ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐದು ವರ್ಷಗಳ ಬಳಿಕ ವಿಜಯ್‌ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ

January 22, 2025
ಐದು ವರ್ಷಗಳ ಬಳಿಕ ವಿಜಯ್‌ ಹಜಾರೆ ಟ್ರೋಫಿ ಗೆದ್ದ ಕರ್ನಾಟಕ
Share on WhatsappShare on FacebookShare on Twitter

ವಡೋದರಾ: ಸ್ಮರಣ್‌ ರವಿಚಂದ್ರನ್‌(101) ಅವರ ಶತಕದ ನೆರವಿನಿಂದ ಮಿಂಚಿದ ಕರ್ನಾಟಕ ತಂಡ ವಿಜಯ್‌ ಹಜಾರೆ ಟ್ರೋಫಿ ಫೈನಲ್‌ ಪಂದ್ಯದಲ್ಲಿ ವಿದರ್ಭ ತಂಡವನ್ನು 36 ರನ್‌ಗಳಿಂದ ಸೋಲಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಇದು ಈ ಕೂಟದಲ್ಲಿ ಕರ್ನಾಟಕ್ಕೆ ಒಲಿದ 5ನೇ ಟ್ರೋಫಿ. ಈ ಹಿಂದೆ ನಾಲ್ಕು ಬಾರಿ ಫೈನಲ್‌ಗೇರಿದ್ದು ಅಷ್ಟೂ ಬಾರಿಯೂ ಟ್ರೋಫಿ ಗೆದ್ದುಕೊಂಡಿತ್ತು.

ಇಲ್ಲಿನ ಕೋಟಂಬಿ ಕ್ರೀಡಾಂಗಣದಲ್ಲಿ(Kotambi Stadium) ಶನಿವಾರ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಆಹ್ವಾನ ಪಡೆದ ಕರ್ನಾಟಕ ಆರಂಭಿಕ ಆಘಾತದ ಹೊರತಾಗಿಯೂ 6 ವಿಕೆಟ್‌ಗೆ 348 ರನ್‌ಗಳ ಬೃಹತ್‌ ಮೊತ್ತದ ಪೇರಿಸಿತು. ಪ್ರತಿಯಾಗಿ ಬ್ಯಾಟ್‌ ಮಾಡಿದ ವಿದರ್ಭ ಕೊನೇ ತನಕವೂ ದಿಟ್ಟ ಹೋರಾಟ ನಡೆಸಿತು. ಆದರೆ, ಅಂತಿಮವಾಗಿ 48.2 ಓವರ್‌ಗಳಲ್ಲಿ 312 ರನ್‌ಗೆ ಸರ್ವಪತನ ಕಂಡಿತು.

ಹಾಲಿ ಟೂರ್ನಿಯಲ್ಲಿ ಶತಕಗಳ ಸರಮಾಲೆ ಕಟ್ಟಿದ್ದ ಕರುಣ್‌ ನಾಯರ್‌ ಫೈನಲ್‌ ಪಂದ್ಯದಲ್ಲಿ 27 ರನ್‌ಗೆ ಸೀಮಿತರಾದರು. ಅವರನ್ನು ಪ್ರಸಿದ್ಧ್‌ ಕೃಷ್ಣ ಬೌಲ್ಡ್‌ ಮಾಡಿದರು. ಮಹಾರಾಷ್ಟ್ರ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಶತಕ ಸಿಡಿಸಿದ್ದ ಧ್ರುವ ಶೋರೆ ಈ ಪಂದ್ಯದಲ್ಲಿ ಶತಕ ಬಾರಿಸಿ ಮತ್ತೆ ಮಿಂಚಿದರು. 111 ಎಸೆತ ಎದುರಿಸಿದ ಅವರು 8 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 110 ರನ್‌ ಚಚ್ಚಿದರು. ಅಂತಿಮ ಹಂತದಲ್ಲಿ ಸಿಡಿದು ನಿಂತ ಹರ್ಷ ದುಬೆ ಸತತ ಸಿಕ್ಸರ್‌ ಮತ್ತು ಬೌಂಡರಿ ಬಾರಿಸಿ ಪಂದ್ಯವನ್ನು ರೋಚಕ ಹಂತಕ್ಕೆ ಕೊಂಡೊಯ್ದರು. ಆದರೆ, ಕರ್ನಾಟಕ ಗೆಲುವು ಬಿಟ್ಟುಕೊಡಲಿಲ್ಲ.

ಶಕ್ತಿ ಮೀರಿ ಬ್ಯಾಟಿಂಗ್‌ ನಡೆಸಿದ ಹರ್ಷ್‌ 30 ಎಸೆತಗಳಲ್ಲಿ ತಲಾ 5 ಸಿಕ್ಸರ್‌ ಮತ್ತು ಬೌಂಡರಿ ನೆರವಿನಿಂದ 63 ರನ್‌ ಬಾರಿಸಿದರು. ಇವರ ವಿಕೆಟ್‌ ಪತನದೊಂದಿಗೆ ತಂಡದ ಸೋಲು ಕೂಡ ಖಚಿತಗೊಂಡಿತು. ಕರ್ನಾಟಕ ಪರ ಬೌಲಿಂಗ್‌ನಲ್ಲಿ ವಿ. ಕೌಶಿಕ್‌, ಪ್ರಸಿದ್ಧ್‌ ಕೃಷ್ಣ ಮತ್ತು ಅಭಿಲಾಷ್‌ ಶೆಟ್ಟಿ ತಲಾ ಮೂರು ವಿಕೆಟ್‌ ಕಿತ್ತರು.

ಮೊದಲು ಬ್ಯಾಟಿಂಗ್‌ ನಡೆಸಿದ ಕರ್ನಾಟಕ ಪರ ನಾಯಕ ಮಯಾಂಕ್‌ ಅಗರ್ವಾಲ್‌(31) ಮತ್ತು ದೇವದತ್ತ ಪಡಿಕ್ಕಲ್‌(8) ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದರು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಸ್ಮರಣ್‌ ರವಿಚಂದ್ರನ್‌ ಶತಕ ಬಾರಿಸಿದರೆ, ಕೃಷ್ಣನ್ ಶ್ರೀಜಿತ್ ಮತ್ತು ಅಭಿನವ್‌ ಮನೋಹರ್‌ ಅರ್ಧಶತಕ ಬಾರಿಸಿ ತಂಡದ ಬೃಹತ್‌ ಮೊತ್ತಕ್ಕೆ ಕಾರಣರಾದರು. ಅಂತಿಮ ಹಂತದಲ್ಲಿ ಜಿದ್ದಿಗೆ ಬಿದ್ದವರಂತೆ ಬ್ಯಾಟ್‌ ಬೀಸಿದ ಕೃಷ್ಣನ್ ಶ್ರೀಜಿತ್(78) ಮತ್ತು ಅಭಿನವ್‌ ಮನೋಹರ್‌(79) ರನ್‌ ಬಾರಿಸಿದರು.

Tags: CricketKarnatakaKotambi StadiumtrophyVijay Hazare
SendShareTweet
Previous Post

Government School: ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ!

Next Post

ಮುಡಾದಲ್ಲಿ ಕೋಕನಟ್ ಕೋಡ್ ವರ್ಡ್ ಬಳಸಿ ಅಕ್ರಮ!!

Related Posts

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!
ಕ್ರೀಡೆ

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!
ಕ್ರೀಡೆ

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!
ಕ್ರೀಡೆ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!
ಕ್ರೀಡೆ

ಒಂದೇ ಪಂದ್ಯ ಆಡಿದ ಬೆನ್ನಲ್ಲೇ ಗಾಯ ; ವರುಣ್​ ಚಕ್ರವರ್ತಿ ಸರಣಿಯಿಂದ ಔಟ್.. BCCI ವೈದ್ಯಕೀಯ ನಿರ್ವಹಣೆ ಬಗ್ಗೆ ಪ್ರಶ್ನೆ!

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?
ಕ್ರೀಡೆ

15 ವರ್ಷದ ಸ್ಟಾರ್‌ ಆಟಗಾರ ಸೂರ್ಯವಂಶಿಗೆ ಟೀಂ ಇಂಡಿಯಾದಲ್ಲಿ ಯಾಕೆ ಅವಕಾಶವಿಲ್ಲ?

ಕ್ರಿಕೆಟರ್ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್​​ ಫಿಕ್ಸ್​!
ಕ್ರೀಡೆ

ಕ್ರಿಕೆಟರ್ ರಿಂಕು ಸಿಂಗ್-ಸಂಸದೆ ಪ್ರಿಯಾ ಸರೋಜ್ ವಿವಾಹಕ್ಕೆ ಡೇಟ್​​ ಫಿಕ್ಸ್​!

Next Post
ಮುಡಾದಲ್ಲಿ ಕೋಕನಟ್ ಕೋಡ್ ವರ್ಡ್ ಬಳಸಿ ಅಕ್ರಮ!!

ಮುಡಾದಲ್ಲಿ ಕೋಕನಟ್ ಕೋಡ್ ವರ್ಡ್ ಬಳಸಿ ಅಕ್ರಮ!!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

ಜಿಲ್ಲಾಧಿಕಾರಿ ಕಚೇರಿಯಲ್ಲಿ 154 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೆ ಸಾಕು

ಜಿಲ್ಲಾಧಿಕಾರಿ ಕಚೇರಿಯಲ್ಲಿ 154 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೆ ಸಾಕು

ಜುಲೈನಲ್ಲಿ TVSಗೆ ಒಪ್ಪಿಸಿದ್ದ ಪಟ್ಟ ಮತ್ತೆ ಹೋಂಡಾ ಪಾಲು ; ಆಗಸ್ಟ್‌ನಲ್ಲಿ ಹೊಸ ದಾಖಲೆ!

ಜುಲೈನಲ್ಲಿ TVSಗೆ ಒಪ್ಪಿಸಿದ್ದ ಪಟ್ಟ ಮತ್ತೆ ಹೋಂಡಾ ಪಾಲು ; ಆಗಸ್ಟ್‌ನಲ್ಲಿ ಹೊಸ ದಾಖಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

ಕೋರ್ಟ್‌ನಿಂದ ಕ್ರಿಕೆಟ್ ಮೈದಾನಕ್ಕೆ ಆ್ಯಶ್ ಬಾರ್ಟಿ ; 10 ವರ್ಷಗಳ ಬಳಿಕ ಮತ್ತೆ ಬ್ಯಾಟ್ ಹಿಡಿಯಲಿರುವ ಟೆನಿಸ್ ದಿಗ್ಗಜೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat