRanji
SendShareTweet
Previous Post

ಸಮಾಜದ ಶಾಂತಿ ಕದಡಿಸುವುದೇ ಬಿಜೆಪಿ; ಜಿ. ಪರಮೇಶ್ವರ್

Next Post

ಚಿತ್ರ ಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು ಅರೆಸ್ಟ್

Related Posts

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!
ಕ್ರೀಡೆ

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!
ಕ್ರೀಡೆ

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

ರೋಚಕ ಜಯದ ಬಳಿಕ ಪಂಜಾಬ್ ಕಾಲೆಳೆದ ಶುಭಮನ್ ಗಿಲ್!
ಕ್ರೀಡೆ

ರೋಚಕ ಜಯದ ಬಳಿಕ ಪಂಜಾಬ್ ಕಾಲೆಳೆದ ಶುಭಮನ್ ಗಿಲ್!

ಹುಷಾರಿಲ್ಲದಿದ್ದರೂ ಆಡಲು ಪ್ರೈವೇಟ್ ಜೆಟ್ ಆಫರ್ ನೀಡಿದ್ದರಂತೆ IPL ಫ್ರಾಂಚೈಸಿ ಮಾಲೀಕ ; ಮಾರ್ಕ್ ವುಡ್ ಬಿಚ್ಚಿಟ್ಟ ಸತ್ಯ!
ಕ್ರೀಡೆ

ಹುಷಾರಿಲ್ಲದಿದ್ದರೂ ಆಡಲು ಪ್ರೈವೇಟ್ ಜೆಟ್ ಆಫರ್ ನೀಡಿದ್ದರಂತೆ IPL ಫ್ರಾಂಚೈಸಿ ಮಾಲೀಕ ; ಮಾರ್ಕ್ ವುಡ್ ಬಿಚ್ಚಿಟ್ಟ ಸತ್ಯ!

KKR ಸಂಭ್ರಮಕ್ಕೆ ಮರುಜನ್ಮ ನೀಡಿದ ರಸೆಲ್ ; ಪಂದ್ಯದ ಬೆನ್ನಲ್ಲೇ ಕೇಕ್ ಸ್ಮ್ಯಾಶ್ ಕಿರಿಕ್!
ಕ್ರೀಡೆ

KKR ಸಂಭ್ರಮಕ್ಕೆ ಮರುಜನ್ಮ ನೀಡಿದ ರಸೆಲ್ ; ಪಂದ್ಯದ ಬೆನ್ನಲ್ಲೇ ಕೇಕ್ ಸ್ಮ್ಯಾಶ್ ಕಿರಿಕ್!

ಕೊಹ್ಲಿಯಿಂದ ‘ರನ್ ಚೇಸಿಂಗ್’ ಪಾಠ ಕಲಿತ ಬೆಥೆಲ್ ; RCB ಯುವತಾರೆಯ ಅನುಭವದ ನುಡಿ!
ಕ್ರೀಡೆ

ಕೊಹ್ಲಿಯಿಂದ ‘ರನ್ ಚೇಸಿಂಗ್’ ಪಾಠ ಕಲಿತ ಬೆಥೆಲ್ ; RCB ಯುವತಾರೆಯ ಅನುಭವದ ನುಡಿ!

Next Post
ಚಿತ್ರ ಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು ಅರೆಸ್ಟ್

ಚಿತ್ರ ಮಂದಿರದ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು ಅರೆಸ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

ಶ್ರೇಯಸ್ ಅಯ್ಯರ್ ನಾಯಕತ್ವದ ನಿರ್ಧಾರಗಳಿಗೆ ಸೆಹ್ವಾಗ್, ತಿವಾರಿ ತೀವ್ರ ಅಸಮಾಧಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

ಪ್ರಿಯಾನ್ಶ್ ಆರ್ಯ ವಿರುದ್ಧ ಬೆಂಕಿಯುಗುಳಿದ ಸಿರಾಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat